36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಜೆಡಿಎಸ್ ನ ನೂತನ ಪದಾಧಿಕಾರಿಗಳ ಪಟ್ಟಿ | JD(S) | Devegowda | Kumarswamy | Office bearer | LS polls 2009 | ಜೆಡಿಎಸ್ ನ ನೂತನ ಪದಾಧಿಕಾರಿಗಳ ಪಟ್ಟಿ - Kannada Oneindia

ಜೆಡಿಎಸ್ ನ ನೂತನ ಪದಾಧಿಕಾರಿಗಳ ಪಟ್ಟಿ

ಬೆಂಗಳೂರು, ಮಾ. 5 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅನೇಕ ದಿನಗಳಿಂದ ಖಾಲಿ ಇದ್ದ ಪಕ್ಷದ ವಿವಿಧ ಘಟಕಗಳಿಗೆ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಪಕ್ಷ ಕಾರ್ಯಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಪದಾಧಿಕಾರಿಗಳ ವಿವರ ಇಂತಿದೆ.

* ಇಕ್ಬಾಲ್ ಅನ್ಸಾರಿ - ಕಾರ್ಯಾಧ್ಯಕ್ಷ
* ಪಿ ಸಿ ಸಿದ್ದನಗೌಡರ್ - ಪ್ರಧಾನ ಕಾರ್ಯದರ್ಶಿ
* ಡಿ ಮಂಜುನಾಥ್ - ಸಂಸದೀಯ ವ್ಯವಹಾರಗಳ ಸಮಿತಿ
* ಬಸವರಾಜ ಹೊರಟ್ಟಿ - ಪ್ರಚಾರ ಸಮಿತಿ
* ಡೆವಿಡ್ ಸಿಮಿಯೋನ್ - ಶಿಸ್ತು ಸಮಿತಿ
* ಅಬ್ದುಲ್ ಅಜೀಮ್ - ಪ್ರಣಾಳಿಕೆ ಸಮಿತಿ
* ಸುನೀಲ್ ಹೆಗಡೆ - ಯುವ ಘಟಕ
* ನಾರಾಯಣಸ್ವಾಮಿ - ರಾಜಕೀಯ ವ್ಯವಹಾರಗಳ ಸಮಿತಿ

(ದಟ್ಸ್ ಕನ್ನಡ ವಾರ್ತೆ)
ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ ಬಿಎಸ್ ವೈ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+