153096mahendra singh dhoniಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg153096mahendra singh dhoni41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg153096mahendra singh dhoniಭಜ್ಜಿ, ಧೋನಿ ವಿರುದ್ಧ ಗಿಲ್ ಗುಡುಗು/news/2009/04/22/gill-slams-dhoni-bhajji-says-no-proxy-at-awards.htmlನವದೆಹಲಿ, ಏ. 22 : ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹರ್ಭಜನ್ ಸಿಂಗ್ ವಿರುದ್ದ ಜಾರ್ಖಂಡ್ ವಕೀಲರೊಬ್ಬರು ಮೊಕದ್ದಮೆ ದಾಖಲಿಸಿದ ಬೆನ್ನಲ್ಲೇ ಇಂದು ಕೇಂದ್ರದ ಕ್ರೀಡಾ 36145http://kannada.oneindia.com/img/2009/04/22-dhoni3.jpg153096mahendra singh dhoniಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg153096mahendra singh dhoniಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpg156570ಕ್ರಿಕೆಟ್ಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156570ಕ್ರಿಕೆಟ್ಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg156570ಕ್ರಿಕೆಟ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg156570ಕ್ರಿಕೆಟ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg156570ಕ್ರಿಕೆಟ್ಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಕಿವಿ ಪ್ರಧಾನಿ ಜತೆ ಧೋನಿ ಪಡೆ ಔತಣಕೂಟ | Dhoni team | Kiwi PM | John Key | Indian cricket team | Daniel Vettori | Newzealand tour | ಕಿವಿ ಪ್ರಧಾನಿ ಜತೆ ಧೋನಿ ಪಡೆ ಔತಣಕೂಟ - Kannada Oneindia

ಕಿವಿ ಪ್ರಧಾನಿ ಜತೆ ಧೋನಿ ಪಡೆ ಔತಣಕೂಟ

ವೆಲ್ಲಿಂಗ್ಟನ್, ಮಾ. 6 : ಪ್ರವಾಸಿ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನ್ಯೂಜಿಲ್ಯಾಂಡ್ ಪ್ರಧಾನಿ ಜಾನ್ ಕೀ ಗುರುವಾರ ಔತಣಕೂಟ ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಡೇನಿಯಲ್ ವೆಟ್ಟೋರಿ ನೇತೃತ್ವದ ರಾಷ್ಟ್ರೀಯ ತಂಡ ಸಹ ಪಾಲ್ಗೊಂಡಿತ್ತು.

ಉಭಯ ಆಟಗಾರರನ್ನು ಸ್ವಾಗತಿಸಿ ಮಾತನಾಡಿದ ಜಾನ್ ಕೀ, ಮಂಗಳವಾರ ಲಾಹೋರ್ ನಲ್ಲಿ ಶ್ರೀಲಂಕಾ ಆಟಗಾರರ ಮೇಲಿನ ಗುಂಡಿನ ದಾಳಿಯನ್ನು ಖಂಡಿಸಿದರು. ಕ್ರಿಕೆಟ್ ಸಭ್ಯರ ಆಟವಾಗಿದ್ದು, ಉಗ್ರರ ಕೆಂಗಣ್ಣು ರಾಷ್ಟ್ರೀಯ ತಂಡಗಳ ಮೇಲೆ ಬಿದ್ದಿರುವುದು ದುರದೃಷ್ಟಕರ ಎಂದರು. ಇಂತಹ ಸಂದರ್ಭದಲ್ಲಿ ಆಯೋಜಕರು ಪಂದ್ಯಗಳಿಗೆ ಗರಿಷ್ಠ ಮಟ್ಟದ ಭದ್ರತೆ ವ್ಯವಸ್ಥೆಗೊಳಿಸಬೇಕು ಎಂದರು.

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರನ್ನು ಸ್ಮರಿಸಿದ ಪ್ರಧಾನಿ ಕೀ, 1990 ರಲ್ಲಿ ರಿಚರ್ಡ್ ಹ್ಯಾಡ್ಲಿ 400 ವಿಕೆಟ್ ಪಡೆದ ಸಂದರ್ಭದಲ್ಲಿ ಸಂಜಯ ಮಂಜ್ರೇಕರ್ ನೇತೃತ್ವದ ಭಾರತೀಯ ಆಟಗಾರರು 400 ಗುಲಾಬಿಯನ್ನು ನೀಡಿ ಅಭಿನಂದಿಸಿದ ಘಟನೆಯನ್ನು ನೆನಪಿಸಿಕೊಂಡರು. ಇದೇ ವೇಳೆ ಪ್ರವಾಸಿ ತಂಡದ ಮಾಜಿ ಕೋಚ್ ನ್ಯೂಜಿಲ್ಯಾಂಡ್ ನ ಜಾನ್ ರೈಟ್ ಸೇವೆಯನ್ನು ಪ್ರಶಂಸಿಸಿದರು.

(ದಟ್ಸ್ ಕನ್ನಡ ಕ್ರೀಡಾ ವಾರ್ತೆ)

ನೇಪಿಯರ್ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಗೆಲುವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+