375585janardhanreddyತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg375585janardhanreddyಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg375585janardhanreddyಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg375585janardhanreddyಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg375585janardhanreddyಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ದೇವೇಗೌಡರಿಗೆ ಬುದ್ಧಿ ಇಲ್ಲ, ಜನಾರ್ದನರೆಡ್ಡಿ | Janardhanreddy | Devegowda | ballery | JDS | BJP | Tourism Minister | ದೇವೇಗೌಡರಿಗೆ ಬುದ್ಧಿ ಇಲ್ಲ, ಜನಾರ್ದನರೆಡ್ಡಿ - Kannada Oneindia

ದೇವೇಗೌಡರಿಗೆ ಬುದ್ಧಿ ಇಲ್ಲ, ಜನಾರ್ದನರೆಡ್ಡಿ

Janardhan Reddy
ಬಳ್ಳಾರಿ, ಮಾ. 6 : ಗಣಿ ಹಾಗೂ ಗಡಿ ವಿಷಯಗಳ ಕುರಿತು ಮಾತನಾಡುವುದಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಯಾವುದೇ ಹಕ್ಕಿಲ್ಲ. ಬುದ್ಧಿಜೀವಿಗಳೊಂದಿಗೆ ಚರ್ಚೆ ನಡೆಸುತ್ತಿರುವ ದೇವೇಗೌಡರಿಗೆ ಬುದ್ಧಿಯೇ ಇಲ್ಲ ಎಂದು ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಶುಕ್ರವಾರ ನಗರದ ಪಕ್ಷ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಅನಗತ್ಯವಾಗಿ ದೇವೇಗೌಡರು ಎಲ್ಲ ವಿಷಯದಲ್ಲಿ ತೆಲೆಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ದೇವೇಗೌಡರು ಇಲ್ಲಿನ ಕೆಲ ಜೆಡಿಎಸ್ ರೈತರನ್ನು ಎತ್ತಿಕಟ್ಟಿ ವಿಷಯವನ್ನು ಕಗ್ಗಂಟಾಗಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ದೇವೇಗೌಡರ ಕನಸು ನನಸಾಗುವುದಿಲ್ಲ. ಸರ್ಕಾರ ನಿಗದಿಪಡಿಸಿರುವ ಸ್ಥಳದಲ್ಲಿ ವಿಮಾನ ನಿಲ್ದಾಣ ಯೋಜನೆ ಆರಂಭವಾಗಲಿದೆ ಎಂದು ಹೇಳಿದರು.

ಸುಷ್ಮಾ ಸ್ವರಾಜ್ ಅವರ ಸೂಚನೆ ಮೇರೆಗೆ ಜೆ ಶಾಂತಿ ಅವರನ್ನು ಲೋಕಸಭೆ ಚುನಾವಣೆ ಕಣಕ್ಕಿಸಲು ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಭಾರಿಸಲಿದೆ ಎಂದು ಜನಾರ್ದನರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+