38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg375065bengaluru southಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg375065bengaluru southಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg375065bengaluru southನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg375065bengaluru southವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg375065bengaluru southಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpgnews"> ಚುನಾವಣೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೃಷ್ಣ | SM Krishna | engaluru South | LS polls 2009 | high command |sonia gandhi | ಚುನಾವಣೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೃಷ್ಣ - Kannada Oneindia

ಚುನಾವಣೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೃಷ್ಣ

SM Krishna
ಬೆಂಗಳೂರು, ಮಾ. 6 : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರು ಗುರುವಾರ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಿಧಾನವಾಗಿ ಪ್ರದಕ್ಷಿಣೆ ಹಾಕುವ ಮೂಲಕ ಮತದಾರ ಮನ ಗೆಲ್ಲುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಬಿಟಿಎಂ ಲೇಔಟ್ ನ ತಾವರೆಕೆರೆಯ ಶ್ರೀರಾಮ ದೇವಸ್ಥಾನದ ಉದ್ಘಾಟನೆ ನಂತರ ಶಾಸಕ ರಾಮಲಿಂಗಾರೆಡ್ಡಿಯವರ ಮನೆಗೆ ತೆರಳಿ ಅಲ್ಲಿಂದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆ ನಡೆಸಿ, ಕ್ಷೇತ್ರ ಕುರಿತು ಮಾಹಿತಿ ಸಂಗ್ರಹಿಸಿದರು. ಹೈಕಮಾಂಡ್ ಒತ್ತಡಕ್ಕೆ ಮಣಿದಿರುವ ಅವರು, ಸ್ಪರ್ಧೆಗೆ ಒಲ್ಲದ ಮನಸ್ಸಿನಿಂದ ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಹೀಗಾಗಿ ಶುಕ್ರವಾರವೂ ಬಸವನಗುಡಿ ಮತ್ತು ಬೊಮ್ಮನಹಳ್ಳಿ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರಿಗೆ ಜತೆ ಸಮಾಲೋಚನೆ ನಡೆಸಲಿದ್ದಾರೆ. ಅದಾದ ಎರಡು ದಿನ ಬಿಟ್ಟು ಪ್ರತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಮನೆಗೆ ಭೇಟಿ ನೀಡಲು ಕೃಷ್ಣ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಭೇಟಿ ನೀಡಿದ ಕಾರಣ ನೀಡಿದ ಕೃಷ್ಣ, ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕೇ, ಬೇಡವೇ ಎಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆಗೆ ಜೈಹೋ ಹಾಡಿನ ಹಕ್ಕು ಕೈಗೆ
ಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಬೇಸರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+