149639ಕಲಾವಿದಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg149639ಕಲಾವಿದಪಿಆರ್ ತಿಪ್ಪೇಸ್ವಾಮಿ : ಸದಾ ಇವರು ಹೀಗೆಯೇ/literature/poem/2009/0407-pr-thippeswamy-artist-laureate.htmlದಿ|| ಏಪ್ರಿಲ್ 7, 2000ದಂದು ನಿಧನರಾದ ನಾಡಿನ ಖ್ಯಾತ ಕಲಾವಿದ, ಸಾಹಿತಿ, ಜಾನಪದ ವಸ್ತುಸಂಗ್ರಹ ತಜ್ಞ ಪಿ.ಆರ್. ತಿಪ್ಪೇಸ್ವಾಮಿಯವರ ನೆನಪಿನಲ್ಲಿ ಕವನ-ಸ್ಮರಣೆ. ಅವರು ನಿಧನರಾಗುವ ಕೆಲ ದಿನಗಳ ಮುಂಚೆ ಬರೆದ ಕವನ.* ಜಾನಕೀಸುತಸದಾ ಇವರು ಹೀಗೇಯೇ,ತಮ್ಮ ತುಸು ದಢೂತಿ ದೇಹವನ್ನುಜುಬ್ಬಾ ಪೈಜಾಮದೊಳಗೆ ತೂರಿಸಿತಮ್ಮ ಬಕ್ಕ ತಲೆಯಅಳೆದುಳಿದ ಪಳೆಯುಳಿಕೆಗಳ ಮೇಲೆಬಾಚಣಿಗೆಯಾಡಿಸಿಕಣ್ಣಿಗೆ ಚಶ್ಮ ಏರಿಸಿಕಾಲಿಗೊಂದು ಜೊತೆ ಚಪ್ಪಲಿ ಜೋಡಿಸಿಮಹಡಿ ಮೇಲಿನ 35798http://kannada.oneindia.com/img/2009/04/07-thippeswamy1.jpg149639ಕಲಾವಿದಟೆಲಿ ಧಾರಾವಾಹಿಗಳ ತುಂಬ ಅಬದ್ಧ,ಅಪದ್ಧ/movies/tv/2009/09/16-tele-serials-trp-ratings-social-responsibility.htmlದೂರದರ್ಶನ ಮಾಧ್ಯಮದ ವಿವಿಧ ವಾಹಿನಿಗಳಲ್ಲಿ ಪ್ರಸಾರವಾಗುವ ಧಾರಾವಾಹಿಗಳ ಪೈಕಿ ಹಲವು ಧಾರಾವಾಹಿಗಳಲ್ಲಿ ಯಾವುದಾದರೊಂದು ಧರ್ಮದ ಅಥವಾ ಜಾತಿಯ ಹಣೆಪಟ್ಟಿಯೊಂದಿಗೆ ಅಬದ್ಧ ಪದ್ಧತಿ ಮತ್ತು ಮೌಢ್ಯದ ಆಚರಣೆಗಳನ್ನು ತೋರಿಸುವ ಮೂಲಕ ಆ ಧರ್ಮದ ಅಥವಾ ಜಾತಿಯ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆ ಮೂಡುವಂತೆ ಮಾಡಲಾಗುತ್ತಿದೆಯೆಂಬ ಆಕ್ಷೇಪವು ಆಗಾಗ ಕೇಳಿಬರುತ್ತಿರುತ್ತದೆ.ಅಬದ್ಧ ಪದ್ಧತಿ, ಮೌಢ್ಯ, ಕುಟಿಲ ಇವು ಎಲ್ಲ ಧರ್ಮಗಳಲ್ಲೂ ಎಲ್ಲ 39209http://kannada.oneindia.com/img/2009/09/16-religion-symbol-collage1.jpg149639ಕಲಾವಿದಯಕ್ಷಲೋಕದಲ್ಲಿ ಲೀನರಾದ ಕೆರೆಮನೆ/cj/chidambar-baikampady/2009/1030-keremane-mahabala-hegde-yakshagana-legacy.htmlನವರಸಗಳ ಮೂಲಕ ಯಕ್ಷಗಾನ ರಂಗವನ್ನು ಆಳಿದ ಮೇರು ಕಲಾವಿದ ಕೆರೆಮನೆ ಮಹಾಬಲ ಹೆಗಡೆ ಈಗ ನೆನಪು. ಉತ್ತರಕನ್ನಡ ಜಿಲ್ಲೆಯಲ್ಲಿ 1927ರಲ್ಲಿ ಜೂನ್ 30 ರಂದು ಜನಿಸಿದ ಮಹಾಬಲ ಹೆಗಡೆ ಅವರು ಗುರುವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಳಕೆಯಲ್ಲಿನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದರು. ಈ ಮೂಲಕ ಕೆರೆಮನೆಯ ಮತ್ತೊಂದು ಕೊಂಡಿ ಕಳಚಿಕೊಂಡಿತು.ಸುಮಾರು ಆರುದಶಕಗಳ ಕಾಲ 39948http://kannada.oneindia.com/img/2009/10/30-keremane-mahabala-hegde1.jpg283208ಚಿಕ್ಕಮಗಳೂರುಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg283208ಚಿಕ್ಕಮಗಳೂರುಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg283208ಚಿಕ್ಕಮಗಳೂರುಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg283208ಚಿಕ್ಕಮಗಳೂರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg283208ಚಿಕ್ಕಮಗಳೂರುಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಕಲಾವಿದರಿಂದ ಮಾಹಿತಿ ಕೋರಿಕೆ | Lalitha Kala Academy | Artists | S M Jambukeswar - ಕಲಾವಿದರಿಂದ ಮಾಹಿತಿ ಕೋರಿಕೆ - Kannada Oneindia

ಕಲಾವಿದರಿಂದ ಮಾಹಿತಿ ಕೋರಿಕೆ

ಬೆಂಗಳೂರು, ಮಾ. 7: ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ರಾಜ್ಯದ ಕಲಾವಿದರ ಪರಿಚಯಾತ್ಮಕ ಮಾಹಿತಿ ಪುಸ್ತಕವೊಂದನ್ನು ಪ್ರಕಟಿಸುವ ಯೋಜನೆ ರೂಪಿಸಿದ್ದು, ಈ ಕುರಿತು ಸ್ವವಿವರವುಳ್ಳ ಮಾಹಿತಿಯೊಂದಿಗೆ ಹಾಗೂ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ತಮ್ಮ ಎರಡು ಕಲಾಕೃತಿಗಳ ಛಾಯಾಚಿತ್ರಗಳನ್ನು ಕಲಾವಿದರು ಅಕಾಡೆಮಿಗೆ ಕಳಿಸಿಕೊಡಲು ಕೋರಿದೆ.

ವ್ಯಕ್ತಿ ಪರಿಚಯದೊಂದಿಗೆ ಕಲಾವಿದರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಖಾಯಂ ವಿಳಾಸ, ಕನಿಷ್ಠ ವಿದ್ಯಾರ್ಹತೆ ಎಂ.ಎಂ.ಜಿ.ಡಿ.ಮೇಲ್ಪಟ್ಟು, ಕೆಲಸ ನಿರ್ವಹಿಸುತ್ತಿರುವ ಸ್ಥಳ/ವಿಳಾಸ ಹಾಗೂ ದೂರವಾಣಿ.ಮೊಬೈಲ್, ಇ-ಮೇಲ್ , ವಿಶೇಷ ಪರಿಣಿತಿ, ಪ್ರದರ್ಶನ/ಬಹುಮಾನ, ಕಲಾಶಿಬಿರ/ಕಾರ್ಯಗಾರ, ಹವ್ಯಾಸಿ/ಕಲಾವಿದರು (50 ವರ್ಷ) ನಮೂನೆಯಲ್ಲಿ ಭರ್ತಿಮಾಡಿ ಏಪ್ರಿಲ್ 25 ರೊಳಗೆ ಅಕಡೆಮಿಗೆ ತಲುಪುವಂತೆ ಕಳಿಸುವುದು. ತಾವು ಕಳುಹಿಸುವ ಪರಿಚಯಾತ್ಮಕ ಮಾಹಿತಿಯನ್ನು ಪ್ರಕಟಿಸುವ ಅಂತಿಮ ತೀರ್ಮಾನ ಸಂಪಾದಕ ಮಂಡಲಿಯಾದಾಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಈ ಸಂಪುಟದ ಸಂಪಾದಕರಾದ ಎಸ್. ಎಂ. ಜಂಬುಕೇಶ್ವರ, (ದೂರವಾಣಿ 9886623496) ಸದಸ್ಯರು ಕರ್ನಾಟಕ ಲಲಿತಕಲಾ ಅಕಾಡೆಮಿ ಇವರನ್ನು ಸಂರ್ಪಕಿಸಬಹುದಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ
ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿರುವ ಕಾರಣ ಕರ್ನಾಟಕ ಲಲಿತಕಲಾ ಅಕಾಡೆಮಿಯು ಮಾರ್ಚ್ 15 ರಂದು ಇಲ್ಲಿ ನಡೆಸಬೇಕಾಗಿದ್ದ 2008 ರ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಾರ್ಚ್ 22 ರಂದು ನಡೆಸಬೇಕಾಗಿದ್ದ ವಾರ್ಷಿಕ ಕಲಾಪ್ರದರ್ಶನ, ಕಲಾಕೃತಿ ಬಹುಮಾನ ಸಮಾರಂಭಗಳನ್ನು ಅನಿರ್ಧಿಷ್ಟ ಕಾಲದವರೆಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+