235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg109349election campaignಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109349election campaignಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg109349election campaignಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg109349election campaignಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ/news/2009/04/15/salman-campaigning-for-both-congress-and-bjp.htmlಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು 35963http://kannada.oneindia.com/img/2009/04/15-salman2.jpg109349election campaignರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ | LS polls 2009 | time table | M N Vidyashankar | Karnataka | ಲೋಕಸಭಾ ಚುನಾವಣೆ ನಾಮಪತ್ರ, ವೇಳಾಪಟ್ಟಿ - Kannada Oneindia

ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ

EC MN vidyashankar
ಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ.

ಮೊದಲ ಹಂತ

ಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ (ಪ.ಜಾ.) ರಾಯಚೂರು (ಪ.ಪಂಗಡ), ಬೀದರ್, ಕೊಪ್ಪಳ, ಬಳ್ಳಾರಿ (ಪ.ಪಂಗಡ), ಉತ್ತರ ಕನ್ನಡ ಚಿತ್ರದುರ್ಗ (ಪ.ಜಾತಿ), ತುಮಕೂರು, ಬೆಂಗಳೂರು ಗ್ರಾಮಾಂತರ ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ(ಪ.ಜಾತಿ) ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈ 17 ಕ್ಷೇತ್ರಗಳ ಚುನಾವಣೆಯ ವೇಳಾಪಟ್ಟಿ ಹೀಗಿದೆ.

ಅಧಿಸೂಚನೆ ಹೊರಡಿಸುವ ದಿನಾಂಕ 28-3-2009
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 4-4-2009
ನಾಮಪತ್ರಗಳ ಪರಿಶೀಲನೆ ದಿನಾಂಕ 6-4-2009
ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 8-4-2009
ಮತದಾನದ ದಿನಾಂಕ 23-4-2009 ಗುರುವಾರ
ಮತ ಎಣಿಕೆ ದಿನಾಂಕ 16-5-2009
ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ದಿನಾಂಕ 28-5-2009

ಮೊದಲ ಹಂತದಲ್ಲಿ ನಾಮಪತ್ರಗಳನ್ನು 28-3-2009 ರಿಂದ 4-4-2009 ರವರೆಗೆ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನೆಗೋಷಿಯೇಬಲ್ ಇನ್‌ಸ್ಸ್ರುಮೆಂಟ್ ಕಾಯ್ದೆಯಡಿ ಘೋಷಿಸಲ್ಪಟ್ಟ ಸಾರ್ವತ್ರಿಕ ರಜಾ ದಿನ ಭಾನುವಾರ ದಿನಾಂಕ 29-3-2009 ನ್ನು ಹೊರಡುಪಡಿಸಿ ಚುನಾವಣಾಧಿಕಾರಿಯವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯವರಿಗೆ ಚುನಾವಣಾ ಅಧಿಕಾರಿಯವರ ಕಛೇರಿಯಲ್ಲಿ ಸಲ್ಲಿಸಬಹುದು.

ಎರಡನೇ ಹಂತ

ಎರಡನೇ ಹಂತದಲ್ಲಿ ಬಾಗಲಕೋಟೆ, ಹಾವೇರಿ, ಧಾರವಾಡ, ದಾವಣಗೆರೆ, ಶಿವಮೊಗ್ಗೆ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ (ಪ.ಜಾತಿ) ಒಟ್ಟು 11 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದ ಚುನಾವಣಾ ವೇಳಾಪಟ್ಟಿ ಹೀಗಿದೆ.
ಅಧಿಸೂಚನೆ ಹೊರಡಿಸುವ ದಿನಾಂಕ 2-4-2009
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 9-4-2009
ನಾಮಪತ್ರಗಳ ಪರಿಶೀಲನೆ ದಿನಾಂಕ 11-4-2009
ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 13-4-2009
ಮತದಾನದ ದಿನಾಂಕ 30-4-2009
ಮತ ಎಣಿಕೆ ದಿನಾಂಕ 16-5-2009
ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ದಿನಾಂಕ 28-5-2009

ಎರಡನೇ ಹಂತದಲ್ಲಿ ನಾಮಪತ್ರಗಳನ್ನು 2-4-2009 ರಿಂದ 9-4-2009 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ 5-4-2009, 7-4-2009 ನ್ನು ಹೊರತುಪಡಿಸಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಉಮೇದುವಾರರು ಅಥವಾ ಅವರ ಸೂಚಕರಲ್ಲಿ ಯಾರಾದರೊಬ್ಬರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯವರಿಗೆ ಖುದ್ದಾಗಿ ಚುನಾವಣಾಧಿಕಾರಿಯವರ ಕಛೇರಿಯಲ್ಲಿ ಸಲ್ಲಿಸಬಹುದು.

ಈ ಸಾರ್ವತ್ರಿಕ ಚುನಾವಣೆಗಳಲ್ಲಿ ದಿನಾಂಕ 1-1-2009 ರಂದು ಅರ್ಹತಾ ದಿನಾಂಕವೆಂದು ಪರಿಗಣಿಸಿ ತಯಾರಿಸಲಾದ ಫೋಟೋ ಮತದಾರರ ಪಟ್ಟಿಗಳನ್ನು ಬಳಸಲಾಗುವುದು. ಈ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರಗಳನ್ನು ಬಳಸಲಾಗುವುದು. ಮಾದರಿ ನೀತಿ ಸಂಹಿತೆಯು ಮಾರ್ಚ್ 2 ರಿಂದಲೇ ಜಾರಿಗೆ ಬಂದಿರುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ, ವಿದ್ಯಾಶಂಕರ್
ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+