151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಹಿಂದೂ ಮತ ಬ್ಯಾಂಕ್ ಸ್ಥಾಪಿಸಿ - ಪೇಜಾವರ ಶ್ರೀ | Pejawar seer | state govt | hindu vote bank| lok sabha election| ಹಿಂದೂ ಮತ ಬ್ಯಾಂಕ್ ಸ್ಥಾಪಿಸಿ - ಪೇಜಾವರ ಶ್ರೀ - Kannada Oneindia

ಹಿಂದೂ ಮತ ಬ್ಯಾಂಕ್ ಸ್ಥಾಪಿಸಿ - ಪೇಜಾವರ ಶ್ರೀ

Pejawar seer urges govt to set up hindu vote bank
ಮಂಗಳೂರು, ಮಾ. 3 : 'ಹಿಂದೂ ಮತ ಬ್ಯಾಂಕ್ ಸ್ಥಾಪನೆ' ಹಿಂದೂ ಸಮಾಜೋತ್ಸವದ ಉದ್ದೇಶ. ಎಲ್ಲಾ ರಾಜಕೀಯ ಪಕ್ಷಗಳು ಇನ್ನು ಮುಂದೆ ಹಿಂದೂ ತುಷ್ಟೀಕರಣಕ್ಕೆ ಮುಂದಾಗಬೇಕು ಎಂದು ಉಡುಪಿ ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ. ನಗರದಲ್ಲಿ ಹಿಂದೂ ಸಮಾಜೋತ್ಸವ ಕಚೇರಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಮುಸ್ಲಿಂ ತುಷ್ಟೀಕರಣದ೦ತೆ, ಹಿಂದೂ ತುಷ್ಟೀಕರಣಕ್ಕೂ ರಾಜಕೀಯ ಪಕ್ಷಗಳು ಮುಂದಾಗಬೇಕು. ಲೋಕಸಭಾ ಚುನಾವಣೆಯ ಈ ವೇಳೆಯಲ್ಲಿ ಹಿಂದೂ ಸಮಾಜೋತ್ಸವ ಯತಿಗಳ ನೇತೃತ್ವದಲ್ಲಿ ನಡೆಯುತ್ತದೆ. ಅಲ್ಲದೆ ರಾಜಕೀಯ ರಹಿತವಾಗಿ ಇರುತ್ತದೆ. ಹಿಂದೂ ಪರ ರಾಜಕೀಯ ಪಕ್ಷಗಳಿಗೆ ಒತ್ತಡ ತರಲು ಈ ಸಮಾವೇಶದ ಅವಶ್ಯಕತೆ ಇದೆ. ಮತಾಂತರ, ಭಯೋತ್ಪಾದನೆ ಮತ್ತು ವಿದೇಶಿ ಸಂಸ್ಕೃತಿ ವಿರುದ್ಧ ಜಾಗ್ರತೆ ಮೂಡಿಸಲು ಉಪಯೋಗವಾಗುತ್ತದೆ ಎಂದು ಶ್ರೀಗಳು ಹೇಳಿದರು.

ಶ್ರೀರಾಮ ಸೇನೆ ಮತ್ತು ವಿಶ್ವ ಹಿಂದೂ ಪರಿಷತ್ ಗೂ ಸಂಬಂಧವಿಲ್ಲ. ಆದರೆ, ಭಜರಂಗದಳ, ವಿ ಎಚ್ ಪಿ ಯ ಸಂಘಟನೆಯ ಅಂಗ. ಮಂಗಳೂರು ಪಬ್ ದಾಳಿ ಖಂಡನೀಯ. ಆದರೆ ಯುವ ಜನಾಂಗಕ್ಕೆ ಕುಡಿದು ಕುಣಿಯಿರಿ ಎಂದು ದೇಶದ ರಾಜಕೀಯ ಧುರೀಣರ ಹೇಳಿಕೆ ತಪ್ಪು ಎಂದು ಶ್ರೀಗಳು ಪ್ರತಿಪಾದಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+