108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಜೆಪಿ ಮಾರ್ಗನ್ ನ 14 ಸಾವಿರ ಮಂದಿಗೆ ಪಿಂಕ್ ಸ್ಲಿಪ್ | J.P. Morgan Chase | Washington Mutual unit | investment banking operations | Global slowdown | -ಜೆಪಿ ಮಾರ್ಗನ್ ಬ್ಯಾಂಕಿನ 14 ಸಾವಿರ ಮಂದಿಗೆ ಪಿಂಕ್ ಸ್ಲಿಪ್ - Kannada Oneindia

ಜೆಪಿ ಮಾರ್ಗನ್ ನ 14 ಸಾವಿರ ಮಂದಿಗೆ ಪಿಂಕ್ ಸ್ಲಿಪ್

ವಾಷಿಂಗ್ ಟನ್, ಮಾ. 3 : ಆರ್ಥಿಕ ಬಿಕ್ಕಟ್ಟು ನೀಡಿರುವ ಭಾರಿ ಹೊಡೆತದಿಂದ ಅಮೆರಿಕ ಸುಧಾರಿಸಿಕೊಳ್ಳಲು ಸಾಕಷ್ಟು ಸಮಯವೇ ಬೇಕಾಗಬಹುದು ಎನ್ನಲಾಗಿದೆ. ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಖ್ಯಾತಿ ಗಳಿಸಿದ್ದ ಜೆ ಪಿ ಮಾರ್ಗನ್ ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲಾಗಿ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಮುಂದಾಗಿದೆ.

ಕಳೆದ ನವೆಂಬರ್ ತಿಂಗಳಲ್ಲಿ 9,200 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದ್ದ ಜೆಪಿ ಮಾರ್ಗನ್ ಬ್ಯಾಂಕ್, ಇದೀಗ ಮತ್ತೆ ಸುಮಾರು 14 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ತಯಾರಿ ನಡೆಸಿದೆ. ವಾಷಿಂಗ್ ಟನ್ ಮ್ಯೂಚುವೆಲ್ ನ 12 ಸಾವಿರ ಜನ ಹಾಗೂ ಇನ್ ವೆಸ್ಟ್ ಮೆಂಟ್ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ 2 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ಈ ವರ್ಷದ ತ್ರೈಮಾಸಿಕ ಅವಧಿಯ ಹೋಮ್ ಇಕ್ವಿಟಿಯಲ್ಲಿ ಸುಮಾರು 1 ಬಿಲಿಯನ್ ಡಾಲರ್ ನಷ್ಟ ಉಂಟಾಗಿದೆ. ಸಾಲ ಪಡೆದಿರುವ ಗ್ರಾಹಕರು ಹಣ ತಿರುಗಿಸದಿರುವುದು ಬ್ಯಾಂಕ್ ಸಂಕಷ್ಟಕ್ಕೆ ಪ್ರಮುಖ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಸ್ಟ್ ಕಟಿಂಗ್ ಗೆ ಮುಂದಾಗಿದ್ದು, ಬ್ಯಾಂಕ್ ಅಸ್ತಿತ್ವಕ್ಕಾಗಿ ಈ ಕ್ರಮ ಅನಿವಾರ್ಯ ಎಂದು ಬ್ಯಾಂಕ್ ಮೂಲಗಳು ಹೇಳಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+