108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಲಿಂಗಾಯಿತರಿಗೆ ಅದ್ಯತೆ ಕೊಡಿ, ಎಂಪಿ ಪ್ರಕಾಶ್ ಆಗ್ರಹ | MP Prakash | LS polls 2009 | LS ticket | Lingayat | Congress | High Command | ಲಿಂಗಾಯಿತರಿಗೆ ಅದ್ಯತೆ ಕೊಡಿ, ಎಂಪಿ ಪ್ರಕಾಶ್ ಆಗ್ರಹ - Kannada Oneindia

ಲಿಂಗಾಯಿತರಿಗೆ ಅದ್ಯತೆ ಕೊಡಿ, ಎಂಪಿ ಪ್ರಕಾಶ್ ಆಗ್ರಹ

MP Prakash
ನವದೆಹಲಿ, ಮಾ. 6 : ಕರ್ನಾಟಕದಲ್ಲಿ ಬಹುಸಂಖ್ಯಾತರಾಗಿರುವ ಲಿಂಗಾಯಿತ ವರ್ಗಕ್ಕೆ ಲೋಕಸಭೆ ಚುನಾವಣೆ ಹೆಚ್ಚು ಪ್ರಾತಿನಿಧ್ಯ ನೀಡಬೇಕು, ಕನಿಷ್ಟ ಹತ್ತು ಕ್ಷೇತ್ರಗಳಲ್ಲಿ ಲಿಂಗಾಯಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಎಂಪಿ ಪ್ರಕಾಶ್ ನೇತೃತ್ವದ ನಿಯೋಗ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ. ಶುಕ್ರವಾರ ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಭೇಟಿ ಮಾಡಿದ ನಿಯೋಗ ಸುದೀರ್ಘವಾಗಿ ಚರ್ಚೆ ನಡೆಸಿತು.

ಈ ಕುರಿತು ಹೆಚ್ಚು ಪ್ರತಿಕ್ರಿಯೆ ನೀಡಿರುವ ಎಂ ಪಿ ಪ್ರಕಾಶ್, ರಾಜ್ಯದಲ್ಲಿ ದೊಡ್ಡ ಜನಾಂಗ ಎನಿಸಿರುವ ಲಿಂಗಾಯಿತ ಸಮಾಜವನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಕಡೆಗಣಿಸಿದೆ ಎನ್ನುವುದು ಕೆಲವರ ಆರೋಪವಾಗಿದೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗಿರುವುದು, ಅಂಕಿ ಅಂಶಗಳ ಪ್ರಕಾರ ತಿಳಿದು ಬರುತ್ತದೆ. ಎಂದರು.

ಲಿಂಗಾಯಿತ ಜನಾಂಗದ ಮತಗಳು ಬಿಜೆಪಿ ಪಕ್ಷ ಸ್ವತ್ತು ಎಂಬಂತೆ ಆ ಪಕ್ಷದ ಮುಖಂಡರು ಆಡುತ್ತಿದ್ದಾರೆ. ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರೆತಿಲ್ಲ. ರಾಷ್ಟ್ರೀಯ ಕಾರ್ಯಕಾರಣಿಯಲ್ಲಾಗಲಿ, ರಾಜ್ಯದಲ್ಲಾಗಲಿ ಕಳೆದ ಅನೇಕ ದಿನಗಳಿಂದ ಲಿಂಗಾಯಿತರಿಗೆ ಸ್ಥಾನಮಾನ ನೀಡದಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಕಾರಣದಿಂದ ಅನೇಕ ಲಿಂಗಾಯಿತ ನಾಯಕರು ಪಕ್ಷ ತೊರೆದಿರುವುದು ಉಂಟು ಎಂದು ಪ್ರಕಾಶ್ ವಿವರಿಸಿದರು.

ಇದಕ್ಕೆ ಜಾತಿ ರಾಜಕಾರಣ ಅನ್ನುವುದಕ್ಕಿಂತ ವಾಸ್ತವ ರಾಜಕಾರಣ ಎಂದರೆ ಸೂಕ್ತ ಎನ್ನುವುದು ನನ್ನ ಭಾವನೆ. ಇದೇ ಆಧಾರದ ಮೇಲೆ ಚುನಾವಣೆಗಳ ನಡೆಯುತ್ತವೆ. ಸಮಾಜದಲ್ಲಿರುವ ಅಷ್ಟೂ ಸಮುದಾಯಗಳಿಗೆ ಸೂಕ್ತ ಸ್ಥಾನಮಾನ ನೀಡಿದರೆ ಅಸಮಾಧಾನ ಉಂಟಾಗುವುದಿಲ್ಲ. ಬಹುಸಂಖ್ಯಾತರರಾಗಿರುವ ಲಿಂಗಾಯಿತ ವರ್ಗಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಅದಕ್ಕೆ ಅವರಿಂದ ಭರವಸೆ ದೊರೆತಿದೆ ಎಂದು ಪ್ರಕಾಶ್ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಲೋಕಸಭೆ ಕ್ಷೇತ್ರಗಳಾದ ಕೊಪ್ಪಳ, ದಾವಣಗೆರೆ, ಮೈಸೂರು, ಬೀದರ್, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಸೇರಿ ಒಟ್ಟು 10 ಕ್ಷೇತ್ರಗಳಲ್ಲಿ ಲಿಂಗಾಯಿತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಮತದಾರರಲ್ಲಿ ಉತ್ತಮ ಸಂದೇಶ ರವಾನೆ ಮಾಡಿದಂತಾಗುವುದು ಎನ್ನುವುದನ್ನು ವಿವರಿಸಲಾಗಿದೆ. ಮುಂದಿನ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಸಿಎಂ ಪುತ್ರ ಸ್ಪರ್ಧೆಗೆ ಎಚ್ಡಿಕೆ ತೀವ್ರ ವಿರೋಧ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+