159762ಸಂಜಯ್ ದತ್ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg159762ಸಂಜಯ್ ದತ್ಸಂಜು ಹೊಸ ಚಿತ್ರ ಜಾನಿ ಜಾನಿ ಎಸ್ ಪಾಪಾ!/movies/bollywood/2009/03/10-sanjay-johnny-johnny-yes-papa.htmlಜಾನಿ ಜಾನಿ ಎಸ್ ಪಾಪಾ...ಎಂಬ ಹೆಸರಿನ ಹಿಂದಿ ಚಿತ್ರವೊಂದು ಸೆಟ್ಟೇರಲಿದೆ. ಚಿತ್ರದ ನಾಯಕ ನಟ ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೊ ಮುನ್ನಾಭಾಯ್ ಚಿತ್ರಗಳ ಖ್ಯಾತಿಯ ಸಂಜಯ್ ದತ್. ಮುನ್ನಾ ಭಾಯ್ ಸರಣಿಯಲ್ಲಿ 'ಮುನ್ನಾಭಾಯ್ ಚಲೆ ಅಮೆರಿಕಾ' ಚಿತ್ರ ತೆರೆಗೆ ಬರಬೇಕಿದೆ. ಆದರೆ ಮುನ್ನಾಭಾಯ್ ಚಿತ್ರಗಳ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಪ್ರಸ್ತುತ 'ತ್ರಿ ಇಡಿಯಟ್ಸ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 35127http://kannada.oneindia.com/img/2009/03/10-sanjay-dutt.jpg159762ಸಂಜಯ್ ದತ್ಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159762ಸಂಜಯ್ ದತ್ನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg374600ಸುಪ್ರೀಂ ಕೋರ್ಟ್ವರುಣ್ ಗಾಂಧಿಗೆ ಪೆರೋಲ್ ವಿಸ್ತರಣೆ/news/2009/05/01/varun-gandhi-parole-extended.htmlನವದೆಹಲಿ, ಮೇ.1: ಬಿಜೆಪಿಯ ಯುವ ನೇತಾರ ವರುಣ್ ಗಾಂಧಿ ಪೆರೋಲನ್ನು ಸುಪ್ರೀಂಕೋರ್ಟ್ ಈ ತಿಂಗಳ 14ರವರೆಗೂ ವಿಸ್ತರಿಸಿದೆ. ಪಿಲಿಭಿತ್ ನಲ್ಲಿ ಮುಸ್ಲಿಂರ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವರುಣ್ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಉತ್ತರ ಪ್ರದೇಶ ಮಾಯಾವತಿ ಸರಕಾರ 'ನಾಸಾ' (ರಾಷ್ಟ್ರೀಯ ಭದ್ರತಾ ಕಾಯಿದೆ)ಅಡಿಯಲ್ಲಿ ಕೇಸು ನಮೂದಿಸಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ 36341http://kannada.oneindia.com/img/2009/05/01-varun-gandhi2.jpg374600ಸುಪ್ರೀಂ ಕೋರ್ಟ್ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪುಹಣ ತರುತ್ತೇವೆ: ಕೇಂದ್ರ/news/2009/05/02/govt-files-affidavit-black-money-foreign-banks.htmlನವದೆಹಲಿ, ಮೇ.2: ಸ್ವಿಸ್ ಬ್ಯಾಂಕ್ ನಲ್ಲಿರುವ ಭಾರತದ ಸಾವಿರಾರು ಕೋಟಿ ರುಗಳ ಕಪ್ಪು ಹಣವನ್ನು ಮರಳಿ ಭಾರತಕ್ಕೆ ತರಲು ಕ್ರಮ ಕೈಗೊಳ್ಳುವುದಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರಕಾರ ತಿಳಿಸಿದೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣವನ್ನು ಮರಳಿ ತರಬೇಕು ಎಂದು ಮಾಜಿ ಕಾನೂನು ಸಚಿವ ಮತ್ತು ಪ್ರಮುಖ ನ್ಯಾಯವಾದಿ ರಾಮ್ 36359http://kannada.oneindia.com/img/2009/05/02-supreme-court.jpg374600ಸುಪ್ರೀಂ ಕೋರ್ಟ್ರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg374600ಸುಪ್ರೀಂ ಕೋರ್ಟ್ವೆಬ್ನಲ್ಲಿ ಬಯಲಾದ ನ್ಯಾಯಮೂರ್ತಿಗಳ ಆಸ್ತಿ/news/2009/11/03/asset-declaration-kg-balakrishnan-supreme-court.htmlನವದೆಹಲಿ, ನ. 3 : ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕೆಜಿ ಬಾಲಕೃಷ್ಣನ್ ಮತ್ತು ಇತರ 20 ಮಂದಿ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಗೊಳಿಸಿದ್ದಾರೆ. ಅವರ ಆಸ್ತಿವಿವರಗಳನ್ನು ಸಾರ್ವಜನಿಕರು ನ್ಯಾಯಾಯಲದ ವೆಬ್ ತಾಣ http://www.supremecourtofindia.nic.in/assets.htm ದಲ್ಲಿ ನೋಡಬಹುದು. ಈ ವಿವರಗಳನ್ನು ನವಂಬರ್ 2ರ ಸೋಮವಾರ ವೆಬ್ಬಿಗೆ ಹಾಕಲಾಗಿದೆ.ಮಾಹಿತಿ ಹಕ್ಕು ಕಾಯ್ದೆ ಅನ್ವಯ ನೀವು ಮತ್ತು 40024http://kannada.oneindia.com/img/2009/11/03-kg-balakrishnan1.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpgnews"> ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೊಡಿ: ಸಂಜು | Sanjay Dutt | Supreme Court | LS elections 09| Mumbai blasts | ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೊಡಿ: ಸಂಜು - Kannada Oneindia

ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೊಡಿ: ಸಂಜು

ನವದೆಹಲಿ, ಮಾ.5: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಅವಕಾಶ ಕಲ್ಪಿಸಬೇಕು ಎಂದು ಬಾಲಿವುಡ್ ನಟ ಸಂಜಯ್ ದತ್ ನ್ಯಾಯಾಲಯವನ್ನು ಕೋರಿದ್ದಾರೆ.

ಈ ಸಂಬಂಧ ಸಂಜಯ್ ದತ್ ಗುರುವಾರ ಸುಪ್ರೀಂ ಕೋರ್ಟ್ ಗೆ ತಮ್ಮ ಅಹವಾಲನ್ನು ಸಲ್ಲಿಸಿದರು. ಸಂಜಯ್ ದತ್ 1993ರ ಮುಂಬೈ ಸ್ಫೋಟಕ್ಕೆ ಸಂಬಂಧಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಅವರ ಮೇಲೆ ನ್ಯಾಯಾಲಯದ ಕೇಸು ಇರುವ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಪರಿಸ್ಥಿತಿ ಹೀಗಿದ್ದ್ದುಕೊಂಡು ಅವರು ಸಮಾಜವಾದಿ ಪಕ್ಷದಿಂದ ಲಕ್ನೊ ಕ್ಷೇತ್ರದಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ.

ತಾನು ಉದ್ದೇಶಪೂರಕವಾಗಿ ತಪ್ಪು ಮಾಡಿಲ್ಲ ಎಂದು ವಿಶೇಷ ನ್ಯಾಯಾಲಯ ಸಹ ಅಭಿಪ್ರಾಯ ಪಟ್ಟಿರುವ ಕಾರಣ ತಡೆಯಾಜ್ಞೆ ನೀಡಬೇಕು ಎಂದು ಅವರು ವಿನಂತಿಸಿಕೊಂಡರು. ಅವರ ಮನವಿಯನ್ನು ಕೋರ್ಟ್ ಅನುಮೋದಿಸಿದ್ದೇ ಆದರೆ ಅವರು ಬರಲಿರುವ ಚುನಾವಣೆಗೆ ಸ್ಪರ್ಧಿಸಬಹುದು. ಈ ಕೇಸನ್ನ್ನು ನ್ಯಾಯಾಲಯ ಶುಕ್ರವಾರ ವಿಚಾರಣೆ ಮಾಡಲಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+