35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg205661ಯೋಗಅಮೆರಿಕಾ ಮತ್ತು ಕೆನಡಾದಲ್ಲಿ ಯೋಗ ಜನಪ್ರಿಯ/news/2009/03/04/yoga-for-health-patanjali-yogashrama.htmlಬೆಂಗಳೂರು, ಮಾ 4 : ಇಡೀ ಜಗತ್ತಿಗೆ ಭಾರತದ ಬಳುವಳಿ ನೀಡಿರುವ ಯೋಗ ಅಮೆರಿಕಾ ಮತ್ತು ಕೆನಡಾದಲ್ಲಿ ದಿನೇ ದಿನೇ ಜನಪ್ರಿಯತೆ ಗಳಿಸುತ್ತಿದೆ ಎಂದು ಹೊರನಾಡ ಕನ್ನಡಿಗ ಹಾಗೂ ಕೆನಡಾದ ಹೆಸರಾಂತ ಉದ್ಯಮಿ ಸದಾನಂದ ಅವರು ತಿಳಿಸಿದ್ದಾರೆ.ಪತಂಜಲಿ ಯೋಗಾಶ್ರಮ ಟ್ರಸ್ಟ್ ಸಹಯೋಗದೊಂದಿಗೆ ರಾಜ್ಯ ವಾರ್ತಾ ಇಲಾಖೆ ವ್ಯವಸ್ಥೆಗೊಳಿಸಿದ್ದ ಉತ್ತಮ ಆರೋಗ್ಯಕ್ಕಾಗಿ ಯೋಗ ಕುರಿತ ವಿಚಾರ ಸಂಕಿರಣವನ್ನು ಸೋಮವಾರ 34980http://kannada.oneindia.com/img/2009/03/04-patanjali-yoga1.jpg205661ಯೋಗಈ ಜೀವನವೇ ಒಂದು ಯುದ್ಧ : ಭಗವದ್ ಗೀತೆ/column/gv/2009/0711-life-is-like-a-war-bhagavad-gita.htmlಭಗದ್ಗೀತೆಯು ನಮ್ಮ ಜೀವನದ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ನಮ್ಮ ಜೀವನವೇ ಒಂದು ಯುದ್ಧದಂತೆ ಇದೆ. ಹೆಜ್ಜೆಹೆಜ್ಜೆಗೂ ನಾವು ಸಮಸ್ಯೆಗಳನ್ನು ಎದುರಿಸುತ್ತೇವೆ. ಜೀವನದ ಯುದ್ಧದಲ್ಲಿ ನಾವು ವಿಜಯವನ್ನು ಸಂಪಾದಿಸಬೇಕಾದರೆ ನಾವು ಸಮಸ್ಯೆಗಳನ್ನು ಎದುರಿಸಬೇಕು.700 ಶ್ಲೋಕಗಳಿರುವ ಈ ವಾಮನ ಗಾತ್ರದ ಧರ್ಮಸಂಹಿತೆಯ ಬಗ್ಗೆ ಟೀಕೆ-ಟಿಪ್ಪಣಿ-ವ್ಯಾಖ್ಯಾನ-ಪ್ರವಚನಗಳ ಗಾತ್ರ ಲಕ್ಷಾವಧಿಯಾಗಿದೆ, ತ್ರಿವಿಕ್ರಮಾಕಾರದಲ್ಲಿ ಬೆಳೆದುನಿಂತಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಜಗತ್ತಿನ ಯಾವ ಧರ್ಮಗ್ರಂಥಕ್ಕೂ 37922http://kannada.oneindia.com/img/2009/07/11-bhagavadgita1.jpg205661ಯೋಗಸಿಡ್ನಿ ಕನ್ನಡಿಗರ ಗುಡ್ ವೀಕ್ ಎಂಡ್ಸ್/column/sham/2009/0901-sydney-kannadiga-good-weak-ends.htmlಸಿ.ಅಶ್ವಥ್ ಅವರ ರಸಸಂಜೆ ಚೆನ್ನಾಗಿತ್ತು. ಅದಕ್ಕಿಂತ ಚೆನ್ನಾಗಿರುವ ಇನ್ನೊಂದು ಕಾರ್ಯಕ್ರಮ ಇದೇ 5ನೇ ತಾರಿಖು ಇದೆ. ಬರ್ತೀರಾ?* ಶಾಮ್ವೀಕೆಂಡ್ ಬಂತೂಂದ್ರೆ ಸಾಕು ನಮ್ಮ ಸಿಡ್ನಿ ಸ್ನೇಹಿತರಿಗೆ ಎಂದಿಲ್ಲದ ಸಡಗರ. ಏನಾದ್ರೊಂದು ಆಚೆಕಡೆ ಕೆಲಸ ಹಚ್ಚಿಕೊಳ್‍ದಿದ್ರೆ ಸೋಮವಾರ ಸೂರ್ಯನೇ ಹುಟ್ಟಲ್ಲ! ಅದು ಸ್ವಂತ ಕೆಲಸ ಆಗಿರಬಹುದು, ಮನರಂಜನೆ ಇರಬಹುದು ಅಥವಾ ಸಮಾಜಕ್ಕೆ ಸಂಬಂಧಿಸಿದ ಯಾವುದೇ ಕೆಲಸ ಇರಬಹುದು. ಅಷ್ಟೇ 38947http://kannada.oneindia.com/img/2009/09/01-iaafa-australia1.jpg205661ಯೋಗಶಿಕ್ಷಕರ ದಿನಾಚರಣೆಯಂದೇ ಆತ್ಮಹತ್ಯೆಗೆ ಶಿಕ್ಷಕಿ ಯತ್ನ/news/2009/09/05/yoga-teacher-suicide-attempt-davanagere.htmlದಾವಣೆಗೆರೆ, ಸೆ. 5 : ನಗರದ ವಿದ್ಯಾವಾಹಿನಿ ಎಂಬ ಖಾಸಗಿ ಶಾಲೆಯ ಆಡಳಿತ ಮಂಡಳಿ ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿದ್ದ ಶಕುಂತಲಾ ಎಂಬುವವರು ಶಿಕ್ಷಕರ ದಿನಾಚರಣೆಯ ದಿನವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಶಕುಂತಲಾ ಅವರು ನಾಲ್ಕು ವರ್ಷ ಕಾಲ ಯೋಗ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ನಂತರ 2007ರಲ್ಲೇ ರಾಜೀನಾಮೆ ನೀಡಿದ್ದರು. ಆಡಳಿತ 39017http://kannada.oneindia.com/img/2009/09/05-davanagere-map1e.gif127433ಆರೋಗ್ಯಯೋಜನ ಗಂಧಿನಿ, ಆರೋಗ್ಯವರ್ಧಿನಿ : ಯಾರಿವಳು?/recipe/culture/2007/220107garlic.htmlಬೆಳ್ಳುಳ್ಳಿ ರಾಯರ ಮಹಾತ್ಮೆ ಎಷ್ಟು ಹೇಳಿದರೂ ಕಡಿಮೆಯೇ. ಅಡುಗೆ ರುಚಿಗೆ ಮಾತ್ರವಲ್ಲ, ಸಾಮಾನ್ಯ ನೆಗಡಿಯಿಂದ ಹೃದಯ ಸಂಬಂಧಿ ಕಾಯಿಲೆಗಳನ್ನು ಗುಣಪಡಿಸುವಲ್ಲಿ ಸಹಾ ಬೆಳ್ಳುಳ್ಳಿ ಪಾತ್ರ ಹಿರಿದು!ಮಹೇಶ್‌ ಮಲ್ನಾಡ್‌ಬೆಳ್ಳುಳ್ಳಿ ಎಂದಾಕ್ಷಣ ಇಬ್ಬಗೆಯ ನೋಟಗಳು ನಿಮ್ಮನ್ನು ಎದುರುಗೊಳ್ಳುತ್ತವೆ. ಒಂದು ನೇರನೋಟ, ಇನ್ನೊಂದು ವಾರೆನೋಟ. ಅಬ್ಬಾ ನನಗೂ ನಾಲ್ಕು ಎಸಳು ಕೊಡಿ ಎನ್ನುವುವವರು ಒಂದು ಕಡೆ, ಮೂಸಬಾರದ್ದನ್ನು ಮೂಸಿದಂತೆ ಮೂಗು ಮುರಿಯುವ(ಮುಚ್ಚಿಕೊಳ್ಳುವ) 6367http://kannada.oneindia.com/img/2009/09/15-garlic1.jpg127433ಆರೋಗ್ಯನಿರ್ಣಯಗಳಿರಲಿ ಪ್ರತಿಜ್ಞೆಗಳು ಬೇಡವೇಬೇಡ/mixed-bag/health/2009/0105-new-year-resolutions-bad-for-health.htmlಲಂಡನ್, ಜ. 5 : ಹೊಸ ವರ್ಷಕ್ಕೆ ಏನೇನು ನಿರ್ಣಯಗಳನ್ನು ಕೈಗೊಂಡಿದ್ದೀರಾ? ತೂಕ ಇಳಿಸ್ಬೇಕು, ಸಿಟ್ಟು ಮಾಡಿಕೊಳ್ಳಲೇಬಾರದು, ಯಾರನ್ನೂ ಟೀಕೆ ಮಾಡಬಾರದು... ಸ್ವಲ್ಪ ತಾಳಿ. ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ನಿರ್ಣಯಗಳೇನಾದರೂ ಕೈಗೊಂಡಿದ್ದರೆ ಆ ನಿರ್ಣಯಗಳನ್ನು ನೀವು ಮುರಿಯುವುದು ಒಳಿತು.ಬ್ರಿಟನ್ ನಲ್ಲಿರುವ ಆರೋಗ್ಯ ದತ್ತಿ ಸಂಸ್ಥೆ ನಡೆಸಿರುವ ಸಮೀಕ್ಷೆಯ ಪ್ರಕಾರ, ಹೊಸ ವರ್ಷದ ನಿರ್ಣಯಗಳಿಗೆ ಅಂಟಿಕೊಳ್ಳುವುದರಿಂದ ಸಕಾರಾತ್ಮಕ ಪರಿಣಾಮಕ್ಕಿಂತ 33901http://kannada.oneindia.com/img/2009/01/05-resolutions2.jpg127433ಆರೋಗ್ಯಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg127433ಆರೋಗ್ಯನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg127433ಆರೋಗ್ಯಆರೋಗ್ಯಕಾರಕ ಜೋಳದ ಪಲಾವ್/recipe/rice/2009/0301-delicious-great-millet-jowar-palav.html*ನಿಸ್ಮಿತಾಹೊಂದಿಸಿಕೊಳ್ಳ ಬೇಕಾದ ಸಾಮಗ್ರಿಗಳು:ಉದ್ದುದ್ದ ಕಾಳಿನ ಅಕ್ಕಿ: 1 ಲೋಟತೆಂಗಿನಕಾಯಿ ನೀರು : 2 ಲೋಟಎಳೆಜೋಳದ ತೆನೆ: 3ಎಣ್ಣೆ : 2 ' ಚಮಚಉಪ್ಪು: ರುಚಿಗೆ ತಕ್ಕಷ್ಟು ಪಲಾವ್ ಎಲೆ : 1 ಅಥವಾ 2ದಾಲ್ಚಿನಿ ಮತ್ತು ಲವಂಗರುಬ್ಬಿಟ್ಟುಕೊಳ್ಳಬೇಕಾದ ಪದಾರ್ಥಗಳು:ಕೆಂಪು ಮೆಣಸಿನ ಕಾಯಿ: 4ಹಸಿರು ಮೆಣಸಿನ ಕಾಯಿ: 5ಗರಂ ಮಸಾಲೆ ಪುಡಿ: ¼ ಚಮಚಪುದೀನ ಸೊಪ್ಪು: 34926http://kannada.oneindia.com/img/2009/03/01-jowar1.jpgnews"> ಅಮೆರಿಕಾ ಮತ್ತು ಕೆನಡಾದಲ್ಲಿ ಯೋಗ ಜನಪ್ರಿಯ | Yoga for health | NRI Nagaraj | Patanjali Yogashrama - ಅಮೆರಿಕಾ ಮತ್ತು ಕೆನಡಾದಲ್ಲಿ ಯೋಗ ಜನಪ್ರಿಯ - Kannada Oneindia

ಅಮೆರಿಕಾ ಮತ್ತು ಕೆನಡಾದಲ್ಲಿ ಯೋಗ ಜನಪ್ರಿಯ

Canada industrialist inaugurating Yoga seminar in Patanjali Yogashrama
ಬೆಂಗಳೂರು, ಮಾ 4 : ಇಡೀ ಜಗತ್ತಿಗೆ ಭಾರತದ ಬಳುವಳಿ ನೀಡಿರುವ ಯೋಗ ಅಮೆರಿಕಾ ಮತ್ತು ಕೆನಡಾದಲ್ಲಿ ದಿನೇ ದಿನೇ ಜನಪ್ರಿಯತೆ ಗಳಿಸುತ್ತಿದೆ ಎಂದು ಹೊರನಾಡ ಕನ್ನಡಿಗ ಹಾಗೂ ಕೆನಡಾದ ಹೆಸರಾಂತ ಉದ್ಯಮಿ ಸದಾನಂದ ಅವರು ತಿಳಿಸಿದ್ದಾರೆ.

ಪತಂಜಲಿ ಯೋಗಾಶ್ರಮ ಟ್ರಸ್ಟ್ ಸಹಯೋಗದೊಂದಿಗೆ ರಾಜ್ಯ ವಾರ್ತಾ ಇಲಾಖೆ ವ್ಯವಸ್ಥೆಗೊಳಿಸಿದ್ದ ಉತ್ತಮ ಆರೋಗ್ಯಕ್ಕಾಗಿ ಯೋಗ ಕುರಿತ ವಿಚಾರ ಸಂಕಿರಣವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅಮೆರಿಕಾ ಮತ್ತು ಕೆನಡಾದಲ್ಲಿ ಬೇಡಿಕೆ ಇರುವ ಯೋಗಕ್ಕೆ ಭಾರತದಲ್ಲಿ ಪೂರ್ಣ ಪ್ರಮಾಣದಲ್ಲಿ ಮಾನ್ಯತೆ ದೊರೆಯದೇ ಇನ್ನೂ ಶೈಶವಾವಸ್ಥೆಯಲ್ಲಿರುವುದನ್ನು ಕಂಡರೆ ಅಚ್ಚರಿಯಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಯೋಗದಿಂದ ಆನೆ ಭಿಕ್ಷೆ ದೊರೆಯುತ್ತದೆ ಎಂದ ಪತಂಜಲಿ ಯೋಗಾಶ್ರಮ ಟ್ರಸ್ಟ್ ಧರ್ಮದರ್ಶಿ ರಘುಚಂದ್ರ ಗುರೂಜಿ ಅವರು, ತಮ್ಮ ಭಾಷಣದಲ್ಲಿ ಆ ಅಂದರೆ ಆರೋಗ್ಯ ಮತ್ತು ನೆ ಅಂದರೆ ನೆಮ್ಮದಿ ಎಂದು ಹೇಳಿ ನೆರೆದ ಜನಸ್ತೋಮವನ್ನು ನಗೆಗಡಲಲ್ಲಿ ಮುಳುಗಿಸಿದರು.

ಪತಂಜಲಿ ಯೋಗಾಶ್ರಮ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಯೋಗಿ ಅವರು ಮಾತನಾಡಿ, ಕೋಟ್ಯಾಂತರ ಜೀವರಾಶಿಗಳಲ್ಲಿ ನಗುವ ಸಾಮರ್ಥ್ಯವಿರುವ ಮಾನವ ಇತ್ತೀಚಿನ ದಿನಗಳಲ್ಲಿ ನಗದೆಯೇ ಪ್ರಾಣಿಯಾಗುತ್ತಿದ್ದಾನೆ! ಬೀಗಿ ಬಾಳುವುದನ್ನು ತೊರೆದು ಬಾಗಿ ಬಾಳುವುದನ್ನು ಕಲಿತಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ ಎಂದರು. ಹೆಸರಾಂತ ಗಾಯಕ ಸಿದ್ಧರಾಮ ಎಸ್ ಕೇಸಾಪುರ್ ಮತ್ತು ಅಮೃತ್ ಯೋಗಿ ಅವರ ಗಾನ ಸುಧೆ ಕಾರ್ಯಕ್ರಮದ ವಿಶೇಷತೆಗಳಲ್ಲೊಂದಾಗಿತ್ತು.

ವಾರ್ತಾ ಇಲಾಖೆಯ ಉಪ ನಿರ್ದೇಶಕ ಡಿ.ಪಿ. ಮುರಳೀಧರ್, ಯೋಗಾಚಾರ್ಯರಾದ ಮಹೇಶ್ ಶಾಸ್ತ್ರಿ, ಹಾಗೂ ವೈ.ಹೆಚ್. ಪುಟ್ಟರಾಜು ಅವರೂ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+