37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಮಡಿಕೇರಿ ವ್ಯಾಪಾರಿಯಿಂದ ದಂಡ ವಸೂಲಿ | Vendor | Fine | Gauze and Weight dept | Assistant Director | Madikeri | Crime beat| ಮಡಿಕೇರಿ ವ್ಯಾಪಾರಿಯಿಂದ ದಂಡ ವಸೂಲಿ - Kannada Oneindia

ಮಡಿಕೇರಿ ವ್ಯಾಪಾರಿಯಿಂದ ದಂಡ ವಸೂಲಿ

ಮಡಿಕೇರಿ. ಮಾ. 6 : ತೂಕದಲ್ಲಿ ಮೋಸ ಮಾಡಿ ನಗರದಲ್ಲಿ ವ್ಯಾಪಾರ ಮಾಡುತ್ತಿದ್ದ ಕಲ್ಲಂಗಡಿ ಹಣ್ಣು ವ್ಯಾಪಾರಿಯ ವಿರುದ್ದ ಮಡಿಕೇರಿಯ ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕರು, ಕರ್ನಾಟಕ ಪ್ರಮಾಣ ಬದ್ದ ತೂಕ ಮತ್ತು ಅಳತೆ (ಅಮಲುಜಾರಿ) ನಿಯಮದಡಿಯಲ್ಲಿ ಮೊಕದ್ದಮೆಯನ್ನು ದಾಖಲಿಸಿ ಸದರಿ ಕಲ್ಲಂಗಡಿ ವ್ಯಾಪಾರಿಯಿಂದ ರೂ. 3 ಸಾವಿರ ದಂಡ ವಸೂಲು ಮಾಡಿದ್ದಾರೆ.

ಈ ರೀತಿ ವ್ಯಾಪಾರಸ್ಥರು ತೂಕ, ಅಳತೆ, ಪೊಟ್ಟಣ ಸಾಮಗ್ರಿಗಳ ದರ ಹಾಗೂ ಪರಿಮಾಣಗಳಲ್ಲಿ ನಿಯಮ ಉಲ್ಲಂಘಿಸುತ್ತಿರುವ ಅಥವಾ ಈ ರೀತಿ ಗ್ರಾಹಕರಿಗೆ ಮೋಸವಾಗುತ್ತಿರುವ ಬಗ್ಗೆ ತಿಳಿದುಬಂದಲ್ಲಿ ಸಾರ್ವಜನಿಕರು, ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕರು, ಮೊದಲನೇ ಮಹಡಿ, ನೀಲಕಂಠೇಶ್ವರ ಸ್ಟೋರ್ಸ್, ಮಾರ್ಕೆಟ್ ಹತ್ತಿರ ಮಡಿಕೇರಿ ಇವರಿಗೆ ಪೂರ್ಣ ಮಾಹಿತಿಯೊಂದಿಗೆ ದೂರನ್ನು ಸಲ್ಲಿಸಬಹುದಾಗಿದೆ ಎಂದು ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+