201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg203501ಪ್ರಮೋದ್ ಮುತಾಲಿಕ್ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg203501ಪ್ರಮೋದ್ ಮುತಾಲಿಕ್ಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg203501ಪ್ರಮೋದ್ ಮುತಾಲಿಕ್ಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg203501ಪ್ರಮೋದ್ ಮುತಾಲಿಕ್ಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg203501ಪ್ರಮೋದ್ ಮುತಾಲಿಕ್ಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpgnews"> ಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ | Pramod Mutalik | Pakistan | terrorists | Srirama sene | India | Anti social elememts | ಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ - Kannada Oneindia

ಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ

pramod mutalik
ಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ ಅವರಿಗೆ ಬಹಿಷ್ಕಾರ ಹಾಕುವುದಾಗಿ ತಿಳಿಸಿದರು. ಪಾಕ್ ಕಲಾವಿದರು ನೀಡುವ ಕಾರ್ಯಕ್ರಮ ಹಾಗೂ ಪಾಕ್ ಆಟಗಾರರು ಆಡುವ ಸ್ಥಳಗಳಿಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದರು.

ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧ ಸೇರಿದಂತೆ ಎಲ್ಲ ಬಗೆಯ ವ್ಯವಹಾರಗಳನ್ನು ಸ್ಥಗಿತಗೊಳಿಸಬೇಕು ಎಂದರು. ಉಗ್ರಗಾಮಿಗಳ ತಾಣವಾಗಿರುವ ಪಾಕ್ ನಿಂದ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಶ್ರೀಲಂಕಾ ಆಟಗಾರರ ಮೇಲಿನ ದಾಳಿ ಪಾಕ್ ಸರ್ಕಾರದ ಪ್ರಾಯೋಜಿತ ದಾಳಿ ಎಂದು ಬಣ್ಣಿಸಿದ ಅವರು, ಈ ಘಟನೆ ಪಾಕ್ ಭಯೋತ್ಪಾದಕರ ತಾಣ ಎಂಬುದನ್ನು ಸಾಬೀತುಪಡಿಸಿದೆ.

(ದಟ್ಸ್ ಕನ್ನಡ ವಾರ್ತೆ)
ಲಾಹೋರ್ ದಾಳಿ, ಆರೋಪ ನಿರಾಕರಿಸಿದ ಭಾರತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+