38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gifnews"> ಬೆಂಗಳೂರು ಸ್ಫೋಟ: ಪ್ರಮುಖ ಉಗ್ರನ ಸೆರೆ | Bengaluru serial blast | Sarparoj Nawaj | kalasipalya | SIMI Activist - ಬೆಂಗಳೂರು ಸ್ಫೋಟ: ಪ್ರಮುಖ ಉಗ್ರನ ಸೆರೆ - Kannada Oneindia

ಬೆಂಗಳೂರು ಸ್ಫೋಟ: ಪ್ರಮುಖ ಉಗ್ರನ ಸೆರೆ

Bengaluru serial blast kingpin held
ಬೆಂಗಳೂರು, ಮಾ.7: ಬೆಂಗಳೂರು ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಕಲಾಸಿ ಪಾಳ್ಯದಲ್ಲಿ ಸರ್ಫರೋಜ್ ನವಾಜ್ ಎಂಬ ಉಗ್ರನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈತನನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದರು. ಸರ್ಫರೋಜ್ ನವಾಜ್ ನನ್ನು ಮಾರ್ಚ್ 14ರವರೆಗೆ ಪೊಲೀಸ್ ಬಂಧನಕ್ಕೆ ಒಳಪಡಿಸಲಾಗಿದೆ.

ಸರ್ಫರೋಜ್ ನವಾಜ್ ಮೂಲತಃ ಕೇರಳದ ಎರ್ನಾಕುಲಂನವನು. ಈತ 2007ರಲ್ಲಿ ಬಾಂಗ್ಲಾ ಮೂಲಕ ಭಾರತ ಪ್ರವೇಶಿಸಿದ್ದ. ಲಷ್ಕರ್ ನಂತಹ ಉಗ್ರವಾದಿ ಸಂಘಟನೆಗಳ ಸಂಪರ್ಕವನ್ನು ಈತ ಹೊಂದಿದ್ದು ಸಿಮಿ ಕಾರ್ಯನಾಗಿಯೂ ಸಕ್ರಿಯನಾಗಿದ್ದ. ಕೆಲ ಕಾಲ ಸಿಮಿ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದ.

ಜುಲೈ 25, 2008ರಲ್ಲಿ ನಡೆದ ಬೆಂಗಳೂರು ಸ್ಫೋಟದಲ್ಲಿ ನವಾಜ್ ಭಾಗಿಯಾಗಿ, ಸ್ಫೋಟಕಗಳನ್ನು ಎಲ್ಲೆಲ್ಲಿ ಇಡಬೇಕು ಎಂಬುದನ್ನೂ ಈತನೇ ನಿರ್ಧರಿಸಿದ್ದ. ಪಾಕಿಸ್ತಾನದಲ್ಲಿ ಭಯೋತ್ಪಾದನೆಯ ತರಬೇತಿ ಪಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನವಾಜ್ ಇನ್ನೂ ಯಾವ್ಯಾವ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂಬುದು ಪೊಲೀಸ್ ತನಿಖೆಯಿಂದ ಸಾಬೀತಾಗಬೇಕಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+