191703ಆಕಾಶವಾಣಿನೆನಪಿನ ತರಂಗಾಂತರಗಳು!/nri/article/2009/0121-a-walk-down-radio-memory-lane.htmlರೇಡಿಯೋ ಎಂದಾಕ್ಷಣ ಹಿಂದಿನ ಪೀಳಿಗೆಯ ಮಂದಿಯ ಕಂಗಳು ಅರಳಿ ಇಷ್ಟಗಲವಾಗುತ್ತವೆ. ರೇಡಿಯೋ ಶಬ್ದವೊಂದೇ ಸಾಕು ತರಂಗಾತರಗಳ ಅಲೆಅಲೆಯ ಮೇಲೆ ತೇಲಿಸಿಕೊಂಡು ಹೋಗಿ ಹಳೆಯ ನೆನಪುಗಳ ಲೋಕಕ್ಕೆ ಕರೆದೊಯ್ಯಲು. ಎಫ್ಎಂ, ಟೀವಿ ಇಲ್ಲದ ಕಾಲದಲ್ಲಿ ಎಲ್ಲರ ಅಚ್ಚುಮೆಚ್ಚಿನ ಸಂಗಾತಿಯಾಗಿದ್ದ ಆ ಪೆಟ್ಟಿಗೆ ನಿಮ್ಮ ಅಟ್ಟದ ಮೇಲಿದ್ದರೆ ಥಟ್ಟನೆ ಒಮ್ಮೆ ಹೋಗಿ ನೋಡಿ, ನೆನಪುಗಳ ತರಂಗಗಳು ಏಳದಿದ್ದರೆ ಕೇಳಿ!* ಗಿರೀಶ್ 34201http://kannada.oneindia.com/img/2009/01/21-radio1.jpg191703ಆಕಾಶವಾಣಿಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg191703ಆಕಾಶವಾಣಿರೈತರಿಂದ ರೈತರಿಗೆ ಕೃಷಿ ತಂತ್ರಜ್ಞಾನ/literature/my-karnataka/2009/0323-technology-reaches-mysore-farmers-akashavani.htmlಕೇಳುವ ಮಾಧ್ಯಮವಾದ ರೇಡಿಯೋವನ್ನು ದೃಶ್ಯಮಾಧ್ಯಮವನ್ನಾಗಿ ಪರಿವರ್ತಿಸಬಹುದೇ? ಹೀಗೊಂದು ಪ್ರಶ್ನೆ ಮುಂದಿಟ್ಟರೆ, ಯಾಕಾಗಬಾರದು, ನಾವೇ ಮಾಡುತ್ತಿದ್ದೇವಲ್ಲಾ , ಕಳೆದ ಮೂರು ವರ್ಷಗಳಿಂದ ಎನ್ನುತ್ತಾರೆ ಮೈಸೂರು ಆಕಾಶವಾಣಿ ಕೃಷಿ ರಂಗ ಕಾರ್ಯಕ್ರಮ ನಿರ್ವಹಿಸುತ್ತಿರುವ ಪ್ರಸಾರ ನಿರ್ವಾಹಕ ಕೇಶವಮೂರ್ತಿ.ರೇಡಿಯೋದಲ್ಲಿ ಕೇಳಿದ್ದನ್ನು ಪ್ರತ್ಯಕ್ಷವಾಗಿ ರೈತರ ಹೊಲದಲ್ಲಿ ನೋಡುವ, ನೋಡಿದ್ದನ್ನು ಅನುಸರಿಸಿ ಮತ್ತೊಬ್ಬರಿಗೆ ತಿಳಿಸುವ, ರೈತರಿಂದ ರೈತರಿಗೆ, ಕೃಷಿ ವಿಜ್ಞಾನಿಗಳಿಂದ ರೈತರಿಗೆ ಕೃಷಿ ತಂತ್ರಜ್ಞಾನ 35439http://kannada.oneindia.com/img/2009/03/23-kisan-vaani-mysore1.jpg191703ಆಕಾಶವಾಣಿಕುರುಬರಿಗೇ ಒಂದು ರೇಡಿಯೋ ಚಾನಲ್!/literature/my-karnataka/2009/0828-community-radio-network-in-karnataka.htmlಸಮುದಾಯ ರೇಡಿಯೋ ಅಂದರೇನು? ಒಂದು ಉದಾಹರಣೆ : ಕರ್ನಾಟಕದಲ್ಲಿ 50 ಲಕ್ಷ ಕುರುಬರಿದ್ದಾರೆ ಎಂದಿಟ್ಟುಕೊಳ್ಳಿ. ಕುರಿಸಾಕಾಣಿಕೆ, ಉಣ್ಣೆ ಉತ್ಪನ್ನ, ವ್ಯಾಪಾರ, ಮಾಂಸ, ಕುರಿ ರೋಗರುಜಿನ, ಬ್ಯಾಂಕ್ ಸಾಲ, ವಧೂವರ ಸಮ್ಮಿಲನ, ಹಬ್ಬ ಜಾತ್ರೆ, ಶಿಕ್ಷಣ, ಅನಾಥಾಲಯ, ವೃದ್ಧಾಶ್ರಮ ಮುಂತಾದ ಕುರುಬ ಜನಾಂಗಕ್ಕೆ ಸಲ್ಲುವ ಎಲ್ಲ ವಿವರಗಳನ್ನು ಪ್ರಸಾರ ಮಾಡಿದರೆ ಕುಲಕ್ಕೆ ಸೇರಿದ ಜನಾಂಗಕ್ಕೆ ಎಷ್ಟೊಂದು ಪ್ರಯೋಜನ ಸಿಗುತ್ತದೆ. 38889http://kannada.oneindia.com/img/2009/08/28-nagaraj1.jpg191703ಆಕಾಶವಾಣಿಎಸ್ಎಸ್ಎಲ್ಸಿ : ಬಾನುಲಿಯಲ್ಲಿ ವಿಶೇಷ ಕಾರ್ಯಕ್ರಮ/news/2009/10/01/akashvani-broadcasting-special-programme-on-sslc.htmlಬೆಂಗಳೂರು, ಅ. 1 : 2010ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬದಲಾದ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಪರೀಕ್ಷೆಯ ಪದ್ಧತಿ ಕುರಿತಂತೆ ವಿದ್ಯಾರ್ಥಿಗಳಿಗೆ ಆಕಾಶವಾಣಿ ವಿಶೇಷ ಕಾರ್ಯಕ್ರಮ ಬಿತ್ತರಿಸಲಿದೆ. ಶಿಕ್ಷಣ ತಜ್ಞರು ಅಕ್ಟೋಬರ್ 6ರಿಂದ 11ರ ವರೆಗೆ ಈ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.ಈ ಸರಣಿ ಮಾಲಿಕೆ ಪ್ರತಿ ಮಂಗಳವಾರ, ಬುಧವಾರ ಮತ್ತು ಗುರುವಾರ 39455http://kannada.oneindia.com/img/2009/10/01-vishveswara-hegde-kageri1.jpg376435kseebಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg376435kseebಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg376435kseebಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg376435kseebಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpgnews"> ಬಾನ್ದನಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತ ಸಂವಾದ | All India Radio | Bandani | SSLC | PUC | CET- ಬಾನ್ದನಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತ ಸಂವಾದ - Kannada Oneindia

ಬಾನ್ದನಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತ ಸಂವಾದ

ಬೆಂಗಳೂರು, ಮಾ.7: ರಾಜ್ಯಾದ್ಯಂತ ಮಾರ್ಚ್ 30 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್. ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಮಾರ್ಚ್ 12 ರಂದು ರಾತ್ರಿ 9.30 ರಿಂದ 10.30 ಗಂಟೆಯವರೆಗೆ ಆಕಾಶವಾಣಿ ಬಾನ್ದನಿ ಕಾರ್ಯಕ್ರಮದಲ್ಲಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಡಿ.ಎಸ್. ರಾಜಣ್ಣ ಹಾಗೂ ಕಾರ್ಯದರ್ಶಿ ಅಬ್ದುಲ್ ಅಲಿಂ ಅವರೊಂದಿಗೆ ನೇರವಾಗಿ ಸಂವಾದ ನಡೆಸಬಹುದು.

ಅಲ್ಲದೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅಭ್ಯಾಸದ ಕೊನೆಯ ಹಂತದ ಸಿದ್ದತೆಗೆ ಸಂಬಂಧಿಸಿದಂತೆ ವಿಶೇಷ ಮಾಹಿತಿ ನೀಡುವ ವಿಶೇಷ ಸರಣಿ ಮಾರ್ಚ್ 16 ರಿಂದ ಮಾರ್ಚ್ 25 ರವರೆಗೆ ಮಧ್ಯಾಹ್ನ 2.35 ರಿಂದ 3.05 ಗಂಟೆಗೆಯವರೆಗೆ "ಬಾನ್ದನಿ" ಕಾರ್ಯಕ್ರಮ ಪ್ರಸಾರವಾಗುತ್ತದೆ.

ಮಾರ್ಚ್ 16 ರಂದು ಕನ್ನಡ ಪ್ರಥಮ ಭಾಷೆ, ಮಾರ್ಚ್ 17 ರಂದು ಇಂಗ್ಲೀಷ್ ದ್ವಿತೀಯ ಭಾಷೆ, ಮಾರ್ಚ್ 18 ರಂದು ಹಿಂದಿ ತೃತೀಯ ಭಾಷೆ, ಮಾರ್ಚ್ 19 ರಂದು ವಿಜ್ಞಾನ, ಮಾರ್ಚ್ 23 ರಂದು ಗಣಿತ, ಮಾರ್ಚ್ 24 ರಂದು ಸಮಾಜ ವಿಜ್ಞಾನ ಹಾಗೂ ಮಾರ್ಚ್ 25 ರಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರಿಂದ ಮಾಹಿತಿ ಪಡೆಯಬಹುದು.

ವಿಷಯ ಪರಿಣಿತರಾಗಿ ಜಿ.ಎಸ್. ಮುಂಬಡಿತ್ತಾಯ, ಎ.ಪಿ. ಗುಂಡಪ್ಪ, ಪಿ.ಜಿ. ಮಳೀಮಠ, ಎಂ.ಎಸ್. ಕೆಂಪಣ್ಣ, ಎ.ಬಿ. ಕಟ್ಟಿ, ಹೆಚ್. ವಿ. ಭಾಗ್ಯಲಕ್ಷ್ಮೀ, ವಿ.ಪಿ. ಧಾರುಕಾರಾಧ್ಯ, ಎ.ಎಸ್. ದೀಕ್ಷಿತ್, ಎನ್. ಸತ್ಯಪ್ರಕಾಶ್ ಪಾಲ್ಗೊಳ್ಳಲಿದ್ದು ಈ ಎಲ್ಲಾ ಕಾರ್ಯಕ್ರಮವನ್ನು ಎಸ್. ಆರ್. ಭಟ್ಟ್ ನಡೆಸಿಕೊಡಲಿದ್ದು ಈ ಕಾರ್ಯಕ್ರಮವು ರಾಜ್ಯದ 10 ಬಾನುಲಿ ಕೇಂದ್ರಗಳಿಂದ ಏಕಕಾಲದಲ್ಲಿ ಪ್ರಸಾರ ಮಾಡಲಿವೆ.

ಮಾರ್ಚ್ 10 ರಂದು ಮಧ್ಯಾಹ್ನ 2.35 ರಂದು ಪಿ.ಯು.ಸಿ. ಹಾಗೂ ಸಿ.ಇ.ಟಿ ಪರೀಕ್ಷೆಗೆ ಸಂಬಂಧಪಟ್ಟಂತೆ ವಿಶೇಷ ಸಂಚಿಕೆಯಲ್ಲಿ ಪದವಿಪೂರ್ವ ಶಿಕ್ಷಣ ಆಯುಕ್ತ ಎಸ್. ಬಿ. ಹೆಗಡೆ ಅವರು ಪಾಲ್ಗೊಳ್ಳಲಿದ್ದಾರೆ.

(ದಟ್ಸ್ ಕನ್ನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+