343936ಲಾಹೋರ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343936ಲಾಹೋರ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343936ಲಾಹೋರ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg343936ಲಾಹೋರ್ಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343936ಲಾಹೋರ್ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg125512ಶ್ರೀಲಂಕಾಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg125512ಶ್ರೀಲಂಕಾ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg125512ಶ್ರೀಲಂಕಾಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125512ಶ್ರೀಲಂಕಾಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125512ಶ್ರೀಲಂಕಾ2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpgnews"> ಲಾಹೋರ್ ಗುಂಡಿನ ದಾಳಿ, ಭಯೋತ್ಪಾದಕರ ಕೃತ್ಯ | Sri Lanka cricket team | Pakistan | Lahore | Terror attack | Gaddafi stadium | ಲಾಹೋರ್ ಗುಂಡಿನ ದಾಳಿ, ಭಯೋತ್ಪಾದಕರ ಕೃತ್ಯ - Kannada Oneindia

ಲಾಹೋರ್ ಗುಂಡಿನ ದಾಳಿ, ಭಯೋತ್ಪಾದಕರ ಕೃತ್ಯ

ಲಾಹೋರ್, ಮಾ. 3 : ಶ್ರೀಲಂಕಾ ಆಟಗಾರರ ಮೇಲೆ ನಡೆದ ಗುಂಡಿನ ದಾಳಿ ಪೂರ್ವ ನಿಯೋಜಿತ ಕೃತ್ಯ. ಭಯೋತ್ಪಾದನೆ ಸಂಘಟನೆಗೆ ಸೇರಿದ 12 ಮಂದಿ ತರಬೇತಿ ಪಡೆದಿರುವ ಉಗ್ರರು ಆಟಗಾರರ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಪಾಕಿಸ್ತಾನದ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಲಾಹೋರ್ ನಗರದಲ್ಲಿ ಭಯೋತ್ಪಾದಕರು ಕೆಲ ದಿನಗಳಿಂದ ಬೀಡುಬಿಟ್ಟಿದ್ದರು. ಇಂದು ಬೆಳಗ್ಗೆ ಅಟೋ ದಲ್ಲಿ ಬಂದಿಳಿದ ಮುಸುಕುಧಾರಿ ವ್ಯಕ್ತಿಗಳು ಆಟಗಾರರ ಮೇಲೆ ಸುಮಾರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ರಾಕೆಟ್ ಗಳು, ಗ್ರೈನೇಡ್ ಗಳು ಹಾಗೂ ಕಲಾಷ್ನಿಕೋವ್ ಗನ್ ಗಳನ್ನು ಹೊಂದಿದ್ದ ಉಗ್ರರು ನಿಯೋಜಿತ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ವಕ್ತಾರ ಹಬೀಬ್ ಉರ್ ರೆಹಮಾನ್ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಆಟಗಾರರಿಗೆ ಕೇವಲ 5 ಮಂದಿ ಭದ್ರತೆ ಒದಗಿಸಿದ್ದು, ಅನೇಕ ಸಂಶಯಗಳಿಗೆ ಕಾರಣವಾಗಿದೆ. ಗುಂಡಿನ ದಾಳಿಯಲ್ಲಿ ಈ 5 ಮಂದಿ ಪೊಲೀಸರು ಮೃತಪಟ್ಟಿದ್ದಾರೆ. ಅಂಪೈರ್ ಎಹಸಾನ್ ರಾಜಾ ತೀವ್ರ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅತ್ತ ಶ್ರೀಲಂಕಾ ಸರ್ಕಾರ, ತಮ್ಮ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ತೀವ್ರ ಆತಂಕ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಟಗಾರರಿಗೆ ಸೂಕ್ತ ಭದ್ರತೆ ಒದಗಿಸುವುದು ಅಲ್ಲಿನ ಸರ್ಕಾರದ ಕರ್ತವ್ಯ. ಆದರೆ, ಭದ್ರತಾ ಲೋಪ ಎದ್ದು ಕಂಡಿದೆ. ಇದಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಶ್ರೀಲಂಕಾದಲ್ಲಿ ಕ್ರಿಕೆಟ್ ಪ್ರಿಯರು ಪ್ರತಿಭಟನೆ ನಡೆಸುತ್ತಿರುವ ವರದಿ ಬಂದಿದೆ. ಪಾಕ್ ಪ್ರವಾಸ ರದ್ದುಗೊಳಿಸಿ ತವರಿಗೆ ಮರಳಲು ಅಲ್ಲಿನ ಜನತೆ ಸರ್ಕಾರವನ್ನು ಒತ್ತಾಯಿಸಿದೆ.

(ಏಜನ್ಸೀಸ್)
ಪೂರಕ ಓದಿಗೆ:
ಶ್ರೀಲಂಕಾ ಆಟಗಾರ ಸಮರವೀರ ಎದೆಯಲ್ಲಿ ಗುಂಡು
ಲಾಹೋರ್ : ಶ್ರೀಲಂಕಾದ ಎಂಟು ಆಟಗಾರರಿಗೆ ಗಾಯ
ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಗುಂಡಿನ ದಾಳಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+