148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ | Naveen Chawla | CEC | N Gopalaswamy | Pratibha Patil | upa | LS polls 2009 | ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ - Kannada Oneindia

ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ

CEC Naveen Chawla
ನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ.

ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ ಸ್ಥಾನದಲ್ಲಿ ನವೀನ ಚಾವ್ಲಾ ಅವರನ್ನು ನೇಮಕ ಮಾಡಲಾಗಿದೆ. ಚುನಾವಣಾ ಆಯುಕ್ತ ನವೀನ ಚಾವ್ಲಾ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ. ಕಾಂಗ್ರೆಸ್ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಅವರನ್ನು ಚುನಾವಣೆ ಆಯುಕ್ತ ಸ್ಥಾನದಿಂದ ವರ್ಗಾಯಿಸಬೇಕು ಎಂದು ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಕವಡೆ ಕಾಸಿನ ಬೆಲೆ ಸಿಕ್ಕಿಲ್ಲ ಎನ್ನುವುದು ವಿಶೇಷ.

ಗೋಪಾಲಸ್ವಾಮಿ ಅವರು ಬರೆದಿದ್ದ ಪತ್ರ ರಾಜಕೀಯ ತಿರುವು ಪಡೆದುಕೊಂಡಿತ್ತು, ನವೀನ ಚಾವ್ಲಾ ಬೆನ್ನಿಗೆ ಯುಪಿಎ ಸರ್ಕಾರ ನಿಂತಿತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಮುಖ್ಯ ಚುನಾವಣಾ ಆಯುಕ್ತರ ಪತ್ರವನ್ನು ತಡೆ ಹಿಡಿದಿತ್ತು. ಕೊನೆಗೂ ನವೀನ ಚಾವ್ಲಾ ಅವರನ್ನು ಮುಖ್ಯ ಚುನಾವಣೆ ಅಧಿಕಾರಿಯನ್ನಾಗಿ ನೇಮಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ.

(ಏಜನ್ಸೀಸ್)
ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಆಯುಕ್ತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+