278232mobileಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278232mobileಟ್ರಾಫಿಕ್ ಪೊಲೀಸರ ಕೈಯಲ್ಲಿ ಹೈಟೆಕ್ ಇಂಟರ್‌ಸೆಪ್ಟರ್!/cj/pasha/2009/0604-hitech-interceptor-for-shivamogga-police.htmlಶಿವಮೊಗ್ಗ, ಜೂ. 4 : ವೇಗವಾಗಿ ವಾಹನ ಓಡಿಸುವವರ, ಸಿಗ್ನಲ್ ಜಂಪ್ ಮಾಡುವವರ, ಕುಡಿದು ವಾಹನ ಓಡಿಸುವವರ, ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಓಡಿಸುವವರನ್ನು ಸುಲಭವಾಗಿ ಗುರುತಿಸಿ ಕೇಸು ದಾಖಲಿಸಲು ರಾಜ್ಯ ಸರಕಾರ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಇಂಟರ್‌ಸೆಪ್ಟೆರ್ ವಾಹನ ಜಿಲ್ಲಾ ಪೊಲೀಸರಿಗೆ ನೀಡಿದೆ.ಸಂಚಾರಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಇಂದು ಸಂಜಾರಿ ಪೊಲೀಸರು ನಗರದ ಬಸವೇಶ್ವರ 37115http://kannada.oneindia.com/img/2009/06/04-shivamogga-police1.jpg278232mobileಎಚ್ಜಿಕೆಗೆ ಕರೆ ಮಾಡಿ ಜೀವ ತಿನ್ನುತ್ತಿದ್ದಾಕೆ ಬಂಧನ/news/2009/06/17/honey-trap-nabs-hd-kumaraswamys-phony-girl.htmlಬೆಂಗಳೂರು, ಜೂ. 17 : ಮಹತ್ವದ ಕಾರ್ಯಾಚರಣೆಯಲ್ಲಿ ಕಳೆದ 8 ತಿಂಗಳಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಜೀವ ತಿನ್ನುತ್ತಿದ್ದ ಯುವತಿಯನ್ನು ಬಂಧಿಸುವಲ್ಲಿ ಸದಾಶಿವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಂದಿನಿಲೇಔಟ್ ನ ಲಕ್ಷ್ಮಿದೇವಿ ನಗರದ ನಿವಾಸಿಯಾಗಿರುವ ಜಯಲಕ್ಷ್ಮಿ ಎಂಬ ಪಿಯುಸಿ ಅನುತ್ತೀರ್ಣವಾದ ಯುವತಿ ಕುಮಾರಸ್ವಾಮಿ ಅವರ ನಿದ್ದೆಗೆಡಿಸಿದಾಕೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು 37400http://kannada.oneindia.com/img/2009/06/17-hd-kumaraswamy2e.jpg278232mobileಕೆಎಸ್ ನರಸಿಂಹಸ್ವಾಮಿ ಕಾವ್ಯಶಕ್ತಿಗೆ ನಮಸ್ಕಾರ/column/manikanth/2009/0923-ks-narasimhaswamy-and-modern-lovers.htmlಇದು 1990ರ ಮಾತು. ಬೆಂಗಳೂರಿನ ಇಂದಿರಾನಗರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮುಖ್ಯ ಅತಿಥಿಗಳಾಗಿ ಬರಲಿದ್ದವರು ಕೆ.ಎಸ್. ನರಸಿಂಹಸ್ವಾಮಿ. ಆ ವೇಳೆಗೆ ಅವರಿಗೆ 75 ವರ್ಷ ವಯಸ್ಸಾಗಿತ್ತು. ಆ ಇಳಿವಯಸ್ಸಿನಲ್ಲಿ ಕವಿಗಳು ಹೇಗಿರಬಹುದು? ಅವರು ಯಾವ ಡ್ರೆಸ್ ಹಾಕಿಕೊಂಡು ಬರಬಹುದು? ಅವರೊಂದಿಗೆ ಸಹಾಯಕರಂತೆ' ಯಾರು ಬರಬಹುದು? ಕವಿಗಳು ಯಾವ ವಿಷಯದ ಬಗ್ಗೆ ಮಾತಾಡಬಹುದು? ಬದುಕಿಡೀ ಪ್ರೀತಿ, ಪ್ರೇಮ, ಪ್ರಣಯದ 39341http://kannada.oneindia.com/img/2009/09/23-ksn4.jpg278232mobileಶಿವಮೊಗ್ಗ ಗ್ರಾಹಕರಿಗೆ ಬಿಎಸ್ಎನ್ಎಲ್ ವಿಶೇಷ ಕೊಡುಗೆ/news/2009/10/01/special-offers-to-shimoga-customers-by-bsnl.htmlಶಿವಮೊಗ್ಗ, ಅ. 1 : ಭಾರತ ಸಂಚಾರ ನಿಗಮ ನಿಯಮಿತ (ಬಿ.ಎಸ್.ಎನ್.ಎಲ್.) 10ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ವೈವಿಧ್ಯಮಯ ಸೇವೆಗಳನ್ನು ನೀಡುತ್ತಿದೆಯೆಂದು ಶಿವಮೊಗ್ಗ ಟೆಲೆಕಾಂ ಜಿಲ್ಲೆಯ ಮಹಾ ಪ್ರಬಂಧಕ ರಾಧಾಕೃಷ್ಣನ್ ತಿಳಿಸಿದ್ದಾರೆ.ಅವರು ಬುಧವಾರ ತಮ್ಮ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಇತ್ತೀಚಿನ ಸರ್ಕಾರದ ಆದೇಶದನ್ವಯ ಶಿವಮೊಗ್ಗ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ 39466http://kannada.oneindia.com/img/2009/10/01-bsnl-logo2e.gif35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಬಿಎಸ್ಎಲ್ಎನ್ ದರ ಶೇ. 50 ರಷ್ಟು ಕಡಿತ | BSNL | Tariffs | STD | Landline | Mobile | Services | ಬಿಎಸ್ಎಲ್ಎನ್ ದರ ಶೇ. 50 ರಷ್ಟು ಕಡಿತ - Kannada Oneindia

ಬಿಎಸ್ಎಲ್ಎನ್ ದರ ಶೇ. 50 ರಷ್ಟು ಕಡಿತ

ನವದೆಹಲಿ, ಮಾ. 6 : ಗ್ರಾಮೀಣ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ (ಬಿಎಸ್ಎನ್ಎಲ್) ಸ್ಥಳೀಯ ಮತ್ತು ಎಸ್ ಟಿಡಿ ದೂರವಾಣಿ ಕರೆಗಳನ್ನು ಶೇ. 50 ರಷ್ಟು ದರ ಕಡಿಮೆ ಮಾಡಿದೆ.

ಬಿಎಸ್ಎಲ್ ಎನ್ ನ ಸ್ಥಿರ ದೂರವಾಣಿ ಗ್ರಾಹಕರು ದೇಶಾದ್ಯಂತ ಪ್ರತಿ ನಿಮಿಷಕ್ಕೆ 40 ರಿಂದ 60 ಪೈಸೆಗಳಲ್ಲಿ ಕರೆ ಮಾಡಬಹುದು. ಇದೀಗ ಗ್ರಾಮೀಣ ಭಾಗದಲ್ಲಿ ಪ್ರತಿ ನಿಮಿಷಕ್ಕೆ 80 ಪೈಸೆಯಲ್ಲಿ ಕರೆ ಮಾಡುತ್ತಿದ್ದವರು 40 ಪೈಸೆಗಳಲ್ಲೂ, 1.20 ರುಪಾಯಿಗಳಲ್ಲಿ ಕರೆ ಮಾಡುತ್ತಿದ್ದವರು 60 ಪೈಸೆಗಳಲ್ಲೂ ಕರೆ ಮಾಡಬಹುದು ಎಂದು ಬಿಎಸ್ಎನ್ಎಲ್ ಪ್ರಕಟಣೆ ತಿಳಿಸಿದೆ. ಕಡಿತ ಮಾಡಲಾದ ದರಗಳು ಬಿಎಸ್ಎನ್ಎಲ್ ಮತ್ತು ಇತರ ನೆಟ್ ವರ್ಕ್ ಹೊಂದಿದವರಿಗೂ ಅನ್ವಯವಾಗಲಿದೆ.

(ದಟ್ಸ್ ಕನ್ನಡ ವಾರ್ತೆ)
ಬಿಎಸ್ಎನ್ಎಲ್ ಸ್ಥಳೀಯ ಕರೆ ದರ ಕಡಿತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+