206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕಮಲ ಮುಡಿಗೇರಿಸಿದ ನಿರ್ಮಲಾ ವೆಂಕಟೇಶ್ ? | Nirmala Venkatesh | BJP | Lok sabh election 2009 | Sadananda gowda | nwc| ಕಮಲ ಮುಡಿಗೇರಿಸಿದ ನಿರ್ಮಲಾ ವೆಂಕಟೇಶ್ - Kannada Oneindia

ಕಮಲ ಮುಡಿಗೇರಿಸಿದ ನಿರ್ಮಲಾ ವೆಂಕಟೇಶ್ ?

ಬೆಂಗಳೂರು, ಮಾ. 3 : ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದಿ೦ದ ವಜಾಗೊಂಡಿದ್ದ ನಿರ್ಮಲಾ ವೆಂಕಟೇಶ್ ಇಂದು ಭಾರತೀಯ ಜನತಾ ಪಕ್ಷ ಸೇರಿಕೊಳ್ಳಲು ತಯಾರಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ಅವರನ್ನು ಪಕ್ಷದ ಕಛೇರಿಯಲ್ಲಿ ಭೇಟಿ ಮಾಡಿದ ನಿರ್ಮಲಾ, ಮಾರ್ಚ್ 5 ರಂದು ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಪಕ್ಷದ ಮೂಲಗಳ ಪ್ರಕಾರ ತಿಳಿದುಬಂದಿದೆ.

ಮಂಗಳೂರು ಎಮ್ನೇಶಿಯಾ ಪಬ್ ದಾಳಿಯ ನಂತರ ಮಹಿಳಾ ಆಯೋಗದ ಪರವಾಗಿ ನಿರ್ಮಲಾ ಮಂಗಳೂರಿಗೆ ಭೇಟಿ ನೀಡಿ ಕೇಂದ್ರಕ್ಕೆ ವರದಿ ನೀಡಿದ್ದರು. ನಿರ್ಮಲಾ ನೀಡಿದ ವರದಿ ಸರಿ ಇಲ್ಲ ಕೇಂದ್ರ ಸಚಿವೆ ರೇಣುಕ ಚೌಧುರಿ ಅವರ ವಾದವಾಗಿತ್ತು. ಈ ಇಬ್ಬರೂ ಮಹಿಳಾಮಣಿಗಳ ಜಟಾಪಟಿಯಲ್ಲಿ ನಿರ್ಮಲಾ ವೆಂಕಟೇಶ್ ತಲೆದಂಡ ತೆರಬೇಕಾಗಿ ಬಂದು ಆಯೋಗದಿಂದ ವಜಾಗೊಂಡಿದ್ದರು.

ಯುಪಿಎ ಸರಕಾರದ ನಿರ್ಧಾರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಲಾ ವೆಂಕಟೇಶ್ , ತಾನು ನೀಡಿರುವ ವರದಿಯನ್ನು ತಿರಸ್ಕರಿಸಿರುವ ಕೇಂದ್ರದ ಕ್ರಮದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಸೋಮವಾರ ತಿಳಿಸಿದ್ದರು. ಹಾಗೇ ತನ್ನ ಮುಂದಿನ ನಿರ್ಧಾರವನ್ನು ಸದ್ಯದಲ್ಲಿಯೇ ಪ್ರಕಟಿಸುವುದಾಗಿ ಹೇಳಿದ್ದರು.

(ದಟ್ಸ್ ಕನ್ನಡ ವಾರ್ತೆ)
ಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+