37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg206507high commandಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg206507high commandಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg206507high commandಎಚ್ಡಿಕೆಗೆ ಸಚಿವ ಸ್ಥಾನ ನೀಡದಂತೆ ದಿಲ್ಲಿಗೆ ನಿಯೋಗ /news/2009/05/19/cong-leaders-visit-delhi-against-berth-for-hdk.htmlಬೆಂಗಳೂರು, ಮೇ. 19 : ಕೇಂದ್ರದ ಸಚಿವ ಸಂಪುಟದಲ್ಲಿ ಜೆಡಿಎಸ್ ಗೆ ಯಾವುದೇ ಕಾರಣಕ್ಕೂ ಪ್ರಾತಿನಿಧ್ಯ ನೀಡದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದೆ ಎನ್ನಲಾಗಿದೆ. ಬೀದರ್ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ 36764http://kannada.oneindia.com/img/2009/05/19-vishwanth-h.jpg206507high commandಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ/news/2009/06/06/siddaramaiah-dream-may-come-true.htmlಬೆಂಗಳೂರು, ಜೂ.6: ವಿರೋಧ ಪಕ್ಷದ ನಾಯಕನ ಹುದ್ದೆಗೆ ಹಲವಾರು ದಿನಗಳಿಂದ ತಹತಹಿಸುತ್ತಿದ್ದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಡೆಗೂ ಕಾಲ ಕೂಡಿ ಬಂದಿದೆ. ಭಾನುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆಯಾಗಲಿದ್ದಾರೆ. ಹೈಕಮಾಂಡ್ ಭರವಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸಿದ್ದುರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ 37168http://kannada.oneindia.com/img/2009/06/06-siddaramaiah3.jpgnews"> ಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ | Mallikarjuna Kharge | Congress High Command | DK Shivakumar | MP Tejaswvini gowda | LS polls 2009 | ಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ - Kannada Oneindia

ಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ

Mallikarjun kharge
ನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ ಹೈಕಮಾಂಜ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಪರೇಷನ್ ಕಮಲಕ್ಕೆ ಡಿಕೆ ಶಿವಕುಮಾರ್ ಅವರೆ ನೇರ ಕಾರಣ ಎಂದು ಸಂಸದೆ ತೇಜಸ್ವಿನಿಗೌಡ ಆರೋಪಿಸಿರುವುದು. ಪ್ರತಿಯಾಗಿ ಡಿಕೆಶಿ ಅವರು ತೇಜಸ್ವಿನಿ ಅವರಿಗೆ ಮೆಂಟಲ್ ಎಂಬ ಪದ ಬಳಕೆ ಮಾಡಿರುವುದನ್ನು ಪಕ್ಷದ ವರಿಷ್ಠರು ಗಮನಕ್ಕೆ ಬಂದಿದೆ ಎಂದು ಹೇಳಿದರು.

ಪಕ್ಷದಲ್ಲಿ ಸಣ್ಣಪುಟ್ಟ ಮನಸ್ತಾಪಗಳು, ವಿರಸಗಳು ಇರುವುದು ಸಹಜ. ಈ ಇಬ್ಬರು ನಾಯಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ಸಲ್ಲಿಸಲಾಗುವುದು ಮುಂದಿನ ಕ್ರಮವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ತೇಜಸ್ವಿನಿಗೌಡ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+