274469ನ್ಯೂಯಾರ್ಕ್ಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg274469ನ್ಯೂಯಾರ್ಕ್ಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg274469ನ್ಯೂಯಾರ್ಕ್ಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg274469ನ್ಯೂಯಾರ್ಕ್ಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg274469ನ್ಯೂಯಾರ್ಕ್ಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpg108915vijay mallyaಬಿದ್ದಪನಿಗಾಗಿ ಬೆಕ್ಕಿನ ನಡಿಗೆ ಇಟ್ಟ ರಮ್ಯ/news/2009/01/21/actress-ramya-on-ramp-kimaya-outlet-bidappa.htmlಬೆಂಗಳೂರು, ಜ. 21: ಫ್ಯಾಷನ್ ಸಿಟಿ , ಪ್ಯಾರೀಸ್ ಆಫ್ ಈಸ್ಟ್ ಎಂಬ ಹೆಗ್ಗಳಿಕೆ ಗಳಿಸಿರುವ ನಮ್ಮ ಬೆಂಗಳೂರು , ಸೋಮವಾರ ರಾತ್ರಿ ರಂಗು ರಂಗಾದ ಫ್ಯಾಷನ್ ಷೋವನ್ನು ಕಂಡಿತು. ಪ್ರದೀಪ್ ಹಿರಾನಿ ಒಡೆತನದ 'ಕಿಮಯಾ ಫ್ಯಾಷನ್ ಔಟ್ ಲೆಟ್ 'ಗಳನ್ನು ಬೆಂಗಳೂರು ಸೇರಿದಂತೆ ದೆಹಲಿ, ಚೆನ್ನೈನಲ್ಲಿ ವೈಭವಯುತವಾಗಿ ಆರಂಭಿಸಲಾಯಿತು. ನಗರದಲ್ಲಿ ಪ್ರಸಾದ್ ಬಿದ್ದಪ್ಪ ಸಾರಥ್ಯದ ಫ್ಯಾಷನ್ 34200http://kannada.oneindia.com/img/2009/01/21-ramya-on-the-ramp.jpg108915vijay mallyaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg108915vijay mallyaಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108915vijay mallyaಪೀಟರ್ ಸನ್ ರಾಯಲ್ ಚಾಲೆಂಜರ್ಸ್ ನ ಕ್ಯಾಪ್ಟನ್/news/2009/03/22/kevin-pietersenp-to-captain-rcb-ipl2.htmlಬೆಂಗಳೂರು, ಮಾ. 22 : ಇಂಗ್ಲೆಂಡ್ ತಂಡದ ನಾಯಕ ಕೆವಿನ್ ಪೀಟರ್ ಸನ್ ಅವರನ್ನು ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ತಂಡದ ನಾಯಕತ್ವ ಯಾರು ವಹಿಸಿಕೊಳ್ಳಬಹುದು ಎಂಬ 35416http://kannada.oneindia.com/img/2009/03/22-vijay-mallya3.jpg108915vijay mallyaಫೈನಲ್ ಸೋತಿಲ್ಲ, ಗಿಫ್ಟ್ ಮಾಡಿದ್ದೇವೆ : ಮಲ್ಯ/news/2009/05/25/royals-did-not-lose-but-gifted-it-says-mallya.htmlಜೋಹಾನ್ಸ್ ಬರ್ಗ್, ಮೇ 25 : ಸೆಮಿಫೈನಲ್ ನಲ್ಲಿ ಚೆನ್ನೈ ತಂಡವನ್ನು ಸದೆಬಡಿದ ನಂತರ ರಾಯಲ್ ಚಾಲೇಂಜರ್ಸ್ ಐಪಿಎಲ್ 2 ಟ್ರೋಫಿ ಗೆದ್ದೇ ಬಿಡುವುದೆಂಬ ಕನಸಿನ ಹೊಳೆಯಲ್ಲಿ ತೇಲಾಡುತ್ತಿದ್ದ ರಾಯಲ್ ಮಾಲಿಕ ಡಾ. ವಿಜಯ್ ಮಲ್ಯ ಅವರಿಗೆ ಫೈನಲ್ ನಲ್ಲಿ ಆದ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಡೆಕ್ಕನ್ ಚಾರ್ಜರ್ಸ್ ತಂಡವನ್ನು 143 ರನ್ ಗಳಿಗೆ ಕಟ್ಟಿಹಾಕಿದ ನಂತರ ಟ್ರೋಫಿ 36880http://kannada.oneindia.com/img/2009/05/25-vijay-mallya3.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ | Vijay Mallya | Gandhi Memorabilia | Auction | New York | Ambika Soni - ಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ - Kannada Oneindia

ಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ

I bid Gandhi's memorabilia on my own: Vijay Mallya
ನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ ಇಂದು ಪ್ರತಿಕ್ರಿಯಿಸಿದರು.

ನಮ್ಮ ದೇಶಕ್ಕೆ ಸಂಬಂಧಪಟ್ಟ ವಸ್ತುಗಳನ್ನು ನಮ್ಮದೇ ರಾಷ್ಟ್ರಕ್ಕೆ ಮರಳಿ ತರುವುದು ನನ್ನ ಉದ್ದೇಶವಾಗಿತ್ತು. ಅದಕ್ಕಾಗಿ ನಾನು ಸ್ವತಂತ್ರವಾಗಿ ಹರಾಜಿನಲ್ಲಿ ಭಾಗವಹಿಸಿ ಬಿಡ್ ಮಾಡಿದೆ. ಇದೊಂದು ಭಾವನಾತ್ಮಕ ವಿಚಾರ. ಬಿಡ್ ಸಮಯದಲ್ಲಿ ಸರಕಾರದಿಂದ ನನಗೆ ಯಾರೂ ಸಲಹೆ ನೀಡಿಲ್ಲ ಎಂದು ಹೇಳುವ ಮೂಲಕ ಸಚಿವೆ ಅಂಬಿಕ ಸೋನಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸಚಿವೆ ಅಂಬಿಕ ಸೋನಿ ಮಹಾತ್ಮಾ ಗಾಂಧೀಜಿಯವರ ವಸ್ತುಗಳನ್ನು ಮಲ್ಯ ಖರೀದಿಸಿದ ನಂತರ, ಇಡೀ ಹರಾಜು ಪ್ರಕ್ರಿಯೆಯಲ್ಲಿ ಸರಕಾರ ಮಲ್ಯ ಅವರ ಜೊತೆ ಸಂಪರ್ಕದಲ್ಲಿತ್ತು. ಸರಕಾರದ ಸಹಯೋಗದೊಂದಿಗೆ ಗಾಂಧೀಜಿಯವರ ವಸ್ತು ನಮ್ಮ ದೇಶಕ್ಕೆ ಬರುವಂತಾಯಿತು ಎಂದು ಹೇಳಿಕೆ ನೀಡಿದ್ದರು.

(ಏಜೆನ್ಸೀಸ್)

ನ್ಯೂಯಾರ್ಕಿನಲ್ಲಿ ಗಾಂಧೀಜಿ ವಸ್ತುಗಳು ಹರಾಜಿಗೆ
ಗಾಂಧೀಜಿ ಬಳಸಿದ ಕನ್ನಡಕ ಲಂಡನ್ನಿನಲ್ಲಿ ಹರಾಜು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+