38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ | HD Kumaraswamy | Yeddyurappa | Shivamogga | Raghavendra | LS polls 2009 | ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ - Kannada Oneindia

ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ

HD Kumaraswamy
ಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ ಮಾಡಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರಲ್ಲದೆ, ಸಿಕ್ಕ ಸಮಯವನ್ನು ಕುಮಾರಸ್ವಾಮಿ ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಪುತ್ರ ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ದೇವರಾಣೆ ಮಾಡಿದ್ದ ಯಡಿಯೂರಪ್ಪ ಅವರ ಆಣೆ ಪ್ರಮಾಣ ಎಲ್ಲಿಗೆ ಹೋಯಿತು. ದೇವರ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಾತ್ರರಾಗಿರುವ ಅವರು, ದೇವರ ಸನ್ನಧಿಯಲ್ಲಿ ನಿಂತು ಮಾಡಿರುವ ಆಣೆ ಇಷ್ಟ ಬೇಗ ಮರೆತು ಹೋಯಿತೇ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸುಳ್ಳಿನ ಸರದಾರ. ರಾಮಚಂದ್ರಪುರ ಮಠ ರಾಘವೇಶ್ವರ ಸ್ವಾಮಿಗಳು ಮೂಲಕ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮೇಲೆ ಪ್ರಭಾವ ಬೀರಿ ರಾಘವೇಂದ್ರನ ಟಿಕೆಟ್ ಕೊಡಿಸಲು ಯಡಿಯೂರಪ್ಪ ಸಫಲರಾಗಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಜೆಡಿಎಸ್ ಪಕ್ಷವನ್ನು ಅಪ್ಪ ಮಕ್ಕಳ ಎಂದು ಹೀಯಾಳಿಸುತ್ತಿದ್ದ ಯಡಿಯೂರಪ್ಪ ಅವರು, ತಮ್ಮ ಪುತ್ರನನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಾಡಿದ ಸಾಹಸ ಅಷ್ಟಿಷ್ಟಲ್ಲ ಎಂದು ಕಿಡಿಕಾರಿದರು. ಬಿಜೆಪಿ ಕೂಡ ಅಪ್ಪ ಮಕ್ಕಳ ಪಕ್ಷವಾಗಿದೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)
ಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ ಖಚಿತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+