36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg375278ibmಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg375278ibmಟೆಕ್ ಮಹಿಂದ್ರ ಕೈಗೆ ಸತ್ಯಂ ಕಂಪ್ಯೂಟರ್ಸ್/news/2009/04/13/tech-mahindra-wins-bid-for-satyam-computers.htmlಮುಂಬೈ, ಏ. 13 : ಕಳೆದ ಎರಡು ತಿಂಗಳಿಂದ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ರೋಗಗ್ರಸ್ತ ಸತ್ಯಂ ಕಂಪ್ಯೂಟರ್ಸ್ ಕಂಪನಿ ಖರೀದಿಯ ಟೆಂಡರ್ ಪ್ರಕ್ರಿಯೆಯಲ್ಲಿ ಉಳಿದೆಲ್ಲ ಕಂಪನಿಗಳನ್ನು ಹಿಂದಿಕ್ಕಿದ ಟೆಕ್ ಮಹಿಂದ್ರ ಕಂಪನಿಯು ಸತ್ಯಂ ಕಂಪನಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.ಬಿಡ್ ನಲ್ಲಿ ಪ್ರಮುಖ ಕಂಪನಿಗಳಾದ ಲಾರ್ಸನ್ ಅಂಡ್ ಟರ್ಬೋ, ಕಾಗ್ನಿಜೆಂಟ್, ಟೆಕ್ ಮಹಿಂದ್ರ ಕಂಪನಿಗೆ ತೀವ್ರ ಪೈಪೋಟಿ ನೀಡಿತ್ತು. 35907http://kannada.oneindia.com/img/2009/04/13-anand-mahindra1.jpg375278ibmಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ /news/2009/06/17/bengaluru-ibm-techie-commits-suicide-in-hyderabad.htmlಹೈದರಾಬಾದ್, ಜೂ. 17 : ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಗಳೂರು ಮೂಲದ ಐಬಿಎಂ ಕಂಪನಿಯ ಸಾಫ್ಟವೇರ್ ಇಂಜಿನಿಯರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಲ್ಲಿನ ಕಾಚಗೂಡ್ ನಲ್ಲಿರುವ ದೇವಸ್ಥಾನವೊಂದರ ಬಳಿ ನಡೆದಿದೆ. ಪ್ರದೀಪ್ ಎಂಬ ಸಾಫ್ಟವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ.ತಂದೆ-ತಾಯಿಗಳ ಆಸೆಗಳನ್ನು ಈಡೇರಿಸಲಿಕ್ಕೆ ಆಗಲಿಲ್ಲ. ಅವರು ನಿರೀಕ್ಷಿಸದ ಮಟ್ಟಕ್ಕೆ ಬೆಳೆಯಲಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ 37410http://kannada.oneindia.com/img/2009/06/17-ibm-logo1.jpg375278ibmಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpg375282ಐಬಿಎಂಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg375282ಐಬಿಎಂಟೆಕ್ ಮಹಿಂದ್ರ ಕೈಗೆ ಸತ್ಯಂ ಕಂಪ್ಯೂಟರ್ಸ್/news/2009/04/13/tech-mahindra-wins-bid-for-satyam-computers.htmlಮುಂಬೈ, ಏ. 13 : ಕಳೆದ ಎರಡು ತಿಂಗಳಿಂದ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ರೋಗಗ್ರಸ್ತ ಸತ್ಯಂ ಕಂಪ್ಯೂಟರ್ಸ್ ಕಂಪನಿ ಖರೀದಿಯ ಟೆಂಡರ್ ಪ್ರಕ್ರಿಯೆಯಲ್ಲಿ ಉಳಿದೆಲ್ಲ ಕಂಪನಿಗಳನ್ನು ಹಿಂದಿಕ್ಕಿದ ಟೆಕ್ ಮಹಿಂದ್ರ ಕಂಪನಿಯು ಸತ್ಯಂ ಕಂಪನಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.ಬಿಡ್ ನಲ್ಲಿ ಪ್ರಮುಖ ಕಂಪನಿಗಳಾದ ಲಾರ್ಸನ್ ಅಂಡ್ ಟರ್ಬೋ, ಕಾಗ್ನಿಜೆಂಟ್, ಟೆಕ್ ಮಹಿಂದ್ರ ಕಂಪನಿಗೆ ತೀವ್ರ ಪೈಪೋಟಿ ನೀಡಿತ್ತು. 35907http://kannada.oneindia.com/img/2009/04/13-anand-mahindra1.jpg375282ಐಬಿಎಂಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ /news/2009/06/17/bengaluru-ibm-techie-commits-suicide-in-hyderabad.htmlಹೈದರಾಬಾದ್, ಜೂ. 17 : ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಗಳೂರು ಮೂಲದ ಐಬಿಎಂ ಕಂಪನಿಯ ಸಾಫ್ಟವೇರ್ ಇಂಜಿನಿಯರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಲ್ಲಿನ ಕಾಚಗೂಡ್ ನಲ್ಲಿರುವ ದೇವಸ್ಥಾನವೊಂದರ ಬಳಿ ನಡೆದಿದೆ. ಪ್ರದೀಪ್ ಎಂಬ ಸಾಫ್ಟವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ.ತಂದೆ-ತಾಯಿಗಳ ಆಸೆಗಳನ್ನು ಈಡೇರಿಸಲಿಕ್ಕೆ ಆಗಲಿಲ್ಲ. ಅವರು ನಿರೀಕ್ಷಿಸದ ಮಟ್ಟಕ್ಕೆ ಬೆಳೆಯಲಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ 37410http://kannada.oneindia.com/img/2009/06/17-ibm-logo1.jpg375282ಐಬಿಎಂಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpgnews"> ಸತ್ಯಂ ಖರೀದಿಸಲು ಐಬಿಎಂ ಒಲವು | IT giant IBM |Satyam Computers | business daily | Ramalingaraju | ಸತ್ಯಂ ಖರೀದಿಸಲು ಐಬಿಎಂ ಒಲವು - Kannada Oneindia

ಸತ್ಯಂ ಖರೀದಿಸಲು ಐಬಿಎಂ ಒಲವು

ಹೈದರಾಬಾದ್,

ಮಾ.
6
:
ಹಗರಣದಲ್ಲಿ
ಮುಳುಗಿ
ಸಾವು
ಬದುಕಿನ
ಮದ್ಯೆ
ಹೋರಾಟ
ನಡೆಸುತ್ತಿರುವ
ಸತ್ಯಂ
ಕಂಪನಿಯನ್ನು
ಖರೀದಿಸಲು
ಪ್ರತಿಷ್ಠಿತ
ಸಾಫ್ಟವೇರ್
ಕಂಪನಿಗಳಲ್ಲಿ
ಒಂದಾದ
ಐಬಿಎಂ
ಕಂಪನಿಯೂ
ಮುಂದಾಗಿದೆ
ಎಂದು
ಬಿಸಿನೆಸ್
ಡೈಲಿ
ವರದಿ
ಮಾಡಿದೆ.

id="toptextpromo">

ಸತ್ಯಂ

ಹಗರಣದಿಂದ
ನೂತರವಾಗಿ
ಜಾರಿಗೆ
ಬಂದಿರುವ
ಸರ್ಕಾರಿ
ಆಡಳಿತ
ಮಂಡಳಿಯ
ಮುಖ್ಯಸ್ಥರೊಂದಿಗೆ
ಐಬಿಎಂ
ಕಂಪನಿಯೂ
ಚರ್ಚೆ
ನಡೆಸಿದೆ
ಎಂದು
ಐಬಿಎಂ
ಕಂಪನಿಯ
ಮೂಲಗಳು
ತಿಳಿಸಿವೆ,
ಹಿಂದೆ
ಸತ್ಯಂ
ಕಂಪನಿಯನ್ನು
ಖರೀದಿಸಲು
ಸ್ಪೈಸ್
ಟೆಲಿಕಾಂ
ಹಾಗೂ
ಎಲ್
ಅಂಡ್
ಟಿ
ಕಂಪನಿಗಳು
ಮುಂದಾಗಿದ್ದವು.
ಇದರ
ಜೊತೆಗೆ
ಇದೀಗ
ಐಬಿಎಂ
ಸೇರಿಕೊಂಡಿದೆ.
ಸತ್ಯಂ
ಮುಖ್ಯಸ್ಥ
ರಾಮಲಿಂಗರಾಜು
ಮಾಡಿದ
7800
ಕೋಟಿ
ರುಪಾಯಿಗಳ
ಹಗರಣದಿಂದ
ಕಂಪನಿ
ತೀವ್ರ
ಸಂಕಷ್ಟಕ್ಕೆ
ಒಳಗಾಗಿತ್ತು.
ನಂತರ
ಕೇಂದ್ರ
ಸರ್ಕಾರ
ಖಾಸಗಿ
ಆಡಳಿತ
ಮಂಡಳಿಯನ್ನು
ವಜಾಗೊಳಿಸಿ
ಕಿರಣ್
ಕಾರ್ಣಿಕ್
ನೇತೃತ್ವದ
ನೂತ
ಆಡಳಿತ
ಮಂಡಳಿಯನ್ನು
ನೇಮಿಸಿತ್ತು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+