52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ | MP Mallikarjunaiah | JS Basavraju | ls poll 2009 | tumkur | BJP| yeddyurappa | ಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ - Kannada Oneindia

ಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ

ತುಮಕೂರು,

ಮಾ.
4
:
ತಮ್ಮನ್ನು
ಕಡೆಗಣಿಸಿ
ಮಂಗಳವಾರ
ಪಕ್ಷಕ್ಕೆ
ಸೇರ್ಪಡೆಯಾಗಿರುವ
ಜಿ
ಎಸ್
ಬಸವರಾಜು
ಅವರಿಗೆ
ತುಮಕೂರಿನಿಂದ
ಪಕ್ಷದ
ಲೋಕಸಭೆ
ಟಿಕೆಟ್
ನೀಡಲು
ಮುಂದಾಗಿರುವ
ವರಿಷ್ಠರ
ಕ್ರಮಕ್ಕೆ
ಹಾಲಿ
ಸಂಸದ
ಮಲ್ಲಿಕಾರ್ಜುನಯ್ಯ
ತೀವ್ರ
ಆಸಮಾಧಾನ
ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್
ಹಿರಿಯ
ನಾಯಕ
ಹಾಗೂ
ತುಮಕೂರಿನ
ಮಾಜಿ
ಸಂಸದ
ಜಿ
ಎಸ್
ಬಸವರಾಜು
ಮಂಗಳವಾರ
ಬಿಜೆಪಿ
ಸೇರ್ಪಡೆಗೊಂಡಿದ್ದಾರೆ.

id="toptextpromo">

ಗೆಲ್ಲುವ

ಕುದುರೆಗೆ
ಹುಡುಕಾಟ
ನಡೆಸಿರುವ
ಬಿಜೆಪಿ
ಹೈಕಮಾಂಡ್
ಬಸವರಾಜು
ಅವರನ್ನು
ತುಮಕೂರಿನಿಂದ
ಅಖಾಡಕ್ಕಿಳಿಸಲು
ಚಿಂತನೆ
ನಡೆಸಿದೆ.
ಇದರ
ಬೆನ್ನಲ್ಲೇ
ಬಿಜೆಪಿ
ಪಾಳೆಯದಲ್ಲಿ
ಅಸಮಾಧಾನದ
ಭುಗಿಲೇಳುವ
ಲಕ್ಷಣಗಳು
ಗೋಚರಿಸಿವೆ.
ನಾನು
ಸಂಪೂರ್ಣವಾಗಿ
ಆರೋಗ್ಯದಿಂದ
ಇರುವೆ.
ಅನಾರೋಗ್ಯ
ನೆಪವೊಡ್ಡಿ,
ಹಾಲಿ
ಸಂಸದನಾಗಿರುವ
ನನ್ನನ್ನು
ಕಡೆಗಣಿಸಿ
ನಿನ್ನೆ
ಮೊನ್ನೆ
ಪಕ್ಷಕ್ಕೆ
ಬಂದಿರುವ
ಜಿ
ಎಸ್
ಬಸವರಾಜು
ಅವರಿಗೆ
ಲೋಕಸಭೆ
ಟಿಕೆಟ್
ನೀಡುವುದು
ಎಷ್ಟು
ಸರಿ
ಎಂದು
ಪ್ರಶ್ನಿಸಿದ್ದಾರೆ.
ಇದರಿಂದ
ಮತದಾರರಲ್ಲಿ
ಗೊಂದಲ
ಉಂಟಾಗಲಿದೆ.
ಆದ್ದರಿಂದ
ನನಗೆ
ಲೋಕಸಭೆ
ಟಿಕೆಟ್
ನ್ನು
ನೀಡಬೇಕು
ಎಂದ
ಸಂಸದ
ಮಲ್ಲಿಕಾರ್ಜುನಯ್ಯ
ಒತ್ತಾಯಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

ಕಮಲ
ಮುಡಿಗೇರಿಸಿದ
ನಿರ್ಮಲಾ
ವೆಂಕಟೇಶ್

ಕರ್ನಾಟಕದಲ್ಲಿ
ಏ.23
ಹಾಗೂ
30
ರಂದು
ಚುನಾವಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+