374106ಲೋಕಸಭೆ ಚುನಾವಣೆ 09ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg374106ಲೋಕಸಭೆ ಚುನಾವಣೆ 09ಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ/movies/headlines/2009/03/09-darshan-rakshita-shruti-to-campaign-for-bjp.htmlಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ತಾಪಮಾನ ಏರುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದ್ದರೆ ಭಾರತೀಯ ಜನತಾ ಪಕ್ಷ ಕನ್ನಡ ಚಿತ್ರರಂಗದ ತಾರೆಗಳಿಗೆ ಗಾಳ ಹಾಕಿದೆ. ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು 35099http://kannada.oneindia.com/img/2009/03/09-darshan-arjun1.jpg374106ಲೋಕಸಭೆ ಚುನಾವಣೆ 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg374106ಲೋಕಸಭೆ ಚುನಾವಣೆ 09ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg374106ಲೋಕಸಭೆ ಚುನಾವಣೆ 09ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg107039ನೀತಿ ಸಂಹಿತೆವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg107039ನೀತಿ ಸಂಹಿತೆವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg107039ನೀತಿ ಸಂಹಿತೆಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg107039ನೀತಿ ಸಂಹಿತೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg107039ನೀತಿ ಸಂಹಿತೆಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpg37256ಚುನಾವಣಾ ಆಯೋಗಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37256ಚುನಾವಣಾ ಆಯೋಗವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg37256ಚುನಾವಣಾ ಆಯೋಗಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37256ಚುನಾವಣಾ ಆಯೋಗವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg37256ಚುನಾವಣಾ ಆಯೋಗವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಅಧಿಕಾರಿ,ಸಿಬ್ಬಂದಿಯ ವರ್ಗಾವಣೆ ನಿಷೇಧ | Lok Sabha Polls 09 | code of conduct | Madikeri - ಅಧಿಕಾರಿ,ಸಿಬ್ಬಂದಿಯ ವರ್ಗಾವಣೆ ನಿಷೇಧ - Kannada Oneindia

ಅಧಿಕಾರಿ,ಸಿಬ್ಬಂದಿಯ ವರ್ಗಾವಣೆ ನಿಷೇಧ

ಮಡಿಕೇರಿ. ಮಾ.7: ಈಗಾಗಲೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ಚುನಾವಣೆ ಪೂರ್ಣವಾಗುವವರೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳ ವರ್ಗಾವಣೆಯನ್ನು ನಿಷೇಧಿಸಲಾಗಿದೆ.

ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಈಗಾಗಲೇ ಪ್ರಕಟಿಸಿದೆ. ಇದರಿಂದಾಗಿ ಚುನಾವಣಾ ನೀತಿ ಸಂಹಿತೆಯು ಜಾರಿಗೆ ಬಂದಿದ್ದು ಅಧಿಕಾರಿ ಮತ್ತು ಸಿಬ್ಬಂದಿಗಳ ಸೇವೆಯನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಬೇಕಾಗಿರುವುದರಿಂದ ಲೋಕಸಭಾ ಚುನಾವಣೆ ಪ್ರಕ್ರಿಯೆ ಪೂರ್ಣವಾಗುವವರೆಗೆ ಅಧಿಕಾರಿ ಮತ್ತು ಸಿಬ್ಬಂದಿಗಳ ವರ್ಗಾವಣೆಯನ್ನು ನಿಷೇಧಿಸಲಾಗಿದೆ.

ಚುನಾವಣಾ ಆಯೋಗದಿಂದ ಅನುಮಿತಿಸಿದ ವರ್ಗಾವಣೆಗಳನ್ನು ಹೊರತುಪಡಿಸಿ, ಉಳಿದ ವರ್ಗಾವಣೆಗಳ ಆದೇಶ ರೀತ್ಯ ಅಧಿಕಾರಿ,ನೌಕರರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವ ಮುನ್ನ ಜಿಲ್ಲಾಧಿಕಾರಿ ಕಚೇರಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಲು ಮೈಸೂರು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+