345136ಕೆ ಎಸ್ ಈಶ್ವರಪ್ಪಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg345136ಕೆ ಎಸ್ ಈಶ್ವರಪ್ಪದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg345136ಕೆ ಎಸ್ ಈಶ್ವರಪ್ಪಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38672ಲೋಡ್ ಶೆಡ್ಡಿಂಗ್ಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg38672ಲೋಡ್ ಶೆಡ್ಡಿಂಗ್ವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg38672ಲೋಡ್ ಶೆಡ್ಡಿಂಗ್ಮತ್ತೆ ಲೋಡ್ ಶೆಡ್ಡಿಂಗ್ ಮುಂದುವರಿಕೆ/news/2009/07/29/load-shedding-to-continue-in-state-eshwarappa.htmlಬೆ೦ಗಳೂರು, ಜು. 29 : ರಾಜ್ಯದ ಹೆಚ್ಚಿನ ಭಾಗದಲ್ಲಿ ಕು೦ಭದ್ರೋಣ ಮಳೆಯಾಗಿ ಜಲಾಶಯಗಳು ಅಪಾಯ ಮಟ್ಟ ತಲುಪಿದ್ದರೂ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿ೦ಗ್ ಅವ್ಯಾಹತವಾಗಿ ಮು೦ದುವರಿದಿದೆ. ಕೈಗಾರಿಕೆಗಳಿಗೆ ಮಾತ್ರ ನಿರ೦ತರವಾಗಿ ವಿದ್ಯುತ್ ಪೂರೈಸುತ್ತಿರುವ ಸರಕಾರ ಬಡ ರೈತರಿಗೆ ಮಾತ್ರ ತಾರತಮ್ಯ ತೋರಿಸುತ್ತಿರುವುದು ಸಾರ್ವಜನಿಕರಲ್ಲಿ ಸ೦ಶಯ ಮೂಡಿಸುವ೦ತಾಗಿದೆ.ರಾಜಧಾನಿಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸ೦ಜೆ ಒ೦ದು ಗ೦ಟೆಯ ಕಾಲ ವಿದ್ಯುತ್ 38283http://kannada.oneindia.com/img/2009/07/29-eshwarappa2e.jpg38672ಲೋಡ್ ಶೆಡ್ಡಿಂಗ್ಆ 1ರಿಂದ ಲೋಡ್ ಶೆಡ್ಡಿಂಗ್ ಜಾರಿ /news/2009/07/30/load-shedding-to-continue-from-aug1-eshwarappa.htmlಬೆಂಗಳೂರು, ಜು. 30 : ಉತ್ತಮ ಮಳೆಯಾಗಿ ಅಷ್ಟೂ ಜಲಾಶಯಗಳು ಭರ್ತಿಯಾಗಿದ್ದರೂ ರಾಜ್ಯದಲ್ಲಿ ಅಧಿಕೃತವಾಗಿ ಆಗಸ್ಟ್ 1 ರಿಂದ ಲೋಡ್ ಶೆಡ್ಡಿಂಗ್ ಆರಂಭವಾಗಲಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬೆಂಗಳೂರಿಗೆ ಇರುವುದಿಲ್ಲ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ದಿನದ 24 ಗಂಟೆಗಳಲ್ಲಿ 14 ಗಂಟೆ ಲೋಡ್ ಶೆಡ್ಡಿಂಗ್ 38319http://kannada.oneindia.com/img/2009/07/30-eshwarappa2e.jpg38672ಲೋಡ್ ಶೆಡ್ಡಿಂಗ್ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ : ಸಿಎಂ/news/2009/07/31/govt-will-solve-load-shedding-problem-soon-bsy.htmlಬೆಂಗಳೂರು, ಜು. 31 : ರಾಜ್ಯದ ವಿದ್ಯುತ್ ಸಮಸ್ಯೆಗೆ ಪರಿಹಾರ ರೂಪಿಸುವತ್ತ ಗಮನ ಹರಿಸಲಾಗುವುದು. ಈ ಸಂಬಂಧ 2-3 ದಿನಗಳಲ್ಲಿ ವಿದ್ಯುತ್ ಸಚಿವರು ಮತ್ತು ಇಲಾಖಾ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಹೊಸದಿಗಂತ ಪತ್ರಿಕೆಯ ನೂತನ ವಿನ್ಯಾಸ ಮತ್ತು ಇ ಪೇಪರ್ ಬಿಡುಗಡೆ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ 38348http://kannada.oneindia.com/img/2009/07/31-yeddyurappa11e.jpgnews"> ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ? | Load Shedding | KS Eshwarappa | BESCOM | Yeddyurappa | BJP | ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ? - Kannada Oneindia

ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ?

ಬೆಂಗಳೂರು, ಮಾ. 3 : ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ ಘಟಕಗಳು ದುರಸ್ತಿ ಕಾರಣ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಮತ್ತಷ್ಟು ಉಲ್ಭಣಗೊಂಡಿದೆ. ಭಾನುವಾರದಿಂಲೇ ಎಲ್ಲೆಡೆ ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಪ್ರಮಾಣ ಹೆಚ್ಚಾಗಿದೆ.

ತಾಂತ್ರಿಕ ತೊಂದರೆಗಳಿಗಾಗಿ ಆರ್ ಟಿಪಿಎಸ್ ನ ಒಂದು ಮತ್ತು ಮೂರನೇ ಘಟಕಗಳು ಶನಿವಾರ ರಾತ್ರಿಯಿಂದಲೇ ಸ್ಥಗಿತಗೊಂಡಿವೆ. ಹೀಗಾಗಿ ಸುಮಾರು 300 ಮೆಗಾವ್ಯಾಟ್ ವಿದ್ಯುತ್ ಖೋತಾ ಆಗಿದೆ. ಕೊರತೆ ಪ್ರಮಾಣ ಹೆಚ್ಚಾಗಿರುವ ಕಾರಣ ಅನಿಯಮಿತ ಲೋಡ್ ಶೆಡ್ಡಿಂಗ್ ಎಂದು ಉನ್ನತ ಮೂಲಗಳು ತಿಳಿಸಿವೆ. ಭಾನುವಾರ ಮತ್ತು ಸೋಮವಾರ ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಎಲ್ಲೆಡೆ ಆಗಿಂದಾಗ್ಗೆ ವಿದ್ಯುತ್ ವ್ಯತ್ಯಯ ಮಾಮೂಲಿಯಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+