108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg212915ಚೀನಾವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg212915ಚೀನಾಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg212915ಚೀನಾಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg212915ಚೀನಾಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg212915ಚೀನಾಕಾಶ್ಮೀರ ಪ್ರತ್ಯೇಕ ರಾಷ್ಟ್ರ: ಚೀನಾ ಪ್ರತಿಪಾದನೆ/news/2009/10/20/china-sees-kashmir-as-a-separate-country.htmlಬೀಜಿಂಗ್, ಅ.20: ಅರುಣಾಚಲ ಪ್ರದೇಶ ತನ್ನದು ಎಂದು ಭಾರತದೊಂದಿಗೆ ತಕರಾರು ತೆಗೆದಿದ್ದ ಚೀನಾ, ಇದೀಗ ಕಾಶ್ಮೀರ ಭಾರತಕ್ಕೆ ಸೇರದ ಪ್ರತ್ಯೇಕ ಪ್ರಾಂತ್ಯ ಎಂದು ಬಿಂಬಿಸುತ್ತಿದೆ. ಚೀನಾಕ್ಕೆ ಭೇಟಿ ನೀಡುವ ಜಮ್ಮು-ಕಾಶ್ಮೀರದ ನಾಗರಿಕರಿಗೆ ಪ್ರತ್ಯೇಕ ವೀಸಾ ನೀಡುವ ಮೂಲಕ ಅವರು ಭಾರತೀಯರಲ್ಲ ಎಂದು ಪರೋಕ್ಷವಾಗಿ ಅದು ಪ್ರತಿಪಾದಿಸುತ್ತಿದೆ. ಚೀನಾ ಸರಕಾರದಿಂದ ಆಹ್ವಾನಿತರಾಗಿ ಟಿಬೆಟ್‌ಗೆ ತೆರಳಿದ್ದ ಪತ್ರಕರ್ತರಿಗೆ ಕಾಶ್ಮೀರದ ಪ್ರತ್ಯೇಕ 39751http://kannada.oneindia.com/img/2009/10/20-jammu-map2.jpgnews"> ವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ | India | US | Global slowdown | Chinise | Asian Nations | Pink slip | ವಿದೇಶಿದಲ್ಲಿರುವ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ - Kannada Oneindia

ವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ

vivek washwa
ವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ ಸ್ವಂತ ಉದ್ಯಮ ಸ್ಥಾಪಿಸಿದರೆ ದೇಶಕ್ಕೆ ದೊಡ್ಡ ಲಾಭ ಎಂದು ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ.

ಜಾಗತಿಕ ಉದ್ಯಮದ ಮೇಲೆ ಆರ್ಥಿಕ ಬಿಕ್ಕಟ್ಟು ಬಿಸಿ ಇನ್ನು ಮುಂದುವರೆಯುತ್ತಲೇ ಇರುವ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 5 ತಿಂಗಳೊಳಗೆ ಭಾರತ ಹಾಗೂ ಚೀನಾ ದೇಶಕ್ಕೆ ಸೇರಿದ ಸುಮಾರು ಒಂದು ಲಕ್ಷ ಪರಿಣಿತರು ಸ್ವದೇಶಕ್ಕೆ ಮರಳುವ ಸಾಧ್ಯತೆ ಇದೆ. ಸ್ವದೇಶಕ್ಕೆ ಮರಳಿ ಸ್ವಂತ ಉದ್ಯಮ ಸ್ಥಾಪಿಸುವ ಆಸಕ್ತಿಯನ್ನು ಹೊಂದಿದ್ದಾರೆ ಎಂದು ಈವಿಂಗ್ ಮೆರಿಯನ್ ಕೌಫಿಮನ್ ಎಂಬ ಸಂಸ್ಥೆ ಸರ್ವೆ ಮಾಡಿದೆ.

ಈ ಸರ್ವೆ ಸಂಸ್ಥೆಯ ಮುಖ್ಯಸ್ಥರಾದ ಭಾರತೀಯ ಮೂಲದ ಅಮೆರಿಕದ ನಿವಾಸಿ ವಿವೇಕ್ ವಾಧ್ವಾ ಪ್ರಕಾರ, ಆರ್ಥಿಕ ಬಿಕ್ಕಟ್ಟು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡಿದ್ದು, ಅಮೆರಿಕದಲ್ಲಿ ನೆಲೆಸಿರುವ ಸಾವಿರಾರು ಸಂಖ್ಯೆಯ ಪರಿಣಿತರು ತವರಿಗೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಸ್ವಂತ ಉದ್ಯಮ ಅರಂಭಿಸುವ ಕನಸು ಕಾಣುತ್ತಿದ್ದಾರೆ. ಇದರಿಂದ ಕುಟುಂಬದೊಂದಿಗೆ ಸಂತೃಪ್ತ ಜೀವನ ನಡೆಸುವುದರೊಂದಿಗೆ ದೇಶದ ಆರ್ಥಿಕತೆಗೆ ನಮ್ಮ ಅಲ್ಪ ಕಾಣಿಕೆ ನೀಡಿದಂತಾಗುತ್ತೆ ಎನ್ನುವುದು ಅನೇಕ ವಾದವಾಗಿದೆ ಎಂದು ವಾಧ್ವಾ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಚೀನಾ ನಿವಾಸಿಗಳು ಕೂಡ ಇದೇ ನಿಲುವು ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಇದಾಗಿದೆ ಎಂದು ಅವರು ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಹೊರಗುತ್ತಿಗೆಗೆ ಬೆಂಗಳೂರು ಸುರಕ್ಷಿತವಲ್ಲ, ವರದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+