374106ಲೋಕಸಭೆ ಚುನಾವಣೆ 09ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg374106ಲೋಕಸಭೆ ಚುನಾವಣೆ 09ಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ/movies/headlines/2009/03/09-darshan-rakshita-shruti-to-campaign-for-bjp.htmlಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ತಾಪಮಾನ ಏರುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದ್ದರೆ ಭಾರತೀಯ ಜನತಾ ಪಕ್ಷ ಕನ್ನಡ ಚಿತ್ರರಂಗದ ತಾರೆಗಳಿಗೆ ಗಾಳ ಹಾಕಿದೆ. ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು 35099http://kannada.oneindia.com/img/2009/03/09-darshan-arjun1.jpg374106ಲೋಕಸಭೆ ಚುನಾವಣೆ 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg374106ಲೋಕಸಭೆ ಚುನಾವಣೆ 09ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg374106ಲೋಕಸಭೆ ಚುನಾವಣೆ 09ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg374603ಚಿದಂಬರಂ'ಉಡುಗೊರೆ'ಯಾಗಿ ಬಂದ ಚಪ್ಪಲಿಗೆ ಮ್ಯೂಸಿಯಂ!/column/humor/2009/0421-museum-for-footwears-hurled-at-politicians.htmlಸುಬ್ಬು ಒಂದೇ ಸವನೆ ಬಾಲ ಸುಟ್ಟ ಬೆಕ್ಕಿನಂತೆ ಟೆರೇಸಿನ ಮೇಲೆ ಲುಂಗಿಯನ್ನು ಮೊಳಕಾಲಿನ ಮೇಲೆ ಏರಿಸಿಕೊಂಡು ಓಡಾಡುತ್ತಿದ್ದ. ನೇಸರ ಪಶ್ಚಿಮದಲ್ಲಿ ಮುಳುಗಿದ್ದರೂ ತಾಪ ಇಳಿಯದಿದ್ದರಿಂದ ಬನಿಯನನ್ನೂ ಬಿಸಾಕಿದ್ದ. ಏನೋ ಚಟಪಡಿಕೆ. ಒಮ್ಮೆ ಆಕಾಶ ಮಗದೊಮ್ಮೆ ರಸ್ತೆಯ ಮೇಲೆ ಕಣ್ಣಾಡಿಸುತ್ತಾ ಓಡಾಡುತ್ತಿದ್ದ. ಡಿಬ್ಬಿ ಸಾಹೇಬರ ದ್ವಿಚಕ್ರ ವಾಹನ ಮನೆ ಮುಂದೆ ನಿಲುಗಡೆಯಾಗುತ್ತಿದ್ದಂತೆ ಸುಬ್ರಾಯ್ ಭಟ್ಟನಿಗೆ ಒಂದು ಬಗೆಯ ನಿರಾಳ."ಯಾಕೋ 36103http://kannada.oneindia.com/img/2009/04/21-bush-footwear1.jpg374603ಚಿದಂಬರಂಪಾದುಕಾಸ್ತ್ರ ಪ್ರಯೋಗ ಪುರಾಣ/cj/chidambar-baikampady/2009/0429-debate-on-footwear-throwing-incidents.htmlಭಾರತದಲ್ಲಿ ಗಣ್ಯರ ಮೇಲೆ ಚಪ್ಪಲಿ ಎಸೆಯುವ ಚಾಳಿ ಅಂಟುರೋಗದಂತೆ ಎಲ್ಲೆಡೆ ಹಬ್ಬುತ್ತಿರುವುದ ನೋಡಿದರೆ, ಇದೇನ ಸಭ್ಯತೆ ಇದೇನ ಸಂಸ್ಕೃತಿ ಹಾಡು ಪದೇಪದೇ ನೆನಪಿಗೆ ಬರುತ್ತದೆ. ಇಂದು ಒಬ್ಬನ ಮೇಲೆ ನಾಳೆ ಇನ್ನೊಬ್ಬನ ಮೇಲೆ. ಇಂಥವರಿಗೆ ಕ್ಷಮಾದಾನ ಮಾಡುವ 'ಸಭ್ಯತೆ' ಕೂಡ ಅಸಭ್ಯತೆಗೆ ದಾರಿ ಮಾಡಿಕೊಡುತ್ತಿದೆ. ಇಂಥ ಕೆಟ್ಟ ಸಂಪ್ರದಾಯಕ್ಕೆ ಪೂರ್ಣವಿರಾಮ ಹಾಕುವ ಮಾರ್ಗವಾದರೂ ಯಾವುದು?* ಚಿದಂಬರ ಬೈಕಂಪಾಡಿ, 36305http://kannada.oneindia.com/img/2009/04/29-p-chidambaram-shoe1.jpg374603ಚಿದಂಬರಂಅದೃಷ್ಟ ಯಾವ ರೂಪದಲ್ಲಿ ಬರುತ್ತೋ ಯಾರಿಗ್ಗೊತ್ತು?/news/2009/05/17/foot-wear-brings-luck-to-politicians.htmlನವದೆಹಲಿ, ಮೇ 17 : ಅದೃಷ್ಟ ಎಲ್ಲೆಲ್ಲಿಂದ ತೂರಿಕೊಂಡು ಬರುತ್ತದೋ ಯಾರಿಗೆ ಗೊತ್ತು? ಅದೃಷ್ಟವೆಂಬುದು ಯಾವ ದಿಕ್ಕಿನಿಂದ, ಯಾವ ರೂಪದಲ್ಲಿ ಬರುತ್ತದೋ? ಅದೃಷ್ಟವೋ, ಕಾಕತಾಳೀಯವೋ ಅಂತೂ ಇಂತೂ ಚುನಾವಣಾ ಪ್ರಚಾರ ಸಭೆಗಳಲ್ಲಿ ಚಪ್ಪಲಿ ಎಸೆಯಿಸಿಕೊಂಡವರೆಲ್ಲ 15ನೇ ಲೋಕಸಭೆ ಚುನಾವಣೆಯಲ್ಲಿ ಜಯಶಾಲಿಯಾಗಿದ್ದಾರೆ.ಗೃಹ ಸಚಿವ ಪಿ. ಚಿದಂಬರಂ, ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ಉದ್ಯಮಿ ನವೀನ್ ಜಿಂದಾಲ್... ಎಲ್ಲರೂ ಚುನಾವಣೆಯಲ್ಲಿ ಗೆದ್ದು 36712http://kannada.oneindia.com/img/2009/05/17-p-chidambaram-shoe1.jpg374603ಚಿದಂಬರಂಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg374603ಚಿದಂಬರಂಬೆಂಗಳೂರಿಗೆ ವಿಶೇಷ ಸೇನಾಪಡೆ : ಚಿದು/news/2009/07/01/p-chidambaram-inaugurates-chennai-nsg-hub.htmlಚೆನ್ನೈ, ಜು. 1 : ಬೆಂಗಳೂರು ಮತ್ತು ಜೋಧಪುರ್ ನಗರಗಳಿಗೆ ವಿಶೇಷ ಸೇನಾಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಚೆನ್ನೈನಲ್ಲಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ ಜಿ) ಘಟಕವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎನ್ ಎಸ್ ಜಿ 37699http://kannada.oneindia.com/img/2009/07/01-p-chidambaram1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಆಂತರಿಕ ಭದ್ರತಾ ವಿಷಯ; ಚಿದು, ಸಿಎಂ ಕಿರಿಕ್ | Chidambaram | Yeddyurappa | Bengluru | security review - ಆಂತರಿಕ ಭದ್ರತಾ ವಿಷಯ; ಚಿದು, ಸಿಎಂ ಕಿರಿಕ್ - Kannada Oneindia

ಆಂತರಿಕ ಭದ್ರತಾ ವಿಷಯ; ಚಿದು, ಸಿಎಂ ಕಿರಿಕ್

P Chidambaram cancelled a visit to Karnataka
ಬೆಂಗಳೂರು, ಮಾ. 7: ಮುಂಬೈ ದಾಳಿಯ ಬಳಿಕ ಆಂತರಿಕ ಭದ್ರತೆ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಖಾತೆ ಆಯಾ ರಾಜ್ಯಗಳಲ್ಲಿ ಸಭೆ ನಡೆಸುತ್ತಿದೆ. ಈ ಸಂಬಂಧ ಕರ್ನಾಟಕದಲ್ಲಿ ಮಾರ್ಚ್ 4 ರಂದು ಸಭೆ ಕರೆಯಬೇಕೆಂದು ರಾಜ್ಯ ಸರಕಾರವನ್ನು ಕೇಂದ್ರ ಕೇಳಿಕೊಂಡಿತ್ತು. ಆದರೆ ಮುಖ್ಯಮಂತ್ರಿಗಳಿಗೆ ಈ ದಿನಾಂಕ ಅನುಕೂಲಕರವಾಗಿಲ್ಲ ಎಂದು ರಾಜ್ಯ ಸರಕಾರ ಸಭೆಯನ್ನು ಮಾರ್ಚ್ 5
ರಂದು ಮುಂದೂಡುವಂತೆ ಕೇಳಿಕೊಂಡಿತ್ತು. ಆದರೆ ಈ ಸಭೆಗೆ ಎರಡುದಿನ ಮುನ್ನ ಮತ್ತೆ ಈ ದಿನಾಂಕ ಮುಖ್ಯಮಂತ್ರಿಗಳಿಗೆ ಬಿಡುವಿಲ್ಲ ಎಂದು ಮಾರ್ಚ್ 7 ಕ್ಕೆ ಮುಂದೂಡಲ್ಪಟ್ಟಿತ್ತು.

ಶನಿವಾರ ಬೆಳಿಗ್ಗೆ 8.15 ರಿಂದ 10.15 ರ ವರೆಗೆ ಸಭೆ ನಡೆಯಬೇಕಿತ್ತು. ಕೇಂದ್ರ ಗೃಹ ಸಚಿವ ಚಿದಂಬರಂ ಈ ಸಭೆಯಲ್ಲಿ ಭಾಗವಹಿಸಲು ಮುಂಬೈನಿಂದ ಬೆಂಗಳೂರಿಗೆ ಹೊರಡುವ ಸ್ವಲ್ಪ ಸಮಯದ ಮುಂಚೆ, ಮತ್ತೆ ಯಡಿಯೂರಪ್ಪ ತಮ್ಮ ಸ್ವಕ್ಷೇತ್ರಕ್ಕೆ ಧಾವಿಸಿದ್ದಾರೆ ಎನ್ನುವ ಮಾಹಿತಿ ಚಿದಂಬರಂಗೆ ಬಂತು. ಈ ಮಾಹಿತಿ ಬರುತ್ತಿದ್ದಂತೆ ಬೇಸರಗೊಂಡ ಚಿದು ತಮ್ಮ ಪ್ರವಾಸವನ್ನು
ಮೊಟಕುಗೊಳಿಸಿ ದೆಹಲಿಗೆ ವಾಪಾಸಾದರು.

ರಾಜ್ಯದ ವರ್ತನೆಯಿಂದ ಕುದಿಯುತ್ತಿರುವ ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿ, ಭದ್ರತೆ ಕುರಿತು ಸಭೆಯನ್ನು ಹೀಗೆ ಹಠತ್ತಾನೆ ರದ್ದು ಮಾಡುವ ಅಥವಾ ಮುಂದೂಡುವ ರಾಜ್ಯದ ವರ್ತನೆ ಇದೇ ಮೊದಲೇನಲ್ಲ. ಹೀಗಾಗುತ್ತಿರುವುದು ಇದು ಮೂರನೇ ಬಾರಿ ಎಂದು ಹೇಳಿದೆ. ಗೃಹ ಸಚಿವ ಚಿದಂಬರಂ ಯಡಿಯೂರಪ್ಪ ಒಬ್ಬ ಜವಾಬ್ದಾರಿ ಇಲ್ಲದ
ಮನುಷ್ಯ ಎಂದು ಜರಿದಿದ್ದಾರೆ.

ರಾಜ್ಯ ಗೃಹ ಸಚಿವ ವಿ ಎಸ್ ಆಚಾರ್ಯ ಈ ಬಗ್ಗೆ ಮಾತನಾಡುತ್ತಾ, ಕೇಂದ್ರ ಸರಕಾರಕ್ಕೆ ಸಭೆ ನಡೆಸಲು ನಿಜಕ್ಕೂ ಮನಸ್ಸಿಲ್ಲ. ಒಂದಲ್ಲ ಒಂದು ನೆಪ ಒಡ್ಡಿ ಸಭೆಯನ್ನು ಮುಂದೂಡುತ್ತಿದ್ದಾರೆ. ಚುನಾವಣಣಾ ಸಮಯದಲ್ಲಿ ಇದರಲ್ಲೂ ಕೇಂದ್ರ ರಾಜಕೀಯ ಮಾಡುವುದಕ್ಕೆ ಹೊರಟಿರುವುದು ವಿಷಾದನೀಯ. ನಮ್ಮ ಬೇಡಿಕೆಯಾದ ಬೆಂಗಳೂರಿಗೆ ಎನ್ ಎಸ್ ಜಿ ಘಟಕವನ್ನು
ನೀಡಿಲ್ಲ. ಮುಖ್ಯಮಂತ್ರಿ ಇಲ್ಲದಿದ್ದರೇನು, ಭದ್ರತೆ ಬಗ್ಗೆ ಸಭೆ ನಡೆಸಲು ನಾನು ಇಲ್ವೇ? ಎಂದು ಕೇಂದ್ರ ಗೃಹ ಖಾತೆಯನ್ನು ದೂರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+