36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg343936ಲಾಹೋರ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343936ಲಾಹೋರ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343936ಲಾಹೋರ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg343936ಲಾಹೋರ್ಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343936ಲಾಹೋರ್ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg375991ಅಮೆರಿಕಾತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg375991ಅಮೆರಿಕಾಅಮೆರಿಕಾದಲ್ಲಿ ಭಾರತ ಸ್ವಾತಂತ್ರ್ಯ ದಿನಾಚರಣೆ/nri/article/2009/0819-india-independence-day-in-america-psymphony.htmlಫ್ರಿಮಾಂಟ್, ಆ. 19 : ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಸಂಜಾತರು 62ನೇ ಭಾರತ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಆಗಸ್ಟ್ 14ರಿಂದ 16ರವರೆಗೆ ಇಲ್ಲಿ ಏರ್ಪಡಿಸಲಾಗಿದ್ದ ಭಾರತ ಉತ್ಸವದಲ್ಲಿ ಭಾರತೀಯತೆ ಮೆರೆದಾಡಿತು.ನಾಡಗೀತೆಗಳು, ಹಾಡು, ಪ್ರತಿಭಾ ಶೋಧ ಮುಂತಾದ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಮೆರಿಕಾದ ಸರಕಾರಿ ಅಧಿಕಾರಿಗಳು, ಭಾರತದಿಂದ ಇದೇ ಉದ್ದೇಶಕ್ಕಾಗಿ ಆಗಮಿಸಿದ್ದ ಬಾಲಿವುಡ್ ನಟ, 38719http://kannada.oneindia.com/img/2009/08/19-us-india-independence1.jpg375991ಅಮೆರಿಕಾಅಪರವಯಸ್ಕನ ಅಮೆರಿಕಾ ಯಾತ್ರೆ : ಒಂದು ಪರಿಚಯ/nri/article/2003/010903anm.html'ಹೊರದೇಶಕ್ಕೆ ಹೋಗಿಬಂದವರೆಲ್ಲ ಒಂದೊಂದು ಪುಸ್ತಕ ಬರೆದುಬಿಡುತ್ತಾರೆ" ಎಂಬ ಕುಹಕದ ಮಾತು ಆಗಾಗ್ಗೆ ಕೇಳಿಬಂದರೂ, ಕನ್ನಡದಲ್ಲಿ ಅಂಥ ಪುಸ್ತಕಗಳು ಕಡಿಮೆಯೆಂದೇ ನನ್ನ ಎಣಿಕೆ. ಅದರಲ್ಲೂ ಹೊರಗಿನ ಪ್ರವಾಸದ ಕಥನದೊಂದಿಗೆ, ಮನಸ್ಸು ಕೈಗೊಳ್ಳುವ ಒಳಗಿನ ಪ್ರವಾಸದ ಕಥನವನ್ನೂ ಒಳಗೊಂಡ ಪುಸ್ತಕಗಳು ಇನ್ನೂ ಕಡಿಮೆ. ಈ ದೃಷ್ಟಿಯಿಂದ ಮೂರ್ತಿರಾಯರ ಪುಸ್ತಕ ಒಂದು ಉತ್ತಮ ಸಾಧನೆ. ಹೊರನೋಟ-ಒಳನೋಟ ಎರಡೂ ಹದವಾಗಿ ಬೆರೆತಿರುವ ಈ 39044http://kannada.oneindia.com/img/2009/09/07-an-murthy-rao1.jpg375991ಅಮೆರಿಕಾಶಾರುಖ್ಖಿಗೆ ಭೂಗತ ಪಾತಕದ ಸೋಂಕು?/movies/bollywood/2009/09/08-shahrukh-khan-underworld-ties.htmlಅಮೆರಿಕಾದ ನ್ಯೂವರ್ಕ್ ವಿಮಾನ ನಿಲ್ದಾಣದಲ್ಲಿ ಶಾರುಕ್ ಖಾನ್ ಅವರನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ ಘಟನೆ ನಡೆದಾಗಿನಿಂದ ಒಂದು ಬಗೆಯ ಅನುಮಾನ, ಗುಲ್ಲು, ಗಾಸಿಪ್ಪು ಬಾಲಿವುಡ್ ಅಂಗಳದಲ್ಲಿ ಗಿರಕಿ ಸುತ್ತುತ್ತಿದೆ. ಈ ಘಟನೆಗೂ ಭೂಗತ ಪ್ರಪಂಚದ ಆಗುಹೋಗುಗಳಿಗೂ ನಿಕಟ ಸಂಬಂಧ ಇದೆಯೇ ಎಂಬ ಅನುಮಾನಗಳು ತಲೆದೋರಿವೆ. ಮುಖ್ಯವಾಗಿ ಅಮೆರಿಕಾದಲ್ಲಿ ಶಾರುಖ್ ಅವರಿಗೂ ಕಾರ್ಯಕ್ರಮ ಆಯೋಜಕರಿಗೂ ಅಂಡರ್ 39072http://kannada.oneindia.com/img/2009/09/08-sharukh-khan1.jpg375991ಅಮೆರಿಕಾಕೇರಿಯಲ್ಲಿ ಭಕ್ತಿಭಾವ ಬಿಂಬಿಸುವ ಬೊಂಬೆ ಪ್ರದರ್ಶನ/nri/article/2009/0926-devotion-theme-doll-show-savitha-ravishankar.htmlಕನ್ನಡ ಬಾಂಧವರಿಗೆಲ್ಲಾ ನವರಾತ್ರಿಯ ಶುಭಾಶಯಗಳು. ಈ ವರುಷ ನಾವು "ಭಕ್ತಿ"ಯ ಥೀಮಿಗೆ ಗೊಂಬೆಗಳನ್ನು ಜೋಡಿಸಿದ್ದೇವೆ. ವಿವಿಧ ರೀತಿಯಲ್ಲಿ ದೇವರನ್ನು ಅಲಂಕರಿಸಿ, ತಕ್ಕಂತೆ ರಂಗೋಲಿಯನ್ನಿಟ್ಟು, ಭಕ್ತಿ ವೈವಿಧ್ಯವನ್ನು ಬಿಂಬಿಸುವ ದೃಶ್ಯಗಳನ್ನು ಜೋಡಿಸಿ, ಗೆಳೆಯರನ್ನು ಕರೆದು, ಊಟ ಉಪಚಾರವಿತ್ತು, ಜೊತೆಯಲ್ಲಿ ಶ್ರೀಮತಿ ಮಾಲತಿ ಶರ್ಮರವರ ಸುಶ್ರಾವ್ಯ ಸುಮಧುರ ಸಂಗೀತ ಕೇಳಿ ಆನಂದ ಪಟ್ಟಿದ್ದೇವೆ.ಏಕಲವ್ಯನ ಗುರುಭಕ್ತಿ, ಮದರ್ ತೆರೇಸಾರ ಸೇವಾ ಭಕ್ತಿ, 39391http://kannada.oneindia.com/img/2009/09/26-savitha-ravishankar2.jpgnews"> ಪಾಕ್ ಪೊಲೀಸರ ಮೇಲೆ ಬಾಂಬ್ ದಾಳಿ, 8 ಸಾವು | Car Bomb | Pakistan | Peshwar | Lahore | Al Qaeda | United States - ಪಾಕ್ ಪೊಲೀಸರ ಮೇಲೆ ಬಾಂಬ್ ದಾಳಿ, 8 ಸಾವು - Kannada Oneindia

ಪಾಕ್ ಪೊಲೀಸರ ಮೇಲೆ ಬಾಂಬ್ ದಾಳಿ, 8 ಸಾವು

Bomb attack on Pak police, 8 killed
ಪೇಶಾವರ, ಮಾ.7: ಪಾಕಿಸ್ತಾನದ ಪೇಶಾವರ ನಗರದಲ್ಲಿ ಶನಿವಾರ ನಡೆದ ಭೀಕರ ಕಾರು ಬಾಂಬ್ ಸ್ಫೋಟದಲ್ಲಿ ಐದು ಪೊಲೀಸರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಅಮೆರಿಕಾದಲ್ಲಿನ ಹೊಸ ಸರ್ಕಾರಕ್ಕೆ ಪಾಕ್ ಸರ್ಕಾರ ಬೆಂಬಲ ಸೂಚಿಸಿರುವುದೇ ಬಾಂಬ್ ದಾಳಿಗೆ ಕಾರಣ ಎನ್ನಲಾಗಿದೆ.

ಸ್ಪೋಟದಲ್ಲಿ ತಾಲಿಬಾನ್ ಅಥವಾ ಅಲ್ ಖೈದಾ ಮೂಲದ ಇಸ್ಲಾಂಮಿಕ್ ಉಗ್ರರ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಲೀಸ್ ವಾಹನವೊಂದು ರಸ್ತೆ ಬದಿ ನಿಲ್ಲಿಸಿದ್ದ ಬಿಳಿಯ ಕಾರು ಪಕ್ಕದಲ್ಲಿ ಹೊರಡುವಾಗ ಬಿಳಿಯ ಕಾರನ್ನು ಸ್ಫೋಟಿಸಿದರು ಎಂದು ಪ್ರತ್ಯಕ್ಷದರ್ಶಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೊಂದು ಆತ್ಮಹತ್ಯಾ ದಾಳಿ ಎಂದು ಮತ್ತೊಬ್ಬ ಪಾಕಿಸ್ತಾನದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮಾರ್ಚ್ 3ರಂದು ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದ್ದರು. ದಾಳಿಯಲ್ಲಿ ಏಳು ಜನ ಪೊಲೀಸರು ಸಾವಪ್ಪಿ, ಆರು ಜನ ಲಂಕಾ ಕ್ರಿಕೆಟಿಗರು ಗಾಯಗೊಂಡಿದ್ದನ್ನು ಸ್ಮರಿಸಬಹುದು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+