153705ar rahmanಎಆರ್.ರೆಹಮಾನ್ ಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ/movies/hollywood/2008/12/17-musician-ar-rahman-golden-globe-award.htmlಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರಿಗೆ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ವರಿಸಿದೆ. ಬ್ರಿಟಿಷ್ ನಿರ್ದೇಶಕ ಡ್ಯಾನ್ನಿ ಬಾಯ್ಲ್ ನಿರ್ದೇಶನದ Slumdog Millionaire ಎಂಬ ಚಿತ್ರಕ್ಕೆ ರೆಹಮಾನ್ ಸಂಗೀತ ಸಂಯೋಜಿಸಿದ್ದರು. ಅತ್ಯುತ್ತಮ ಚಿತ್ರ ನಾಟಕ ಹಾಗೂ ಉತ್ತಮ ನಿರ್ದೇಶಕ ಪ್ರಶಸ್ತಿಗಳು ಈ ಚಿತ್ರಕ್ಕೆ ದಕ್ಕಿವೆ. ಮುಂಬೈ ಕೊಳಗೇರಿಗೆ ಸೇರಿದ 18 ರ ಅನಾಥ ಯುವಕನೊಬ್ಬನ ಕಥೆಯನ್ನು 33523http://kannada.oneindia.com/img/2008/12/a-r-rahman1.jpg153705ar rahmanಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg153705ar rahmanಪೂಕುಟ್ಟಿ ಪಡೆದ ಆಸ್ಕರ್ ದೇಶಕ್ಕೆ ಅರ್ಪಣೆ/movies/hollywood/2009/02/0223-pookutty-dedicates-oscar-to-billion-indians.htmlಒಟ್ಟಿನಲ್ಲಿ ನಮ್ಮ ಕನಸು ನೆರವೇರಿದೆ...ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಗೆ ಒಂದಲ್ಲ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಭಾರತೀಯ ಸಂಗೀತ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿಧ್ವನಿಸಿದೆ. ಆಸ್ಕರ್ ಪ್ರಶಸ್ತಿ ಪಡೆದುಕೊಂಡ ಮೊದಲ ಭಾರತೀಯ ಸಂಗೀತ ನಿರ್ದೇಶಕನಾಗಿ ರೆಹಮಾನ್ ಇತಿಹಾಸ ಸೃಷ್ಟಿಸಿದ್ದಾರೆ.ಅತ್ಯುತ್ತ್ತಮ ಹಾಡು, ಅತ್ಯುತ್ತಮ ಸಂಗೀತ ವಿಭಾಗಗಳಲ್ಲಿ ರೆಹಮಾನ್ ಗೆ ಎರಡು ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ಲಾಸ್ ಏಂಜಲ್ಸ್ ನ 34809http://kannada.oneindia.com/img/2009/02/23-resul-pookutty1.jpg153705ar rahmanರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg153705ar rahman'ಸ್ಲಂಡಾಗ್..': ನೋ ಆಸ್ಕರ್, ನೋ ಟೆಲ್ಲರ್!/movies/review/2009/03/10-slum-dog-millionaire-review-anandram-sastri.htmlಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕಾಗಿ ರೆಹಮಾನ್ ಮತ್ತಿತರರಿಗೆ ಆಸ್ಕರ್ ಬಂದಿದ್ದು ಸಂತೋಷವೆ. ಆದರೆ, ಆ ಚಿತ್ರ ಅಷ್ಟು ಹೊಗಳಿಕೆಗೆ ಅರ್ಹವೆ? ಖಂಡಿತ ಇಲ್ಲ. ನಮ್ಮ ಭಾರತೀಯ ಚಿತ್ರರಂಗ ಅದಕ್ಕಿಂತಲೂ ಅತ್ಯದ್ಭುತ ಸಾಧನೆ ಮಾಡಿದೆ. ಅಜರಾಮರ ಅನ್ನಿಸುವಂಥ ಸಂಗೀತ ನೀಡಿದವರಿದ್ದಾರೆ. ಆದರೆ ನಮ್ಮ ಮಾಧ್ಯಮಗಳು ಒಂದು ಹೆಜ್ಜೆ ಮುಂದೇ ಹೋಗಿ ಸ್ಲಂಡಾಗ್ ಭಾರತೀಯ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂಬಂತೆ ಬಿಂಬಿಸುತ್ತಿವೆ. 35136http://kannada.oneindia.com/img/2009/03/10-slum-dog-millionaire1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಲೋಕಸಭೆ ಚುನಾವಣೆಗೆ ಜೈಹೋ ಹಾಡಿನ ಹಕ್ಕು ಕೈಗೆ | Congress | Jai ho song | ls polls 2009 | A R Rahaman | slum dog Millionaire | oscars| ಲೋಕಸಭೆ ಚುನಾವಣೆಗೆ ಜೈಹೋ ಹಾಡಿನ ಹಕ್ಕು ಕೈಗೆ - Kannada Oneindia

ಲೋಕಸಭೆ ಚುನಾವಣೆಗೆ ಜೈಹೋ ಹಾಡಿನ ಹಕ್ಕು ಕೈಗೆ

ನವದೆಹಲಿ, ಮಾ. 4 : ಲೋಕಸಭೆ ಚುನಾವಣೆಯಲ್ಲಿ ಯುವಜನತೆಯ ಮತಗಳನ್ನು ತನ್ನತ್ತ ಸೆಳೆದುಕೊಳ್ಳಲು ಕಾಂಗ್ರೆಸ್ ನೂತನ ತಂತ್ರ ಅಳವಡಿಸಿಕೊಳ್ಳಲು ನಿರ್ಧರಿಸಿದೆ. ಇತ್ತೀಚೆಗೆ ಜಾಗತಿಕ ಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯನ್ನು ಗಳಿಸಿರುವ ಜೈ ಹೋ...... ಹಾಡಿನ ಹಕ್ಕನ್ನು ಖರೀದಿಸಿದ್ದು, ಚುನಾವಣಾ ಪ್ರಚಾರ ಆಳವಡಿಸಲು ತೀರ್ಮಾನಿಸಿದೆ. ಸಂಗೀತ ಮಾಂತ್ರಿಕ ಎಆರ್ ರೆಹೆಮಾನ್ ಸಂಗೀತ ನಿರ್ದೇಶನದ ಈ ಹಾಡಿನ ಹಕ್ಕನ್ನು ಟಿ ಸಿರೀಸ್ ಕಂಪನಿಯಿಂದ ಖರೀದಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಪ್ರತಿ ನಾಗರಿಕನಿಗೂ ತಲುಪುವ ಉದ್ದೇಶದಿಂದ ರೆಹಮಾನ್ ಅವರ ಆಸ್ಕರ್ ಪುರಸ್ಕೃತ ಹಾಡನ್ನು ಚುನಾವಣೆ ಪ್ರಚಾರಕ್ಕೆ ಬಳಸಿ ಮತ ಗಳಿಸುವ ವಿನೂತನ ತಂತ್ರ ಹೂಡಿದೆ. ಮುಖ್ಯವಾಗಿ ಯುವಜನತೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸ್ಲಂ ಡಾಗ್ ಮಿಲಿಯನೇರ್ ಚಿತ್ರದ ಜೈ ಹೋ... ಹಾಡಿನ ಹಕ್ಕನ್ನು ಖರೀದಿಸಿದೆ ಇದರಿಂದ ನಮ್ಮ ನಿರೀಕ್ಷೆ ತಲುಪುವ ಎಲ್ಲ ಅವಕಾಶಗಳಿವೆ ಎನ್ನುವುದು ಕಾಂಗ್ರೆಸ್ ವಲಯದ ಅನಿಸಿಕೆಯಾಗಿದೆ.

ಗುಜರಾತ ವಿಧಾನಸಭೆ ಚುನಾವಣೆಯಲ್ಲಿ ಕಿಂಗ್ ಖಾನ್ ಶಾರೂಕ್ ಖಾನ್ ಅವರ 'ಚಕ್ ದೇ ಇಂಡಿಯಾ' ಹಾಡಿನ ಹಕ್ಕುನ್ನು ಖರೀದಿಸಿ ಚುನಾವಣೆ ಪ್ರಚಾರದಲ್ಲಿ ಬಳಿಸಿದ್ದರು. ಆದರೆ, ನರೇಂದ್ರ ಮೋದಿ ಅವರ ಚರಿಷ್ಮಾ ಮುಂದೆ ಚಕ್ ದೇ ಹಾಡಿನ ಆಟ ನಡೆದಿರಲಿಲ್ಲ ಎನ್ನುವುದು ವಿಶೇಷ.

(ದಟ್ಸ್ ಕನ್ನಡ ವಾರ್ತೆ)
ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+