31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg210781new zealandರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ/nri/article/2009/0130-nz-queens-service-medal-to-sadanand-hegde.htmlನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ 34378http://kannada.oneindia.com/img/2009/01/30-nz-sadanand-hegde1.jpg210781new zealandಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg210781new zealandಟೆಸ್ಟ್ ಗಳಲ್ಲಿ ಐದನೇ ಶತಕ ಬಾರಿಸಿದ ಗಂಭೀರ್/news/2009/03/29/gambhir-steers-india-from-danger.htmlನೇಪಿಯರ್, ಮಾ.29: ನೇಪಿಯರ್ ನಲ್ಲಿ ಭಾರತ, ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತ್ತಿರುವ ಎರಡನೇ ಟೆಸ್ಟ್ ಮ್ಯಾಚ್ ನಲ್ಲಿ ಭಾರತ ಫಾಲೋಆನ್ ಗೆ ಒಳಗಾಗಿದ್ದು ಈ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಭಾರತದ ದಾಂಡಿಗರು ಶತಾಯು ಗತಾಯ ಪ್ರಯತ್ನಿಸುತ್ತಿದ್ದಾರೆ. ಇಂದಿನ ಆಟದಲ್ಲಿ ಗಂಭೀರ್ ಶತಕ ಬಾರಿಸಿದರು. ಟೆಸ್ಟ್ ಗಳಲ್ಲಿ ಗಂಭೀರ್ ಗೆ ಇದು ಐದನೇ ಶತಕ. ಸಚಿನ್ ತೆಂಡೂಲ್ಕರ್ ಅರ್ಧ ಶತಕ 35568http://kannada.oneindia.com/img/2009/03/29-gambhirintest.jpg210781new zealand41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg210781new zealandಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpg208420odiಕಿವೀಸ್ ವಿರುದ್ಧ ಭಾರತಕ್ಕೆ ಆರು ವಿಕೆಟ್ ಜಯ/news/2009/09/12/india-newzealand-compaq-cup-second-match.htmlಕೊಲಂಬೊ, ಸೆ. 12: ಭಾರತ ತಂಡ ಶುಕ್ರವಾರ (ಸೆ. 11) ಕೊಲಂಬೋದಲ್ಲಿ ನಡೆದ ಕಾಂಪ್ಯಾಕ್ ತ್ರಿಕೋಣ ಸರಣಿಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆರು ವಿಕೆಟ್ ಜಯ ಸಾಧಿಸುವ ಮೂಲಕ ಮೊತ್ತ ಮೊದಲ ಬಾರಿಗೆ ಐಸಿಸಿ ಏಕದಿನ ತಂಡ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ ಅಲ್ಲದೇ ಈ ಸರಣಿಯ ಫೈನಲ್ ಕೂಡ ಪ್ರವೇಶಿಸಿದೆ.ಶ್ರೇಯಾಂಕ ಪದ್ಧತಿ ಆರಂಭಗೊಂಡ 39138http://kannada.oneindia.com/img/2009/09/12-team-india.jpg208420odiಲಂಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು/news/2009/09/13/compaq-cup-toss-and-poor-fielding-did-us-in-dhoni.htmlಕೊಲಂಬೋ, ಸೆ 13: ಶುಕ್ರವಾರ (ಸೆ 11) ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಐಸಿಸಿ ಏಕದಿನ ತಂಡ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದ ಭಾರತ ಶನಿವಾರದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಹೀನಾಯ ಸೋಲು ಅನುಭವಿಸುವುದರೊಂದಿಗೆ ಮತ್ತೆ ಎರಡನೇ ಸ್ಥಾನಕ್ಕೆ ಕುಸಿದಿದೆ.ಸೆ 12 ರಂದು ನಡೆದ ಕಾಂಪ್ಯಾಕ್ ತ್ರಿಕೋಣ ಸರಣಿಯ ಪಂದ್ಯದಲ್ಲಿ ಶ್ರೀಲಂಕಾ ಭಾರತ ತಂಡವನ್ನು ಭರ್ಜರಿ 139 39150http://kannada.oneindia.com/img/2009/09/13-team-india.jpg208420odiಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪಾಕ್ ಹಣಾಹಣಿ/news/2009/09/26/champions-trophy-2009-india-pakistan-odi.htmlಸೆಂಚುರಿಯನ್, ಸೆ. 26 : ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಪಂದ್ಯಾವಳಿಯ ಮೊದಲ ಪಂದ್ಯವಾಡುತ್ತಿರುವ ಭಾರತ ಶನಿವಾರ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 6 ಗಂಟೆಗೆ ನಡೆಯುತ್ತಿರುವ ಪಂದ್ಯ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಪಂದ್ಯವಾಗಲಿದೆ.ವಿಶ್ವಕಪ್ ಗಳಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸೋಲು ಕಂಡಿರದೇ ಇರುವುದು ಪಾಕಿಸ್ತಾನ 39395http://kannada.oneindia.com/img/2009/09/26-champions-trophy2.jpg208420odiಚಾಂಪಿಯನ್ಸ್ ಟ್ರೋಫಿ ಅಂತಿಮ ಹಣಾಹಣಿ/news/2009/10/05/icc-champions-trophy-final-australia-to-clash-nz.htmlಸೆಂಚೂರಿಯನ್, ಅ.5: ಸತತ ಎರಡನೇ ಬಾರಿಗೆ ಪ್ರಶಸ್ತಿ ಉಳಿಸಿಕೊಳ್ಳುವ ತವಕದಲ್ಲಿರುವ ಆಸ್ಟ್ರೇಲಿಯಾ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ನ್ಯೂಜಿಲೆಂಡ್ ತಂಡವನ್ನು ಸೋಮವಾರ ಎದುರಿಸಲಿದೆ.ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು 6-1ಅಂತರದಿಂದ ಗೆದ್ದರೂ ಕ್ಲೀನ್‌ಸ್ವೀಪ್ ಅಸಾಧ್ಯವಾದ ಚಾಂಪಿಯನ್ ಪಟ್ಟದಿಂದ ಆಸ್ಟ್ರೇಲಿಯಾ ಕುಸಿದಿತ್ತು.ಮರಳಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕಲು ಆಸ್ಟ್ರೇಲಿಯಾ ಹಾತೊರೆಯುತ್ತಿದೆ. ಆಸ್ಟ್ರೇಲಿಯಾ ತಂಡ ಮೊದಲಿನಷ್ಟು ಬಲಿಷ್ಠವಲ್ಲದಿದ್ದರೂ 39509http://kannada.oneindia.com/img/2009/10/05-vettori-ponting-ct1.jpg208420odiಧೋನಿ ಮೊಗದಲಿ ಮಂದಹಾಸ, ರಿಕಿಗೆ ಕಳವಳ/news/2009/11/05/5th-odi-india-australia-hyderabad.htmlಹೈದರಾಬಾದ್, ನ. 5 : ಉಪ್ಪಳದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ 5ನೇ ಏಕದಿನ ಕ್ರಿಕೆಟ್ ಪಂದ್ಯ ಎರಡೂ ತಂಡಗಳಿಗೆ ಜಿದ್ದಾಜಿದ್ದಿನ ಪಂದ್ಯವಾಗಲಿದೆ. ಏಳು ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಎರಡೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಇಂದು ಶತಾಯಗತಾಯ ಪ್ರಯತ್ನ ಮಾಡಲಿವೆ.ಗಾಯಾಳುಗಳ ಸಂಖ್ಯೆಯಿಂದಾಗಿ ಆಸ್ಟ್ರೇಲಿಯಾ ಜರ್ಝರಿತವಾಗಿದ್ದರೂ 40057http://kannada.oneindia.com/img/2009/11/05-dhoni3.jpgnews"> ವೆಲ್ಲಿಂಗ್ಟನ್, ಎರಡನೇ ಪಂದ್ಯ ಮಳೆಯಿಂದ ರದ್ದು | Wellington | ODI | India | New Zealand | Incessant rain | Cricket | ವೆಲ್ಲಿಂಗ್ಟನ್, ಎರಡನೇ ಪಂದ್ಯ ಮಳೆಯಿಂದ ರದ್ದು - Kannada Oneindia

ವೆಲ್ಲಿಂಗ್ಟನ್, ಎರಡನೇ ಪಂದ್ಯ ಮಳೆಯಿಂದ ರದ್ದು

ವೆಲ್ಲಿಂಗ್ಟನ್, ಮಾ. 6 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಸರಣಿಯ ಎರಡನೇ ಏಕದಿನ ಕ್ರಿಕೆಟ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ಟಾಸ್ ಗೆದ್ದು ಬ್ಯಾಟ್ ಮಾಡಲು ನಿರ್ಧರಿಸಿದ ಭಾರತ, ಮಳೆಯಿಂದ ಆಟ ನಿಂತಾಗ 28.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತ್ತು. ಪದೇಪದೇ ಮಳೆಯ ತೊಂದರೆಯಿಂದಾಗಿ ಆಟವನ್ನು 34 ಓವರ್ ಗಳಿಗೆ ಮೊಟಕು ಗೊಳಿಸಲಾಗಿತ್ತು.

ಸೆಹ್ವಾಗ್ 54, ತೆಂಡೂಲ್ಕರ್ 61, ಗಂಭೀರ್ 30 ಮತ್ತು ಯುವರಾಜ್ ಸಿಂಗ್ ಸೊನ್ನೆ ರನ್ ಗಳಿಸಿ ಪೆವಿಲಿಯನ್ ಸೇರಿದ್ದರು. ಆಟ ನಿಂತಾಗ ಧೋನಿ 23 ಮತ್ತು ರೈನಾ 13 ರನ್ ನಲ್ಲಿ ಬ್ಯಾಟ್ ಮಾಡುತ್ತಿದ್ದರು. ಸರಣಿಯ ಮುಂದಿನ ಪಂದ್ಯ ಭಾನುವಾರ ನಡೆಯಲಿದೆ.

(ದಟ್ಸ್ ಕನ್ನಡ ಕ್ರಿಕೆಟ್ ವಾರ್ತೆ)
ಕಿವಿ ಪ್ರಧಾನಿ ಜತೆ ಧೋನಿ ಪಡೆ ಔತಣಕೂಟ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+