150287lok sabhaಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg150287lok sabhaಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg150287lok sabhaಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ/news/2009/05/28/agatha-sangma-youngest-minister-in-upa-govt.htmlನವದೆಹಲಿ, ಮೇ. 28 : ಎರಡನೇ ಬಾರಿಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಂಪುಟದಲ್ಲಿ 59 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನೂತನ ಸರಕಾರದಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದ್ದು, ರಾಜೇಶ್ ಪೈಲೆಟ್ ಮಗ ಸಚಿನ್ ಪೈಲೆಟ್, ಪಿಎ ಸಂಗ್ಮಾ ಅವರ ಮಗಳು 28 ವರ್ಷ ವಯಸ್ಸಿನ ಅಗಾಥಾ ಸಂಗ್ಮಾ, 36943http://kannada.oneindia.com/img/2009/05/28-agatha-sangma.jpg150287lok sabhaಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg150287lok sabhaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpgnews"> ಪ್ರಜ್ಞಾವಂತರಿಂದ 'ಬಿಜೆಪಿ ಮಿತ್ರ' ಮಂಡಳಿ ಸ್ಥಾಪನೆ | Friends of BJP | Lok Sabha | Election 2009 | Mumbai - ಪ್ರಜ್ಞಾವಂತರಿಂದ 'ಬಿಜೆಪಿ ಮಿತ್ರ' ಮಂಡಳಿ ಸ್ಥಾಪನೆ - Kannada Oneindia

ಪ್ರಜ್ಞಾವಂತರಿಂದ 'ಬಿಜೆಪಿ ಮಿತ್ರ' ಮಂಡಳಿ ಸ್ಥಾಪನೆ

ಮುಂಬೈ, ಮಾ. 4 : ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಮಾತ್ರವಲ್ಲ ರಾಜಕೀಯೇತರ ಸಂಘಟನೆಗಳು ಚುರುಕಾಗುತ್ತಿವೆ. ಕೇಂದ್ರದಲ್ಲಿ ಬಿಜೆಪಿ ಮಾತ್ರ ಅತ್ಯುತ್ತಮ ಸರ್ಕಾರ ರಚಿಸಬಲ್ಲದು ಎಂದು ನಂಬಿರುವ ವೃತ್ತಿಪರರು, ಉದ್ಯಮಿಗಳು ಮತ್ತು ಯುವ ನಾಗರಿಕರು ರಚಿಸಿರುವ ತಂಡ 'ಬಿಜೆಪಿ ಮಿತ್ರರು' ಎಂಬ ಸಂಘಟನೆಯನ್ನು ಹುಟ್ಟುಹಾಕಿದ್ದಾರೆ.

ಪ್ರಭಾದೇವಿಯಲ್ಲಿರುವ ರವೀಂದ್ರ ನಾಟ್ಯ ಮಂದಿರದಲ್ಲಿ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಜೇಟ್ಲಿ ಉದ್ಘಾಟಿಸಿದರು. ಸುಮಾರು 1500 ಜನರಿರುವ ಸಂಘಟನೆಯಲ್ಲಿರುವವರು ಯಾರೂ ಬಿಜೆಪಿ ಸದಸ್ಯರಲ್ಲ. ಆದರೆ, ಬಿಜೆಪಿ ಬಗ್ಗೆ ಒಲವು ಹೊಂದಿರುವವರು. ಸಂಘಟನೆಯ ಕಾರ್ಯಕರ್ತರು ಮುಂಬೈ ಮಾತ್ರವಲ್ಲ ಪುಣೆಯಲ್ಲಿಯೂ ಸಭೆ ಸೇರಿತು.

ಹೊಸದಾಗಿ ಪ್ರಾರಂಭಿಸಿರುವ www.friendsofbjp.org ಅಂತರ್ಜಾಲ ತಾಣ ಮತ್ತು ಎಸ್ಎಮ್ಎಸ್ ಮುಖಾಂತರ ಜನತೆಯನ್ನು ಸಂಪರ್ಕಿಸಲು ತೀರ್ಮಾನಿಸಿದೆ. ಮತ ಚಲಾವಣೆಯ ಬಗ್ಗೆ ಜನರಲ್ಲಿರುವ ಉದಾಸೀನತೆಯನ್ನು ಹೊಡದೋಡಿಸಿ ಎಚ್ಚರಿಕೆ ಮೂಡಿಸುವುದು ಬಿಜೆಪಿ ಮಿತ್ರ ಸಂಘಟನೆಯ ಮೂಲ ಉದ್ದೇಶ. ಅಂತರ್ಜಾಲ ತಾಣದಲ್ಲಿ ಕಾಂಗ್ರೆಸ್ ವಿರುದ್ಧ ಈ ಸಂಘಟನೆ ಹರಿಹಾಯ್ದಿದೆ.

ಈ ಸಂಘಟನೆಯ ಹುಟ್ಟು ಮೊಳೆತಿದ್ದು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮುಂಬೈ ಮತ್ತು ನ್ಯೂಯಾರ್ಕ್ ಕೋಲಂಬಿಯಾ ವಿಶ್ವವಿದ್ಯಾಲಯದ ಪದವೀಧರರಾಗಿರುವ 42ರ ಹರೆಯದ ರಾಜೇಶ್ ಜೈನ್ ಎಂಬುವವರಲ್ಲಿ. "ಇಷ್ಟು ದಿನ ಬಿಜೆಪಿಯ ಮೂಕ ಬೆಂಬಲಿಗರಾಗಿದ್ದೆವು. ಆದರೆ, ಈ ಚುನಾವಣೆಯಲ್ಲಿ ಬೇರೇನನ್ನಾದರೂ ಮಾಡಲೇಬೇಕು ಎಂಬ ಉದ್ದೇಶದಿಂದ ಈ ಸಂಘಟನೆ ಹುಟ್ಟುಹಾಕಿದ್ದೇವೆ" ಎನ್ನುತ್ತಾರೆ ರಾಜೇಶ್.

"ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವುದು ಮಾತ್ರವಲ್ಲ, ಅಗತ್ಯ ಬಿದ್ದರೆ ಯಾವುದೇ ಸರ್ಕಾರದ ವಿರುದ್ಧ ದನಿ ಎತ್ತಲು ಸಿದ್ಧರಾಗಿದ್ದೇವೆ" ಎಂದು ಬಿಜೆಪಿ ಮಿತ್ರ ಸಂಘಟನೆಯ ಕಾರ್ಯಕರ್ತರೊಬ್ಬರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+