150199bmtcಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg150199bmtcವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ!/news/2009/05/31/bjp-govt-announces-free-bus-pass-to-students.htmlಬೆಂಗಳೂರು, ಮೇ. 31: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯ ಮೊದಲ ವಾರ್ಷಿಕೋತ್ಸವ ಆಚರಣೆಗೆ ಚಾಲನೆ ನೀಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು 11. 30 ಕ್ಕೆ ನಗರದ ಬಸವನಗುಡಿ ಮೈದಾನದಲ್ಲಿ 'ವಿಕಾಸ ಸಂಕಲ್ಪ ಉತ್ಸವ'ಕ್ಕೆ ಚಾಲನೆ ನೀಡಿದರು. ಸಂಭ್ರಮದ ಈ ಕ್ಷಣದಲ್ಲಿ ಬಿಜೆಪಿ, ರಾಜ್ಯದ ಜನತೆಗೆ ಹತ್ತು ಹಲವು ಯೋಜನೆಗಳ ಮಹಾಪೂರವನ್ನು ಹರಿಸುವ 37014http://kannada.oneindia.com/img/2009/05/31-ashok-r3e.jpg150199bmtcಕೆಎಸ್ಸಾರ್ಟಿಸಿ ದೇಶದಲ್ಲೇ ಮಾದರಿ ನಿಗಮ : ಅಶೋಕ್ /news/2009/06/03/mysore-better-bus-stands-at-tourist-spots-r-ashok.htmlಮೈಸೂರು, ಜೂ. 3: ಕರ್ನಾಟಕ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ನಿಗಮವು ದೇಶದಲ್ಲೇ ನಂ.1 ಸ್ಥಾನಕ್ಕೆ ಬರುತ್ತಿದ್ದು ಈ ವರ್ಷ ನಿಗಮವು ದಾಖಲೆ ಲಾಭಾಂಶವನ್ನು ಗಳಿಸಿದೆ. ಈ ಸಂದರ್ಭದಲ್ಲಿ ನಾಡಿನ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದರಿಂದ ಏಳನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆಯನ್ನು ಮಾಡಲು ಆದೇಶಿಸಿರುವುದಾಗಿ ಕರ್ನಾಟಕ ರಾಜ್ಯದ ಸಾರಿಗೆ ಸಚಿವ 37075http://kannada.oneindia.com/img/2009/06/03-ashok-r3e.jpg150199bmtcಆರ್ ಟಿಒ ಕಚೇರಿಗಳ ಗಣಕೀಕರಣ : ಆರ್ ಅಶೋಕ್/news/2009/06/04/all-rto-to-get-high-tech-touch-soon-r-ashok.htmlಮೈಸೂರು, ಜೂ.4 : ರಾಜ್ಯದ ಎಲ್ಲಾ ಜಿಲ್ಲೆಗಳ ಆರ್ ಟಿ . ಕಚೇರಿಗಳನ್ನು ಸದದಲ್ಲೇ ಗಣಕೀಕರಣಗೊಳಿಸಲಾಗುವುದೆಂದು ಸಾರಿಗೆ ಸಚಿವ ಆರ್ ಅಶೋಕ್ ಅವರು ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ನಗರಸಾರಿಗೆ ವಿಭಾಗ, ಮೈಸೂರು ಇವರ ವತಿಯಿಂದ ಸಾತಗಳ್ಳಿಯಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ಘಟಕದ ಉದ್ಘಾಟನೆಯನ್ನು ಬುಧವಾರದಂದು ನೆರವೇರಿಸಿ ಮಾತನಾಡುತ್ತಿದ್ದರು. ಜನರಿಗೆ ಇಲಾಖೆ ಮಾಹಿತಿಯು ಶೀಘ್ರ 37103http://kannada.oneindia.com/img/2009/06/04-ashok-r2e.jpg150199bmtcಬಿಎಂಟಿಸಿ ಪ್ರಯಾಣ ದರದಲ್ಲಿ ದಿಢೀರ್ ಏರಿಕೆ /news/2009/07/08/bmtc-ksrtc-hikes-bus-fares.htmlಬೆಂಗಳೂರು, ಜು.8: ಕಳೆದ ಬಾರಿ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿತ್ತುಆಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಿರಲಿಲ್ಲ. ಈಗ ಡೀಸೆಲ್ ಬೆಲೆ ಏರಿಕೆಯಾಗಿದ್ದೆ ತಡ ಬಸ್ ಪ್ರಯಾಣ ದರವನ್ನು ಬಿಎಂಟಿಸಿ ಏರಿಸಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಗೆ ಬರುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ.ನಗರ, ಹೊರವಲಯ, ವರ್ತುಲ ರಸ್ತೆ, ಅಟಲ್ ಸಾರಿಗೆ ಸೇವೆಗಳ 37842http://kannada.oneindia.com/img/2009/07/08-bmtc-bus1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ವಾಯುವಜ್ರ ಬಸ್ಸಿನ ದಿನದ ಪಾಸ್ ಬಿಡುಗಡೆ | BMTC | vayu vajra volvo | Daily bus pass | Minister Ashok | ವಾಯುವಜ್ರ ಬಸ್ಸಿನ ದಿನದ ಪಾಸ್ ಬಿಡುಗಡೆ - Kannada Oneindia

ವಾಯುವಜ್ರ ಬಸ್ಸಿನ ದಿನದ ಪಾಸ್ ಬಿಡುಗಡೆ

ಬೆಂಗಳೂರು, ಮಾ. 3 : ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಸಂಸ್ಥೆ ತನ್ನ ವಾಯುವಜ್ರ (ವೋಲ್ವೋ) ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ದಿನದ ಗೋಲ್ಡ್ ಪಾಸ್ ಆರಂಭಿಸಿದೆ. ದಿನದ ಪಾಸ್ ದರ ರುಪಾಯಿ 75 ಆಗಿದೆ. ಆದರೆ ಈ ಪಾಸ್ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಯುವಜ್ರ ಮತ್ತು ಸುವರ್ಣ ಸೇವೆ ಬಸ್ ಗಳಿಗೆ ಅನ್ವಯವಾಗುವುದಿಲ್ಲ.

ಈ ಪಾಸ್ ಹೊಂದಿದವರಿಗೆ ಸಂಸ್ಥೆ ವಿಶೇಷ ಸೌಲಭ್ಯ ಕೂಡ ನೀಡುತ್ತಿದೆ. ಈ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತಕ್ಕೀಡಾಗಿ ಪಾಸುದಾರರು ಮೃತಪಟ್ಟಲ್ಲಿ ಅಥವಾ ಅಂಗವಿಕಲರಾದರೆ ಒಂದು ಲಕ್ಷ ರುಪಾಯಿ ವಿಮಾ ಸೌಲಭ್ಯ ನೀಡಲಿದೆ. ಅಥವಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆದು ಅಗತ್ಯ ದಾಖಲೆ ಪ್ರಸ್ತುತ ಪಡಿಸಿದ್ದಲ್ಲಿ ವೈದ್ಯಕೀಯ ವೆಚ್ಚದ ರುಪಾಯಿ 20,000 ದವರೆಗೆ ಮರುಪಾವತಿ ಸೌಲಭ್ಯ ನೀಡಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+