36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg160313ಅಕ್ರಮ ಗಣಿಗಾರಿಕೆಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160313ಅಕ್ರಮ ಗಣಿಗಾರಿಕೆಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg160313ಅಕ್ರಮ ಗಣಿಗಾರಿಕೆಗುಬ್ಬಿ ರೈತರ ಮೇಲೆ ಅಕ್ರಮ ಗಣಿಗಾರಿಕೆ ಬ್ರಹ್ಮಾಸ್ತ್ರ/cj/bidare-prakash/2009/0527-illegal-mining-in-gubbi-tumkur-district.htmlಬೇಲಿಯೇ ಎದ್ದು ಹೊಲ ಮೇಯ್ದ ಗಾದೆಗೆ ಪ್ರತ್ಯಕ್ಷ ಸಾಕ್ಷಿಯಂತಿದೆ ಗುಬ್ಬಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣ. ಗಣಿಧಣಿ ಮತ್ತು ಸರಕಾರಿ ಅಧಿಕಾರಿಗಳ ಅನೈತಿಕ ಮೈತ್ರಿಯನ್ನು ಈ ಪ್ರಕರಣ ಬೆತ್ತಲು ಮಾಡಿದೆ. ಇಷ್ಟು ಸಾಲದೆಂಬಂತೆ ಉಚ್ಚ ನ್ಯಾಯಾಲಯಕ್ಕೆ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ಈ ಪ್ರಕರಣದ ತನಿಖೆ ಮಾಡಬೇಕೆಂದು ರೈತರು ದುಂಬಾಲು ಬಿದ್ದಿದ್ದಾರೆ. ರೈತರಿಗೆ ನ್ಯಾಯ 36917http://kannada.oneindia.com/img/2009/05/27-gubbi-mining2.jpg160313ಅಕ್ರಮ ಗಣಿಗಾರಿಕೆಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg160313ಅಕ್ರಮ ಗಣಿಗಾರಿಕೆಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ /news/2009/07/14/illegal-mining-lokayukta-slams-bjp-government.htmlಬೆಂಗಳೂರು, ಜು. 14 : ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ರಾಜ್ಯಪಾಲರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸರಕಾರಕ್ಕೆ ಸಲ್ಲಿಸಿದ ವರದಿ ನನ್ನ ದೃಷ್ಟಿಯಲ್ಲಿ ಈಗ ಸತ್ತ ಕುದುರೆ ಎಂದು ವ್ಯಾಖ್ಯಾನಿಸಿದ್ದಾರೆ. ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ 37963http://kannada.oneindia.com/img/2009/07/14-santosh-hegde2.jpg376489ಕರುಣಾಕರ ರೆಡ್ಡಿಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg376489ಕರುಣಾಕರ ರೆಡ್ಡಿಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg376489ಕರುಣಾಕರ ರೆಡ್ಡಿಬಹಿರಂಗದಲ್ಲಿ ನಗುಮುಖಿ ಅಂತರಂಗದಲ್ಲಿ ಜ್ವಾಲಾಮುಖಿ/cj/chidambar-baikampady/2009/0602-yeddyurappa-smiling-outside-boiling-inside.htmlಯಡಿಯೂರಪ್ಪ ಸರಕಾರದ ಪತನಕ್ಕೆ ಬಳ್ಳಾರಿಯ ಗಣಿಧಣಿಗಳೇ ಮುಹೂರ್ತ ರೆಡಿ ಮಾಡಿದ್ದಾರೆ. ಯಡಿಯೂರಪ್ಪನವರ ಮುಖಭಾವವೇ ಎಲ್ಲ ಹೇಳುತ್ತಿದೆ. ಮೊದಲಿನಿಂದ ಮುಖ್ಯಮಂತ್ರಿಯನ್ನು ಧಿಕ್ಕರಿಸಿಕೊಂಡೇ ಬಂದಿರುವ ಈಶ್ವರಪ್ಪ ಕೂಡ ತಾಂಡವ ನೃತ್ಯ ಶುರುಮಾಡಿದ್ದಾರೆ. ಅವರಿಗೆ ಬೆಂಬಲವಾಗಿ ಜಗದೀಶ್ ಶೆಟ್ಟರ್ ಕೂಡ ಹೆಗಲು ಕೊಟ್ಟರೆ ಅಚ್ಚರಿಯಿಲ್ಲ. ಅತಿಯಾದ ಆತ್ಮವಿಶ್ವಾಸ, ದುರಹಂಕಾರಿ ಸ್ವಭಾವ ಯಡಿಯೂರಪ್ಪನವರಿಗೆ ಮುಳುವಾಗಲಿದೆಯೇ? ಉತ್ತರ ಸದ್ಯಕ್ಕೇ ದೊರೆಯಲಿದೆ. ಈ ಎಲ್ಲ ಬೆಳವಣಿಗೆ 37056http://kannada.oneindia.com/img/2009/06/02-yeddyurappa-new1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpgnews"> ಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು | H D Devegowda | Bellari | Janardhan Reddy | Rameswar Thakur - ಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು - Kannada Oneindia

ಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು

H D Deve Gowda
ಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ.

ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆಯ ಮೂಲಕ ಆಂಧ್ರ ಮುಖ್ಯಮಂತ್ರಿ ಪುತ್ರ ಮತ್ತು ಜನಾರ್ದನ ರೆಡ್ಡಿ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ದೇವೇಗೌಡರು ದೂರಿದ್ದಾರೆ.

ರಾಜ್ಯದ 36 ಕಿ.ಮೀ ಉದ್ದದ ಗಡಿಯನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ಅಕ್ರಮ ಗಣಿಗಾರಿಕೆಯನ್ನು ನಡೆಸಲಾಗುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಈ ಗಡಿ ಕಬಳಿಕೆಯನ್ನು ನಿಲ್ಲಿಸಬೇಕು ಎಂದು ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ತಿಳಿಸಿದರು. ಮುಂಬರುವ ಚುನಾವಣೆಯಲ್ಲಿ ಈ ವಿಚಾರವನ್ನು ಜನತೆಯ ಮುಂದಿಡಲಾಗುತ್ತದೆ ಎಂದು ದೇವೇಗೌಡರು ಸುದ್ದಿಗಾರರಿಗೆ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+