38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg285303ರಾಘವೇಂದ್ರಎರಡು ತಲೆಯ ಹಾವು ನಾನಲ್ಲ...!/mixed-bag/picfortheday/2008/0625-species-reptile-double-headed-snake.htmlಹಾವು ಕೇಳಿದಾಕ್ಷಣವೆ ಭಯ. ಆದರೆ ಎರಡು ತಲೆ ಹಾವು ಎಂಬ ಶಬ್ದ ಕಿವಿಗೆ ಬಿದ್ದಾಗ ಕುತೂಹಲ ಆರಂಭ. ಅದುವೆ ಸೃಷ್ಟಿ ಸೋಜಿಗ. ಲೇಖನ : ಆರ್.ಶರ್ಮಾ.ತಲವಾಟ ಲಕ್ಷಾಂತರ ಅಕ್ಷರಗಳುಳ್ಳ ಒಂದು ಕಾದಂಬರಿಯನ್ನು ಲೀಲಾಜಾಲವಾಗಿ, ಆರಾಮವಾಗಿ, ಒಂದೇ ಏಟಿಗೆ  ಓದಿ ಮುಗಿಸುವವರುಂಟು. ಆದರೆ, ಹಾವು ಎಂಬ ಎರಡಕ್ಷರಕ್ಕೆ ಬೆಚ್ಚಿಬೀಳದವರೇ ಇಲ್ಲ. ಹಾಗೆಯೇ   ಎರಡುತಲೆಯ ಹಾವು ಎಂದಾಕ್ಷಣ ಬೆಚ್ಚಿಬೀಳುವ ಕ್ರಿಯೆ 2061http://kannada.oneindia.com/img/2009/05/30-snake-double-head1e.jpg285303ರಾಘವೇಂದ್ರಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg285303ರಾಘವೇಂದ್ರಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg285303ರಾಘವೇಂದ್ರಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg285303ರಾಘವೇಂದ್ರಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpgnews"> ಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ | Raghavendra | BJP | Shivamogga | Yedddyurappa | LS polls 2009 | National axecutive meet | New-Dehli |ಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ - Kannada Oneindia

ಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ

BY Raghavendra gets ls poll ticket
ನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಮೂಲಕ ಯಡಿಯೂರಪ್ಪ ಅವರ ಆಸೆ ಈಡೇರಿತು ಎನ್ನಬಹುದು.

ಅಲ್ಲದೇ, ಲೋಕೋಪಯೋಗಿ ಸಚಿವ ಸಿಎಂ ಉದಾಸಿ ಪುತ್ರ ಶಿವಕುಮಾರ್ ಉದಾಸಿ, ಆರೋಗ್ಯ ಸಚಿವ ಆರ್ ಶ್ರೀರಾಮುಲು ಸಹೋದರಿ ಜೆ ಶಾಂತಮ್ಮ ಹಾಗೂ ಪೌರಾಡಳಿತ ಸಚಿವ ಉಮೇಶ ಕತ್ತಿ ಸಹೋದರ ರಮೇಶ್ ಕತ್ತಿ ಅವರು ಚಿಕ್ಕೋಡಿಯಿಂದ ಸ್ಪರ್ಧಸಲಿದ್ದಾರೆ ಎನ್ನುವುದು ವಿಶೇಷ. ಈ ಮೂಲಕ ಬಿಜೆಪಿ ಕೂಡ ಕುಟುಂಬ ರಾಜಕಾರಣದಿಂದ ಹೊರತಲ್ಲ ಎನ್ನುವುದು ಸಾಬೀತಾಗಿದೆ.

* ಶಿವಮೊಗ್ಗ - ರಾಘವೇಂದ್ರ (ಸಿಎಂ ಪುತ್ರ)
* ರಾಯಚೂರು - ರಾಜಾ ಅಮರೇಶ ನಾಯಕ್
* ಬೀದರ್ - ಗುರುಪಾದಪ್ಪ ನಾಗಮಾರಪಲ್ಲಿ
* ತುಮಕೂರು - ಜಿ ಎಸ್ ಬಸವರಾಜು
* ದಕ್ಷಿಣ ಕನ್ನಡ - ನಳಿನ್ ಕುಮಾರ್ ಕಟೀಲು
* ಗುಲ್ಬರ್ಗಾ - ರೇವು ನಾಯಕ ಬೆಳಮಗಿ
* ಚಾಮರಾಜನಗರ - ಎ ಆರ್ ಕೃಷ್ಣಮೂರ್ತಿ
* ಬಳ್ಳಾರಿ - ಜೆ ಶಾಂತಿ (ಸಚಿವ ಶ್ರೀರಾಮುಲು ಸಹೋದರಿ)
* ಕೊಪ್ಪಳ - ಶಿವರಾಮಗೌಡ
* ಹಾವೇರಿ - ಶಿವಕುಮಾರ್ ಉದಾಸಿ
* ಚಿಕ್ಕೋಡಿ - ರಮೇಶ್ ಕತ್ತಿ

(ದಟ್ಸ್ ಕನ್ನಡ ವಾರ್ತೆ)
ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ ಬಿಎಸ್ ವೈ?
ಸಿಎಂ ಮಗನಿಗೆ ಟಿಕೆಟ್, ಭುಗಿಲೆದ್ದ ಅಸಮಾಧಾನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+