235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpgnews"> ಲೋಕಸಭೆ ಚುನಾವಣೆ, ಮಾರ್ಚ್ 8ಕ್ಕೆ ಸಭೆ, ಮುತಾಲಿಕ್ | Sri Ram Sene | Pramod Muthalik | LS polls 2009 | Gulbarga | ಲೋಕಸಭೆ ಚುನಾವಣೆ, ಮಾರ್ಚ್ 8ಕ್ಕೆ ಸಭೆ, ಮುತಾಲಿಕ್ - Kannada Oneindia

ಲೋಕಸಭೆ ಚುನಾವಣೆ, ಮಾರ್ಚ್ 8ಕ್ಕೆ ಸಭೆ, ಮುತಾಲಿಕ್

ಗುಲ್ಬರ್ಗಾ, ಮಾ. 5 : ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲು ಮಾರ್ಚ್ 8 ರಂದು ಸಂಘಟನೆಯ ಎಲ್ಲ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಏಪ್ರಿಲ್ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಸಂಘಟನೆ ವತಿಯಿಂದ ಯಾರೂ ಸ್ಪರ್ಧಿಸುವುದಿಲ್ಲ. ಆದರೆ, ಚುನಾವಣೆಯಲ್ಲಿ ಯಾರಿಗೆ ಬೆಂಬಲಿಸಬೇಕು ಎನ್ನುವ ಕುರಿತು ಚರ್ಚೆ ನಡೆಸಲಾಗುವುದು. 15 ಅಂಶಗಳ ಪಟ್ಟಿಯನ್ನು ತಯಾರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವ ಪಕ್ಷಕ್ಕೆ ಬೆಂಬಲ ಸೂಚಿಸಲಾಗುವುದು ಎಂದು ಅವರು ಹೇಳಿದರು. ಶ್ರೀಲಂಕಾ ತಂಡದ ಮೇಲೆ ನಡೆದ ದಾಳಿ ಖಂಡನೀಯ. ಪಾಕಿಸ್ತಾನ ಸರ್ಕಾರದಿಂದಲೇ ಈ ಕೃತ್ಯ ನಡೆದಿದೆ ಎಂದು ಅವರು ಮತ್ತೊಮ್ಮೆ ಆರೋಪಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+