276844bharatiya janata partyಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg276844bharatiya janata partyಒತ್ತಿನೆಣಿಯಲ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿ/movies/controversy/2009/03/0315-chaplin-statue-will-hurt-hindu-sentiments-bjp.htmlಬೈಂದೂರು, ಮಾ. 15 : ಒತ್ತಿನೆಣಿ ಕಡಲ ತೀರದಲ್ಲಿ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ಸೇರಿ ಅನೇಕ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆ ಒಡ್ಡಿದ್ದು, ಕಾಮಗಾರಿ ಆರಂಭ ಹಂತದ ನಿರ್ಮಾಣವನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕನ್ನಡ ಚಲನಚಿತ್ರ ನಟ ಹೇಮಂತ್ ಹೆಗ್ಡೆ ಹೌಸ್ ಪುಲ್ ಚಿತ್ರಕ್ಕಾಗಿ 67 ಅಡಿ ಎತ್ತರದ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ 35233http://kannada.oneindia.com/img/2009/03/15-hemanth-hegde1.jpg276844bharatiya janata partyವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg276844bharatiya janata partyಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg276844bharatiya janata partyಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಅಸೋಮ್ ಗಣ ಪರಿಷತ್, ಶಿವಸೇನೆ ಜೊತೆ ಮೈತ್ರಿ | BJP | AGP | Shiva Sene | Maharastra | Assam | LS polls 2009 | Rajnath Singh | L K Advani | ಅಸೋಮ್ ಗಣ ಪರಿಷತ್, ಶಿವಸೇನೆ ಜೊತೆ ಮೈತ್ರಿ - Kannada Oneindia

ಅಸೋಮ್ ಗಣ ಪರಿಷತ್, ಶಿವಸೇನೆ ಜೊತೆ ಮೈತ್ರಿ

ನವದೆಹಲಿ, ಮಾ. 5 : ಲೋಕಸಭೆ ಚುನಾವಣೆ ದಿನಾಂಕಗಳು ಘೋಷಣೆ ಬೆನ್ನಲ್ಲೇ ಭಾರತೀಯ ಜನತಾ ಪಕ್ಷ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳತೊಡಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಹಾಗೂ ಅಸ್ಸಾಂನಲ್ಲಿ ಅಸೋಮ್ ಗಣ ಪರಿಷತ್ ನೊಂದಿಗೆ ಗುರುವಾರ ಮೈತ್ರಿ ಮಾಡಿಕೊಂಡಿದೆ.

ಅಸ್ಸಾಂನ 14 ಲೋಕಸಭೆ ಕ್ಷೇತ್ರಗಳಲ್ಲಿ 8 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಉಳಿದ 6 ಕ್ಷೇತ್ರಗಳಲ್ಲಿ ಅಸೋಮ್ ಗಣ ಪರಿಷತ್ ಸ್ಪರ್ಧಿಸಲಿದ್ದು, ಜಂಟಿಯಾಗಿ ಚುನಾವಣೆ ಎದುರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ, ಸುಷ್ಮಾ ಸ್ವರಾಜ್, ಶರದ್ ಯಾದವ್ ಹಾಗೂ ಅಸೋಮ್ ಗಣ ಪರಿಷತ್ ನ ಅಧ್ಯಕ್ಷ ಚಂದ್ರ ಮೋಹನ್ ಪಟವಾರಿ ಉಪಸ್ಥಿತರಿದ್ದರು.

ಶಿವಸೇನೆಯೊಂದಿಗೆ ಮೈತ್ರಿ

ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೂ ಕೂಡ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, 26 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯಲಿದೆ. ಉಳಿದ 22 ಕ್ಷೇತ್ರಗಳಲ್ಲಿ ಶಿವಸೇನೆ ಕಣಕ್ಕಿಳಿಯಲು ಸಮ್ಮತಿಸಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶಿವಸೇನೆ ಮುಖಂಡ ಬಾಳಾ ಠಾಕ್ರೆ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದು ಕೂಡಾ ಬಿಜೆಪಿ-ಶಿವಸೇನೆ ಮೈತ್ರಿಗೆ ಶಕ್ತಿ ಬಂದಂತಾಗಿದೆ ಎಂದು ರಾಜಕೀಯ ವಲಯದ ಅಭಿಪ್ರಾಯವಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+