107039ನೀತಿ ಸಂಹಿತೆವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg107039ನೀತಿ ಸಂಹಿತೆವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg107039ನೀತಿ ಸಂಹಿತೆಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg107039ನೀತಿ ಸಂಹಿತೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg107039ನೀತಿ ಸಂಹಿತೆಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ, ವಿದ್ಯಾಶಂಕರ್ | Lok Sabha polls 09 | M N Vidyashankar | Shankar Bidari - ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ, ವಿದ್ಯಾಶಂಕರ್ - Kannada Oneindia

ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ, ವಿದ್ಯಾಶಂಕರ್

ಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಅಧಿಕಾರಿ ಎಂ ಎನ್ ವಿದ್ಯಾಶಂಕರ್ ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈಗೊಂಡಂತೆ ಈ ಬಾರಿಯು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಸುಧಾರಣೆ, ಭದ್ರತೆ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು. ರಾಜ್ಯದಲ್ಲಿ 46,050 ಮತಗಟ್ಟೆ ಮತ್ತು ಬೆಂಗಳೂರಿನಲ್ಲಿ 7,000 ಮತಗಟ್ಟೆಯಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಗಟ್ಟಲು ಹೆಚ್ಚಿನ ಸಂಖ್ಯೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಅವರಿಗೆ ಅಗತ್ಯ ತರಬೇತಿ ನೀಡಲಾಗುವುದು. ಸಹಾಯವಾಣಿ ನಿಯಂತ್ರಣ ಕೊಠಡಿ ಆರಂಭಿಸಲಾಗುವುದು ಎಂದರು.

ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು, ನಗರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಕಿರುವ ಬಂಟಿಂಗ್ಸ್, ಬ್ಯಾನರ್ ಹಾಗೂ ಭಿತ್ತಿಪತ್ರಗಳನ್ನು ತೆಗೆಯುವ ಕಾರ್ಯದಲ್ಲಿ 12 ತಂಡಗಳು ನಿರತವಾಗಿವೆ. ಮತದಾರರಿಗೆ ಈಗಾಗಲೇ 1.50 ಲಕ್ಷ ಗುರುತಿನ ಚೀಟಿ ವಿತರಿಸಲಾಗಿದೆ ಎಂದು ವಿದ್ಯಾಶಂಕರ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+