36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ | HD Devegowda| BS Yeddyurappa | Caste reservation | Belagavi| ls polls| ಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ - Kannada Oneindia

ಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ

ಬೆಳಗಾವಿ,

ಮಾ.
2
:
ಬಿ
ಎಸ್
ಯಡಿಯೂರಪ್ಪ
ಜಗತ್ತಿನಲ್ಲಿ
ಅತ್ಯಂತ
ಸುಳ್ಳು
ಹೇಳುವ
ಮುಖ್ಯಮಂತ್ರಿ.
ಜಾತಿ
ಹೆಸರಿನಲ್ಲಿ
ಜನರನ್ನು
ವಂಚಿಸುತ್ತಿದ್ದಾರೆ
ಎಂದು
ಜೆಡಿಎಸ್
ವರಿಷ್ಠ
ಎಚ್
ಡಿ
ದೇವೇಗೌಡ
ಕಿಡಿಕಾರಿದರು.

id="toptextpromo">

ಖಾಸಗಿ

ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳಲು
ಬೆಳಗಾವಿಗೆ
ಭಾನುವಾರ
ಆಗಮಿಸಿದ್ದ
ಅವರು
ಸುದ್ದಿಗಾರರೊಂದಿಗೆ
ಮಾತನಾಡಿದರು.
3
ಬಿ
ಪ್ರವರ್ಗದಲ್ಲಿ
ಎಲ್ಲ
ಲಿಂಗಾಯಿತರೂ
ಇದ್ದಾರೆ.
ಉಪಜಾತಿಗಳೂ
ಒಳಗೊಂಡಿವೆ.
ಇವರಿಗೆಲ್ಲ
ಶೇ.
5
ರಷ್ಟು
ಮೀಸಲನ್ನು
ನನ್ನ
ಅಧಿಕಾರದಲ್ಲೇ
ನೀಡಿದ್ದೇನೆ.
ಆದರೀಗ
ಯಡಿಯೂರಪ್ಪ
ಹೊಸದೆಂಬಂತೆ
3
ಬಿ
ಸಂಗತಿ
ಬಗ್ಗೆ
ಸಂಪುಟದಲ್ಲಿ
ತೀರ್ಮಾನ
ಕೈಗೊಂಡಿದ್ದಾರೆ.
ಇದು
ಚುನಾವಣೆ
ಸಂದರ್ಭದಲ್ಲಿ
ಜನರಿಗೆ
ವಂಚಿಸುವುದಾಗಿದೆ
ಎಂದು
ಅವರು
ಆರೋಪಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+