124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಹೊಸ ಹೊರಗುತ್ತಿಗೆ ಯೋಜನೆ ಸಿಗುತ್ತಿಲ್ಲ, ಇನ್ಫೋಸಿಸ್ | Infosys Technologies | Global Recession | Kris Gopalkrishnan | Bengaluru | V Balakrishnan | ಹೊಸ ಹೊರಗುತ್ತಿಗೆ ಯೋಜನೆ ಸಿಗುತ್ತಿಲ್ಲ, ಇನ್ಫೋಸಿಸ್ - Kannada Oneindia

ಹೊಸ ಹೊರಗುತ್ತಿಗೆ ಯೋಜನೆ ಸಿಗುತ್ತಿಲ್ಲ, ಇನ್ಫೋಸಿಸ್

ಬೆಂಗಳೂರು, ಮಾ. 6 : ಹಣಕಾಸು ಕ್ಷೇತ್ರದ ಮೇಲೆ ಬಿದ್ದಿರುವ ಭಾರಿ ಹೊಡತದಿಂದ ಜಾಗತಿಕ ಮಾರುಕಟ್ಟೆಯ ಸೇವೆ ವಲಯ ತೀವ್ರ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸೇವಾ ವಲಯದ ಕಂಪನಿಗಳು ನೂತನ ಹೊರಗುತ್ತಿಗೆಗಳ ಕೊರತೆಯನ್ನು ಅನುಭವಿಸುವಂತಾಗಿದೆ ಎಂದು ಇನ್ ಫೋಸಿಸ್ ಕಂಪನಿಯ ಹಣಕಾಸು ವಿಭಾಗದ ಮುಖ್ಯಸ್ಥ ವಿ ಬಾಲಕೃಷ್ಣ ಹೇಳಿದರು.

ಅಮೆರಿಕ ಸೇರಿದಂತೆ ಜಗತ್ತಿನ ಎಲ್ಲ ದೇಶಗಳ ಸೇವಾ ವಲಯದ ಕಂಪನಿಗಳಿಗೆ ಆರ್ಥಿಕ ಕುಸಿತದಿಂದ ತುಂಬಲಾರದ ನಷ್ಟ ಉಂಟು ಮಾಡಿದೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಲಾಗುತ್ತಿದೆ, ತಕ್ಕ ಮಟ್ಟಿಗೆ ಚೇತರಿಕೆಯನ್ನು ಕಂಡಿದೆ. ಶೀಘ್ರದಲ್ಲಿ ಇದರಿಂದ ಹೊರಬರುವ ಸಾಧ್ಯತೆಗಳಿವೆ ಎಂದು ಬಾಲಕೃಷ್ಣ ವಿಶ್ವಾಸದಿಂದ ಹೇಳಿದರು. ಇದಕ್ಕೂ ಮುನ್ನ ಇನ್ ಪೋಸಿಸ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲ್ ಕೃಷ್ಣ ಕೂಡ ಇದೇ ಮಾತನ್ನು ಹೇಳಿದ್ದು, ಹೊರಗುತ್ತಿಗೆ ಪ್ರಮಾಣ ಕಡಿಮೆ ಆಗಿದ್ದನ್ನು ಅವರು ಸ್ಪಷ್ಟಪಡಿಸಿದ್ದರು. ಆರ್ಥಿಕ ಕುಸಿತದಿಂದ ಸ್ವಲ್ಪ ಮಟ್ಟಿಗೆ ಸಾಫ್ಟವೇರ್ ಉದ್ಯಮ ಕುಂಠಿತ ಕಂಡಿದೆ ಎಂದು ಹೇಳಿದ್ದರು.

(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಖರೀದಿಸಲು ಐಬಿಎಂ ಕಂಪನಿ ಒಲವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+