39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg277634ಮಾಹಿತಿ ತಂತ್ರಜ್ಞಾನಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg277634ಮಾಹಿತಿ ತಂತ್ರಜ್ಞಾನಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ/news/2009/04/21/advani-plegde-it-mantra.htmlಬೆಂಗಳೂರು, ಏ. 21 : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿಪರ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಭರವಸೆ ನೀಡಿದರು. ನಗರದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಿದ್ದ ಬೃಹತ್ ಪ್ರಚಾರಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗ್ರಾಮೀಣ ಮಟ್ಟಕ್ಕೆ ತಂತ್ರಜ್ಞಾನ 36092http://kannada.oneindia.com/img/2009/04/21-advani-lk2.jpg277634ಮಾಹಿತಿ ತಂತ್ರಜ್ಞಾನಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg277634ಮಾಹಿತಿ ತಂತ್ರಜ್ಞಾನಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ/news/2009/06/13/ktaka-is-best-place-for-industries-bsy.htmlಬೆಂಗಳೂರು, ಜೂ.13: ಕರ್ನಾಟಕ ರಾಜ್ಯ ಇಡಿ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಉತ್ತಮ ಆಡಳಿತ ಮತ್ತು ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯ ವಾತಾವರಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಯಾವುದೇ ಅಡ್ಡಿ ಇಲ್ಲದೆ ಮುಕ್ತವಾಗಿ ನಡೆಯಲು ಇಲ್ಲಿ ಪ್ರಶಸ್ತ ವಾತಾವರಣವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು. ಅವರು ಇಂದು ಕರ್ನಾಟಕ 37327http://kannada.oneindia.com/img/2009/06/13-bsy-industry.jpg277634ಮಾಹಿತಿ ತಂತ್ರಜ್ಞಾನಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpg153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಕಾಂಡನಕೊಲ್ಲಿಗೂ ಬಂತು ಉಪಗ್ರಹ ಆಧಾರಿತ ಶಿಕ್ಷಣ | Madikeri | Edusat | Kandanakolli | ISRO | Sattelite Education - ಕಾಂಡನಕೊಲ್ಲಿಗೂ ಬಂತು ಉಪಗ್ರಹ ಆಧಾರಿತ ಶಿಕ್ಷಣ - Kannada Oneindia

ಕಾಂಡನಕೊಲ್ಲಿಗೂ ಬಂತು ಉಪಗ್ರಹ ಆಧಾರಿತ ಶಿಕ್ಷಣ

ಮಡಿಕೇರಿ, ಮಾ. 7: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶೈಕ್ಷಣಿಕ ಸೌಲಭ್ಯಗಳು ಕಲಿಕೆಗೆ ಪೂರಕ ವಾತಾವರಣದಲ್ಲಿನ ಅಂತರ ಇನ್ನೂ ಕಡಿಮೆಯಾಗಿಲ್ಲ. ದೇಶ ವಿದ್ಯುನ್ಮಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಎಷ್ಟೇ ಮುಂದುವರೆದರೂ ಗ್ರಾಮೀಣ ಮಕ್ಕಳಿಗೆ ಪ್ರಕೃತಿ ಜೊತೆಗಿನ ಒಡನಾಟದಲ್ಲಿನ ಕಲಿಕೆಯೇ ಹೆಚ್ಚು.

ಗ್ರಾಮೀಣ ಪ್ರದೇಶಕ್ಕೆ ಉತ್ತಮ ಗುಣಮಟ್ಟದ ಸೌಲಭ್ಯ ದೊರೆಯಬೇಕು. ಅಲ್ಲಿನ ಮಕ್ಕಳಿಗೂ ದೇಶದ ಆಗು ಹೋಗುಗಳ ಬಗ್ಗೆ ಅರಿವಿರಬೇಕು. ಮಾಹಿತಿ ತಂತ್ರಜ್ಞಾನದಿಂದ ಮಕ್ಕಳಿಗೆ ಗ್ರಾಮೀಣ ಪ್ರದೇಶದಲ್ಲಿನ ನಗರದಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರಯತ್ನಿಸಬಹುದು ಎಂಬುದು ಹಲವರ ಚಿಂತನೆ.ಈ ನಿಟ್ಟಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹಲವು ರೀತಿಯ ಸಾಧನ ಸಲಕರಣೆಗಳನ್ನು ಕಂಡು ಹಿಡಿದು ಅವುಗಳನ್ನು ಗ್ರಾಮೀಣ ಪ್ರದೇಶದ ಮಕ್ಕಳ ಬೌದ್ದಿಕ ಅಭಿವೃದ್ಧಿಗೆ ಬಳಸಲಾಗುತ್ತಿದೆ.

ಗ್ರಾಮೀಣ ಪ್ರದೇಶದ ಶಾಲಾ ಕಾಲೇಜುಗಳಿಗೆ ಉಪಗ್ರಹ ನಿಯಂತ್ರಕ ಎಜುಸ್ಯಾಟ್ (ಉಪಗ್ರಹ ಆಧಾರಿತ ಶಿಕ್ಷಣ) ಸೌಲಭ್ಯದ ಮೂಲಕ ಶಾಲಾ ಪಠ್ಯ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ಮನದಟ್ಟಾಗುವಂತೆ ಕಲಿಸಲು ಇದರಿಂದ ಅನುಕೂಲವಾಗಲಿದೆ.

ಜಿಲ್ಲೆಯಲ್ಲಿ ಮಡಿಕೇರಿ ತಾಲ್ಲೂಕಿನ ಕಾಂಡನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಸ್ರೋ ನೆರವಿನ ಎಜುಸ್ಯಾಟ್ ಸಾಧನಗಳು ದೊರೆತಿದ್ದು, ಶಾಲೆಯ ಮಕ್ಕಳ ಕಲಿಕೆಗೆ ಹೊಸ ಅವಕಾಶಗಳು ತೆರೆದುಕೊಂಡಿವೆ. ಈ ಎಜುಸ್ಯಾಟ್ ಸೌಲಭ್ಯದಿಂದಾಗಿ ಮಕ್ಕಳು ಟಿ.ವಿ.ಮೂಲಕ ಕನ್ನಡ, ಹಿಂದಿ, ಇಂಗ್ಲೀಷ್, ಭಾಷೆಗಳ ಬಗ್ಗೆ ಹಾಗೂ ಸರಳವಾಗಿ ಗಣಿತ, ವಿಜ್ಞಾನ ಆವಿಷ್ಕಾರಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಕಳೆದ ಫೆ.25 ರಂದು ಇಸ್ರೋ ಸಂಸ್ಥೆಯ ಸಾಧನಗಳು ಶಾಲೆಯ ಮಡಿಲು ಸೇರಿವೆ. ಇದನ್ನು ಮಕ್ಕಳು ಸಹ ಕುತೂಹಲದಿಂದ ನೋಡುತ್ತಿದ್ದಾರೆ. ಶಾಲೆ ಆವರಣದಲ್ಲಿ ಸೋಲಾರ್ ವ್ಯವಸ್ಥೆಯನ್ನು ಅಳವಡಿಸಿ ಅದರಿಂದ ವಿದ್ಯುತ್ ಪಡೆದು ಸೆಟ್ ಟಾಫ್ ಬಾಕ್ಸ್ ಹಾಗೂ ಟಿ.ವಿ.ಮೂಲಕ ಮಕ್ಕಳಿಗೆ ಕಲಿಸುವ ಕಾರ್ಯ ನಡೆಯುತ್ತಿದ್ದು, ಗ್ರಾಮೀಣ ಪ್ರದೇಶದ ಮಕ್ಕಳ ಪಾಲಿಗೆ ಇದೊಂದು ಅತ್ಯಂತ ಅನುಕೂಲಕರವಾದ ವ್ಯವಸ್ಥೆಯಾಗಿದೆ ಎನ್ನುತ್ತಾರೆ. ಶಾಲೆಯ ಮುಖ್ಯ ಶಿಕ್ಷಕಿ ಡಿ.ಸಿ.ಪೊನ್ನಮ್ಮ. ಕಾಂಡನಕೊಲ್ಲಿ ಗ್ರಾಮದ ದುರ್ಗಾದೇವಿ ಕಾಫಿ ಎಸ್ಟೇಟ್‌ನ ಮಾಲಿಕರಾದ ಕಿಟ್ಟಿ ದೇವಯ್ಯ ಅವರ ಪ್ರಯತ್ನದ ಫಲವಾಗಿ ಶಾಲೆಗೆ ಈ ಸೌಲಭ್ಯ ದೊರೆತಿದ್ದು ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ ಎಜುಸ್ಯಾಟ್ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕಾರಿಯಾಗುವುದರ ಜೊತೆಗೆ ತಂತ್ರಜ್ಞಾನದ ಬಗ್ಗೆ ಜಗತ್ತಿನ ಆಗುಹೋಗುಗಳ ಬಗ್ಗೆ ಸ್ಥಳೀಯವಾಗಿ ತಿಳಿಯಲು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ಜ್ಞಾನಾಭಿವೃದ್ಧಿಗೆ ಸಹಕಾರಿಯಾಗಲು ಪ್ರಥಮ ಬಾರಿಗೆ ಕೊಡಗು ಜಿಲ್ಲೆಯ ಕಾಂಡನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ಟೆಲಿ ಎಜುಕೇಷನ್‌ನ್ನು ಸ್ಯಾಟಲೈಟ್ ಮೂಲಕ ಪ್ರಸಾರ ಮಾಡಲಾಗುತ್ತಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+