36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297023by raghavendraಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg297023by raghavendra'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg297023by raghavendraನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ | Yeddyurappa | B Y Raghavendra | LS polls 09 | Shimoga | BJP| ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ - Kannada Oneindia

ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ

ಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ರಾಜ್ಯದಲ್ಲಿ ಹೆಚ್ಚುವರಿ ಚುನಾವಣೆ ಉಸ್ತುವಾರಿ ಹೊಣೆ ಹೊತ್ತಿರುವ ಸಂಸದ ಅನಂತಕುಮಾರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದರಿಂದ ಅವರು ತೀವ್ರ ಬೇಸರಗೊಂಡಿದ್ದಾರೆ. ತಮ್ಮ ಅಸಮಾಧಾನವ್ಯಕ್ತ ಪಡಿಸಿ, ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯಿಂದ ಅವರು ದೂರ ಉಳಿದಿದ್ದಾರೆ.

ವ್ಯಾಪಕ ವಿರೋಧದ ನಡುವೆಯೂ ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ. ರಾಘವೇಂದ್ರರಿಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಸಿಎಂ ಪುತ್ರ ಎಂಬಕಾರಣಕ್ಕೆ ಹಿರಿಯ ಕಾರ್ಯಕರ್ತರನ್ನು ಕಡೆಗಣಿಸಿ, ರಾಘವೇಂದ್ರ ಅವರಿಗೆ ಟಿಕೆಟ್ ನೀಡಬಾರದು ಎಂದು ಶಿವಮೊಗ್ಗ ಜಿಲ್ಲಾ ಘಟಕ ಸ್ಪಷ್ಟವಾಗಿ ಒತ್ತಾಯಿಸಿತ್ತು. ಪಕ್ಷದ ದಿಲ್ಲಿ ವರಿಷ್ಠರಿಗೂ ದೂರು ರವಾನೆಯಾಗಿತ್ತು.

ಈ ಸಂಬಂಧ ಮಧ್ಯಸ್ಥಿಕೆ ವಹಿಸಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ರಾಘವೇಂದ್ರರಿಗೆ ಟಿಕೆಟ್ ಕೊಡಿಸುವ ಪ್ರಯತ್ನ ಕೈಬಿಡುವಂತೆಯೂ ಯಡಿಯೂರಪ್ಪನವರಿಗೆ ಕಿವಿಮಾತು ಹೇಳಿದ್ದರು. ಇದ್ಯಾವುದಕ್ಕೂ ಜಗ್ಗದ ಯಡಿಯೂರಪ್ಪನವರು ತಾವು ಹಿಡಿದ ಹಠ ಸಾಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

(ಸ್ನೇಹಸೇತು: ವಿಜಯಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+