36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ | HD Devegowda | Jaffer Sharif | congress | LS polls 2009 | JD(S) | New-Dehli | ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ - Kannada Oneindia

ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ

HD Devegowda meets Jaffer Sharif
ನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು ಇದೀಗ ಯಕ್ಷಪ್ರಶ್ನೆಯಾಗಿ ಕಾಡತೊಡಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೇವೇಗೌಡ, ಇದೊಂದು ಸೌಹಾರ್ದಯುತ ಭೇಟಿ ಎಂದಷ್ಟೇ ಹೇಳಿದ್ದಾರೆ. ಜಾಫರ್ ಭೇಟಿ ಸ್ನೇಹಪೂರ್ವಕ ಭೇಟಿ ಇದಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ಈಗಾಗಲೇ ತೃತೀಯ ರಂಗದೊಂದಿಗೆ ಗುರುತಿಸಿಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡುಕೊಳ್ಳುವ ವಿಷಯ ಮುಗಿದ ಅಧ್ಯಾಯ ಎಂದು ಗೌಡರು ಖಂಡತುಂಡಾಗಿ ಮಾತನಾಡಿದ್ದಾರೆ.

ಆದರೆ, ಚುನಾವಣೆ ನಂತರ ಏನಾದರೂ ಆಗಬಹುದು ಎಂಬ ಗೌಡರ ಹೇಳಿಕೆಗೆ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವದ್ದು ಎನ್ನಲಾಗಿದೆ. ದೇವೇಗೌಡರ ರಾಜಕೀಯ ನಡೆ ಅತ್ಯಂತ ರೋಚಕ ಎನ್ನುವುದು ಕೂಡ ಗುಟ್ಟಾಗೇನು ಉಳಿದಿಲ್ಲ.

(ದಟ್ಸ್ ಕನ್ನಡ ವಾರ್ತೆ)
ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+