39633ತೇಜಸ್ವಿನಿಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg39633ತೇಜಸ್ವಿನಿತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg39633ತೇಜಸ್ವಿನಿಬೆಂ. ಗ್ರಾಮಾಂತರ ಲೋಕಸಭೆ ಕ್ಷೇತ್ರದ ವಿವರ/news/2009/04/08/bengaluru-rural-lok-sabha-segment-profile.htmlಬೆಂಗಳೂರು, ಏ. 8 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರೆ, ಹಾಲಿ ಸಂಸದೆ ತೇಜಸ್ವಿನಿ ಕಾಂಗ್ರೆಸ್ ಮೂಲಕ ಕಣದಲ್ಲಿದ್ದಾರೆ ಹಾಗೂ ಚೆನ್ನಪಟ್ಟಣದ ಶಾಸಕ ಸಿಪಿ ಯೋಗೀಶ್ವರ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಮಲ ಮೂಲಕ ತಮ್ಮ ಅದೃಷ್ಟ ಪರೀಕ್ಷೆ ಅಖಾಡಕ್ಕೆ ಧುಮುಕಿದ್ದಾರೆ. ಇಂದಿನ ಕನಕಪುರ ಕ್ಷೇತ್ರ ಇಂದು ಬೆಂಗಳೂರು 35825http://kannada.oneindia.com/img/2009/04/08-kumaraswami2.jpg39633ತೇಜಸ್ವಿನಿತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg39633ತೇಜಸ್ವಿನಿದಿಗಂತ್ ವಿರುದ್ಧ ಕೆಎಫ್ ಸಿಸಿಗೆ ಪ್ರಿಯಾ ಭಾರತಿ ದೂರು/movies/controversy/2009/07/03-e-preeti-priya-bharati-disappoint-with-diganth.htmlಚಿತ್ರೀಕರಣ ಆರಂಭವಾಗಿ ಒಂದು ವರ್ಷಕಳೆಯುತ್ತಿದ್ದರೂ 'ಇ ಪ್ರೀತಿ' ಇನ್ನೂ ಬಿಡುಗಡೆಯ ಮೋಕ್ಷ ಕಂಡಿಲ್ಲ. ಹೀಗಾಗಲು ನೇರ ಕಾರಣ ನಟ ದಿಗಂತ್ ಮಂಚಲೆ ಎನ್ನುತ್ತಾರೆ ನಿರ್ದೇಶಕಿ ಪ್ರಿಯಾ ಭಾರತಿ. ದಿಗಂತ್ ವಿರುದ್ಧ ಕ್ರಮಕೈಗೊಳ್ಳುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಯ ಮೊರೆ ಹೋಗಿದ್ದಾರೆ ಎನ್ ಆರ್ ಐ ನಿರ್ದೇಶಕಿ.'ಇ ಪ್ರೀತಿ' ಚಿತ್ರದಲ್ಲಿ ನಟಿಸುವುದಾಗಿ ದಿಗಂತ್ ಸಹಿ ಮಾಡಿದ್ದರು.ಈಗ ಡೇಟ್ಸ್ ಹೊಂದಾಣಿಕೆಯಾಗುತ್ತ್ತಿಲ್ಲ ಎಂದು 37766http://kannada.oneindia.com/img/2009/07/03-priya-bharati1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg108818ಕೆಪಿಸಿಸಿಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg108818ಕೆಪಿಸಿಸಿತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg108818ಕೆಪಿಸಿಸಿಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108818ಕೆಪಿಸಿಸಿಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg108818ಕೆಪಿಸಿಸಿಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ/news/2009/06/06/siddaramaiah-dream-may-come-true.htmlಬೆಂಗಳೂರು, ಜೂ.6: ವಿರೋಧ ಪಕ್ಷದ ನಾಯಕನ ಹುದ್ದೆಗೆ ಹಲವಾರು ದಿನಗಳಿಂದ ತಹತಹಿಸುತ್ತಿದ್ದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಡೆಗೂ ಕಾಲ ಕೂಡಿ ಬಂದಿದೆ. ಭಾನುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆಯಾಗಲಿದ್ದಾರೆ. ಹೈಕಮಾಂಡ್ ಭರವಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸಿದ್ದುರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ 37168http://kannada.oneindia.com/img/2009/06/06-siddaramaiah3.jpgnews"> ತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ | MP Tejaswini gowda | KPCC | DK Shivakumar | mental balance | friends turn foes | congress | ತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ - Kannada Oneindia

ತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ

ಬೆಂಗಳೂರು,

ಮಾ.
5
:
ಬಿಜೆಪಿ
ನಡೆಸಿದ
ಆಪರೇಷನ್
ಕಮಲದ
ರೂವಾರಿ
ಡಿಕೆ
ಶಿವಕುಮಾರ್
ಎಂದು
ಮಾಧ್ಯಮಗಳ
ಮೂಲಕ
ಹೇಳಿಕೆ
ನೀಡಿರುವ
ಸಂಸದೆ
ತೇಜಸ್ವಿನಿಗೌಡ
ಅವರ
ಆರೋಗ್ಯ
ಕೈಕೊಟ್ಟಿದೆ.
ಹೀಗಾಗಿ
ಅವರು
ಬೇಕಾಬಿಟ್ಟಿಯಾಗಿ
ಮಾತನಾಡುತ್ತಿದ್ದಾರೆ.
ಅವರಿಗೆ
ಯಾವ
ರೀತಿಯ
ಆರೋಗ್ಯ
ಕೈಕೊಟ್ಟಿದೆ
ಎಂದು
ತಪಾಸಣೆ
ಮಾಡಿಸಬೇಕಾಗಿದೆ
ಎಂದು
ಎಂದು
ಕೆಪಿಸಿಸಿ
ಕಾರ್ಯಾಧ್ಯಕ್ಷ
ಡಿಕೆ
ಶಿವಕುಮಾರ್
ತಿರುಗೇಟು
ನೀಡಿದ್ದಾರೆ.

id="toptextpromo">

ತುರ್ತು

ಪತ್ರಿಕಾಗೋಷ್ಠಿ
ನಡೆಸಿದ
ಅವರು,
ಸಂಬಂಧ
ಪಕ್ಷದ
ಹೈಕಮಾಂಡ್
ಗೆ
ದೂರ
ನೀಡಲು
ಹೋಗುವುದಿಲ್ಲ.
ಕಾರಣ
ಅವರು,
ರಾಜ್ಯದ
ಹಾಗೂ
ದೇಶದ
ಆಸ್ತಿ.
ಅವರ
ಸಾಮಾಜಿಕ,
ಸಾರ್ವಜನಿಕ
ಮತ್ತು
ವೈಯಕ್ತಿಕ
ಬದುಕು
ಸುಖಮಯವಾಗಿರಲಿ
ಎಂದು
ಅವರು
ಹಾರೈಸಿದರು.
ಇದೀಗ
ನಾನು
ಜವಾಬ್ದಾರಿಯುತ
ಸ್ಥಾನದಲ್ಲಿರುವೆ,
ಹೀಗಾಗಿ
ಅವರ
ವಿರುದ್ಧ
ಟೀಕೆ
ಮಾಡಲು
ಹೋಗುವುದಿಲ್ಲ.
ಮುಂದಿನ
ದಿನಗಳಲ್ಲಿ
ಜನಗಳೇ
ಸೂಕ್ತ
ಪಾಠ
ಕಲಿಸಲಿದ್ದಾರೆ
ಎಂದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

ಗಾಡಫಾದರ್
ಡಿಕೆಶಿ
ವಿರುದ್ಧವೇ
ತಿರುಗಿ
ಬಿದ್ದ
ತೇಜಸ್ವಿನಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+