31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg155390sri lankaಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg155390sri lanka ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg155390sri lankaಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg155390sri lanka2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg155390sri lankaಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?/news/2009/05/17/lankan-army-claims-prabhakaran-dead.htmlನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ 36706http://kannada.oneindia.com/img/2009/05/17-prabhakaran.jpgnews"> ಲಾಹೋರ್ ದಾಳಿಯಲ್ಲಿ ನಮ್ಮ ಕೈವಾಡವಿಲ್ಲ,ಎಲ್ಟಿಟಿಇ | LTTE | Srilankan cricketers | lahore firing | Thileepan | India | ಲಾಹೋರ್ ದಾಳಿಯಲ್ಲಿ ನಮ್ಮ ಕೈವಾಡವಿಲ್ಲ,ಎಲ್ಟಿಟಿಇ - Kannada Oneindia

ಲಾಹೋರ್ ದಾಳಿಯಲ್ಲಿ ನಮ್ಮ ಕೈವಾಡವಿಲ್ಲ,ಎಲ್ಟಿಟಿಇ

ಲಂಡನ್, ಮಾ. 5 : ಕಳೆದ ಮಂಗಳವಾರ ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ತಮ್ಮ ಕೈವಾಡವಿಲ್ಲ ಎಂದು ಎಲ್ ಟಿಟಿಇ ಸಂಘಟನೆ ಗುರುವಾರ ಸ್ಪಷ್ಟಪಡಿಸಿದೆ.

ಘಟನೆ ನಂತರ ಶ್ರೀಲಂಕಾ ಸರ್ಕಾರ ಎಲ್ ಟಿಟಿಇ ಕೈವಾಡವಿರಬಹುದು ಎಂದು ಶಂಕೆ ವ್ಯಕ್ತಪಡಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಎಲ್ ಟಿಟಿಇ ವಕ್ತಾರ ಥಿಲೀಪನ್, ಲಂಕಾ ಕ್ರಿಕೆಟ್ ಅಟಗಾರರ ಮೇಲೆ ನಡೆದ ದಾಳಿಯಲ್ಲಿ ಕೈವಾಡವಿಲ್ಲ. ಶ್ರೀಲಂಕಾ ಸರ್ಕಾರ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಶ್ರೀಲಂಕಾ ಆಟಗಾರರ ಮೇಲೆ ನಡೆದ ಗುಂಡಿನ ದಾಳಿ ಖಂಡನೀಯ. ಆಟಗಾರರ ಮೇಲೆ ನಾವು ದಾಳಿ ನಡೆಸಿಲ್ಲ. ಇಷ್ಟನ್ನು ಬಿಟ್ಟು ಹೆಚ್ಚು ಹೇಳಲು ಸಾಧ್ಯವಿಲ್ಲ ಎಂದು ಥಿಲೀಪನ್ ಹೇಳಿದರು. ಎಲ್ ಟಿಟಿಇ ಶರಣಾಗಲಿದೆ ಎಂದು ಲಂಕಾ ಸರ್ಕಾರ ಕನಸು ಕಾಣುತ್ತಿದ್ದರೆ, ಅವರಿಗೆ ನಿರಾಶೆ ಕಾದಿದೆ. ತಮಿಳು ಟೈಗರ್ಸ್ ಸೋಲನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+