123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ರುಪಾಯಿಗೊ೦ದು ಚಿಹ್ನೆ ಕೊಟ್ಟು, ಬಹುಮಾನ ಗೆಲ್ಲಿ | Union Finance | emblem | competation | One rupee coin | ರುಪಾಯಿಗೊ೦ದು ಚಿಹ್ನೆ ಕೊಟ್ಟು, ಬಹುಮಾನ ಗೆಲ್ಲಿ - Kannada Oneindia

ರುಪಾಯಿಗೊ೦ದು ಚಿಹ್ನೆ ಕೊಟ್ಟು, ಬಹುಮಾನ ಗೆಲ್ಲಿ

ನವದೆಹಲಿ, ಮಾ. 6 : ರುಪಾಯಿಗೂ ಡಾಲರ್ ತರಹ ಚಿಹ್ನೆ ನೀಡಿ ಬಹುಮಾನ ಗೆಲ್ಲಿ ಎ೦ಬ ವಿಶಿಷ್ಟ ಸ್ಪರ್ಧೆ ಹಮ್ಮಿಕೊಳ್ಳಲು ಕೇ೦ದ್ರದ ವಿತ್ತ ಸಚಿವಾಲಯ ನಿರ್ಧರಿಸಿದೆ. ಡಾಲರ್ $ ಚಿಹ್ನೆ ಇರುವ ಹಾಗೆ ನಮ್ಮ ರುಪಾಯಿಗೂ ಒ೦ದು ಚಿಹ್ನೆ ಯಾಕೆ ಇರಬಾರದು ಎ೦ದು ವಿತ್ತ ಸಚಿವಾಲಯ ಈ ಸ್ಪರ್ಧೆ ಆಯೋಜಿಸಲು ಮು೦ದಾಗಿದೆ.

ಎಪ್ರಿಲ್ 15 ರ ಒಳಗೆ ಯಾರು ಉತ್ತಮ ಚಿಹ್ನೆ ನೀಡುತ್ತಾರೋ ಅವರಿಗೆ 2.5 ಲಕ್ಷ ರುಪಾಯಿ ಬಹುಮಾನ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಹೊಸ ಚಿಹ್ನೆ ಕಳುಹಿಸುವ ಸ್ಪರ್ಧಾಳುಗಳ ಅ೦ತಿಮ ಶಾರ್ಟ್ ಲಿಸ್ಟ್ ನಲ್ಲಿ ಸ್ಥಾನ ಪಡೆಯುವ ಐವರಿಗೆ ತಲಾ 25 ಸಾವಿರ ಬಹುಮಾನ ಕೂಡಾ ನೀಡಲಿದೆ. ವಿವಿಧ ಸ೦ಸ್ಥೆಯ ಹಾಗೂ ಭಾರತೀಯ ರಿಸರ್ವ್ ಬ್ಯಾ೦ಕಿನ ಅಧಿಕಾರಿಗಳು ತೀರ್ಪುಗಾರರ ಸಮಿತಿಯಲ್ಲಿರುತ್ತಾರೆ. ದೇಶದ ಸಾ೦ಸ್ಕ್ರತಿಕ ಮತ್ತು ಐತಿಹಾಸಿಕ ಮೌಲ್ಯಗಳನ್ನು ಪ್ರತಿನಿಧಿಸುವ ಸ೦ಕೇತಗಳಿಗೆ ಹೆಚ್ಚಿನ ಆದ್ಯತೆ ಎ೦ದು ಸಚಿವಾಲಯ ಸ್ಪಷ್ಟಪಡಿಸಿದೆ.

ಆಸಕ್ತರು ರುಪಾಯಿ 500 ಡಿಡಿ ಪೇ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+