36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg123734raghavendraಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg123734raghavendraಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg123734raghavendraಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg123734raghavendraಯಡಿಯೂರಪ್ಪ ಬಲಗೈ ಬೆರಳಿಗೆ ಇಂಕು ಯಾಕಪ್ಪ?/news/2009/04/30/ink-on-right-finger-for-yeddyurappa.htmlಬೆಂಗಳೂರು, ಏ.30 : ಭಾರೀ ಪ್ರತಿಷ್ಠೆಯ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ 'ಸೋಲಿಲ್ಲದ ಸರದಾರ' ಎಂದೇ ಖ್ಯಾತರಾಗಿರುವ 77ರ ಹರೆಯದ ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ 36 ವರ್ಷ ವಯಸ್ಸಿನ ರಾಘವೇಂದ್ರ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ.ಪಕ್ಷದಿಂದ ಪಕ್ಷಕ್ಕೆ ಜಿಗಿದಾಡುತ್ತ ಮತ್ತೆ ಕಾಂಗ್ರೆಸ್ಸಿನಿಂದಲೇ ನಿಂತಿರುವ ಬಂಗಾರಪ್ಪ ಅವರಿಗೆ 36314http://kannada.oneindia.com/img/2009/04/30-yeddyurappa-ink1.jpg123734raghavendraರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು/news/2009/05/15/shivamogga-is-ready-for-crackers-and-sweets.htmlಶಿವಮೊಗ್ಗ, ಮೇ 15 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಮುಂದಿನ ಭವಿಷ್ಯವನ್ನು ನಿರ್ಧರಿಸಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆಂಬ ಲೆಕ್ಕಾಚಾರಗಳು ಒಂದು ಕಡೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಬೆಟ್ಟಿಂಗ್ ರಾಜಾರೋಷವಾಗಿ ನಡೆಯುತ್ತಿದೆ.ಬಿ.ವೈ.ರಾಘವೇಂದ್ರ ಬಿಜೆಪಿಯನ್ನು ಗೆಲ್ಲಿಸುತ್ತಾರೋ? ಬಿಜೆಪಿ ಬಿ.ವೈ. ರಾಘವೇಂದ್ರರನ್ನು ಗೆಲ್ಲಿಸುತ್ತದೆಯೋ? ಅಥವಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಮಗನ ಮೂಲಕ ಬಿಜೆಪಿಯನ್ನು ಗೆಲ್ಲಿಸಿಕೊಂಡು ತಮ್ಮ ರಾಜಕೀಯ ಭವಿಷ್ಯವನ್ನು ತೊಂದರೆ 36653http://kannada.oneindia.com/img/2009/05/15-raghavendra2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ರಾಘವೇಂದ್ರನಿಗೆ ಟಿಕೆಟ್ ಸಮರ್ಥಿಸಿಕೊಂಡ ಸಿಎಂ | Yeddyurappa | Raghavendra | Shivamoga | LS polls 2009 | BJP | ರಾಘವೇಂದ್ರನಿಗೆ ಟಿಕೆಟ್ ಸಮರ್ಥಿಸಿಕೊಂಡ ಸಿಎಂ - Kannada Oneindia

ರಾಘವೇಂದ್ರನಿಗೆ ಟಿಕೆಟ್ ಸಮರ್ಥಿಸಿಕೊಂಡ ಸಿಎಂ

Yeddyurappa defends his son's contest
ಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ತಮ್ಮ ಪುತ್ರ ರಾಘವೇಂದ್ರನಿಗೆ ಪಕ್ಷದ ಟಿಕೆಟ್ ನೀಡುವ ನಿರ್ಧಾರ ಕೈಗೊಂಡಿರುವುದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಒಕ್ಕೂರಲಿನ ಒತ್ತಾಯವೇ ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ರಾಘವೇಂದ್ರನಿಗೆ ಲೋಕಸಭೆ ಟಿಕೆಟ್ ದೊರೆಯುತ್ತಿದ್ದಂತೆ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ರಾಘವೇಂದ್ರ ಸ್ಪರ್ಧಿಸುವುದು ನನ್ನ ತೀರ್ಮಾನವಲ್ಲ. ಶಿವಮೊಗ್ಗದಲ್ಲಿ ಗೆಲುವು ಸಾಧಿಸಲು ಸೂಕ್ತ ಅಭ್ಯರ್ಥಿಗೆ ವರಿಷ್ಠರು ಹುಡುಗಾಟ ನಡೆಸಿದ್ದರು. ಆಗ, ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರು ಸೇರಿ ಒಮ್ಮತದ ನಿರ್ಧಾರ ಕೈಗೊಂಡು ರಾಘವೇಂದ್ರನಿಗೆ ಟಿಕೆಟ್ ನೀಡಿ ಎಂದು ಒತ್ತಡ ಹೇರಿದ್ದರಿಂದ ಟಿಕೆಟ್ ಸಿಕ್ಕಿದೆಯೇ ಹೊರತು, ಅದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಘವೇಂದ್ರ ಈಗಾಗಲೇ ಪುರಸಭೆ ಸದಸ್ಯನಾಗಿದ್ದಾನೆ. ಅನೇಕ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿದಿದ್ದಾನೆ. ಈ ಹಿನ್ನೆಲೆಯಲ್ಲಿ ಆತನಿಗೆ ವರಿಷ್ಠರು ಆತನಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಯಡಿಯೂರಪ್ಪ ಜೆಡಿಎಸ್ ಪಕ್ಷವನ್ನು ಅಪ್ಪ ಮಕ್ಕಳ ಪಕ್ಷ, ಕುಟುಂಬ ಪಕ್ಷ, ಅಪ್ಪ-ಮಕ್ಕಳ-ಸೊಸೆ ಪಕ್ಷ ಎಂದು ದೇವೇಗೌಡರ ಮೇಲೆ ಅನೇಕ ಸಾರಿ ಟೀಕೆ ಮಾಡಿದ್ದರು. ಇದೀಗ ಯಡಿಯೂರಪ್ಪ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಿದ್ದರಿಂದ ಅವರು ವ್ಯಾಪಕ ಟೀಕೆಗೆ ಗುರಿಯಾಗಬೇಕಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಂತೂ ಯಡಿಯೂರಪ್ಪ ಅವರ ಜನ್ಮಜಾಲಾಡುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಸಿಎಂ ಪುತ್ರ ಸ್ಪರ್ಧೆಗೆ ಎಚ್ಡಿಕೆ ತೀವ್ರ ವಿರೋಧ
ಲಿಂಗಾಯಿತರಿಗೆ ಆದ್ಯತೆ ಕೊಡಿ, ಎಂಪಿ ಪ್ರಕಾಶ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+