235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg315337spನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg315337spನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg315337spನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg315337spಯುಪಿಎಗೆ ಮಾಯಾವತಿ ಬಾಹ್ಯ ಬೆಂಬಲ/news/2009/05/19/bsp-offers-unconditional-outside-support-to-upa.htmlಲಖನೌ, ಮೇ. 19 : ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚಿಸಲು ಕ್ಷಣಗಣನೆ ಆರಂಭವಾಗಿದ್ದು, ವಿವಿಧ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡಲು ನಾಮುಂದು ತಾಮುಂದು ಎನ್ನತೊಡಗಿವೆ. ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷ ಪಕ್ಷ ಯುಪಿಎ ಸರಕಾರಕ್ಕೆ ಯಾವುದೇ ಷರತ್ತಿಲ್ಲದೇ ಬಾಹ್ಯ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸಮಾಜವಾದಿ ಪಕ್ಷ ಕೂಡಾ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ. ಫಲಿತಾಂಶದ ನಂತರ 36751http://kannada.oneindia.com/img/2009/05/19-mayawati6.jpg315337spಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpgnews"> ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ | LS polls 2009 | SP | Trinamool Congress | Mamta banerji | RLD | NDA | UPA | Sonia Gandhi | - ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ - Kannada Oneindia

ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ

ನವದೆಹಲಿ, ಮಾ, 2 : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಮೈತ್ರಿಗೆ ಮುಂದಾಗಿವೆ. ಇಂದು ಮಹತ್ತರ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಮುಖ್ಯವಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ರಂಗದೊಂದಿಗೆ ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಘೋಷಿಸಿದರೆ, ಎನ್ ಡಿಎ ರಾಷ್ಟ್ರೀಯ ಲೋಕದಳವನ್ನು ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ತೃತೀಯ ರಂಗದೊಂದಿಗೆ ಲೋಕಸಭೆ ಚುನಾವಣೆ ಎದುರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 25 ಲೋಕಸಭೆ ಸ್ಥಾನಗಳನ್ನು ನೀಡುವಂತೆ ಕಾಂಗ್ರೆಸ್ ಎಸ್ಪಿ ಮುಖಂಡರಲ್ಲಿ ಮನವಿ ಮಾಡಿಕೊಂಡಿದೆ. ಆದರೆ, ಮುಲಾಯಂ ಸಿಂಗ್ ಯಾದವ್ 17 ಸ್ಥಾನಗಳನ್ನು ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ, ಇಂದು ಸಂಜೆ 7 ಗಂಟೆಗೆ ಮುಲಾಯಂ ಸಿಂಗ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.

ಎಡಪಕ್ಷಗಳ ಬದ್ಧವೈರಿ ಎಂದು ಗುರುತಿಸಿಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಯುಪಿಎ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಮೂಲಕ ಎಡಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಉತ್ತರ ಪ್ರದೇಶದಲ್ಲಿ ಮಾಯಾವತಿ ಸೊಕ್ಕಡಗಿಸಲು ಸಮಾಜವಾದಿ ಪಕ್ಷ ಕೈಯೊಂದಿಗೆ ಕೂಡಿಕೆ ನಡೆಸಿರುವುದು ಗುಪ್ತವಾಗೇನೂ ಉಳಿದಿಲ್ಲ.

ಅದರಂತೆ ಎನ್ ಡಿ ಎ ಕೂಡಾ ಈ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ರಾಷ್ಟ್ರೀಯ ಲೋಕದಳ ಪಕ್ಷದ ನಾಯಕ ಅಜಿತ್ ಸಿಂಗ್, ಎನ್ ಡಿ ಎಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಬಿಜೆಪಿ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)
15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+