37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg235111ಶಿಕ್ಷಣಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg235111ಶಿಕ್ಷಣಬೆಳಗದ ಹಣತೆಗಳು/nri/poem/2009/0728-life-without-future-venkatesh-dodmane.htmlಸರಿಯಾಗಿ ಹದಿನಾಲ್ಕು ವರ್ಷಗಳ ಹಿ೦ದೆ, ನನ್ನ ಮನ ಕಲಕಿದ ಒ೦ದು ದೃಶ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದಿದ್ದು ಹೀಗೆ.* ವೆ೦ಕಟೇಶ್ ದೊಡ್ಮನೆಹರಕು ಚಾಪೆಯಮೇಲೆಸುಖನಿದ್ರೆ ಉ೦ಡ ಸಣ್ಣಮರಿ ಛ೦ಗನೆ ಎದ್ದುಹೊರಟಿತು ಪುಟ್ಟ ಪುಟ್ಟ ಹೆಜ್ಜೆ ಇಡುತಕೈಯಲ್ಲಿ ಕಣ್ಣು ಮೂಗು ಉಜ್ಜುತ...ಮರಳುಗುಡ್ಡೆಯ ಮೇಲೆ ಹೊರಳಾಡಿನುಣುಪು ಕಲ್ಲುಗಳ ಹೆಕ್ಕಿಲ೦ಗದ ಮಡುವಿನಲ್ಲಿ ತು೦ಬಿದರೆ ಆಯಿತುಅದಕೊ೦ದು ಆಟ."ಗೊ೦ಬೆ" ಎ೦ದರೆ ಏನು?ಚೆ೦ಡ೦ದರೆ ಏನು?ಬ್ಯಾಟ೦ತೆ, ಏನು ಹಾಗ೦ದರೆ?ಪಕ್ಕದ ಹುಡುಗಿಯ ಪ್ರಶ್ನೆಗೆ 38279http://kannada.oneindia.com/img/2009/07/28-woman-construction1.jpg235111ಶಿಕ್ಷಣಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpg235111ಶಿಕ್ಷಣಭಯೋತ್ಪಾದನೆ ವಿರುದ್ಧ ಯಾರು ಹೋರಾಡಬೇಕು?/cj/mathur-raghu/2009/0921-who-should-fight-against-terrorism-in-india.htmlಭಯೋತ್ಪಾದನೆಯಂಥ ಬೃಹತ್ ಸಮಸ್ಯೆಗಳನ್ನ ಎದುರಿಸುತ್ತಿರುವ, ಭಯೋತ್ಪಾದನೆಯ ಕಾರಣದಿಂದ ಪ್ರತಿದಿನವೂ ಮಾನವಬಲಿ ಕೊಡುತ್ತಿರುವ, ಹೀಗಾಗಿಯೂ ಸ್ವಾರ್ಥಕ್ಕೋಸ್ಕರ ಭಯೋತ್ಪಾದನೆಯ ವಿರುದ್ಧವೇ ಮೌನ ತಳೆದಿರುವ ಹಲವಾರು ರಾಜಕೀಯ ನಾಯಕರನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತ!ಈಗ್ಗೆ ಕೆಲ ದಿನಗಳ ಹಿಂದೆ, ಅಮೆರಿಕದ ತಪಾಸಣಾ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಶಾರುಖ್ ಖಾನ್‌ರವರ ಜತೆ ನಡೆದುಕೊಂಡ ರೀತಿ ಎಂಥಹವನಿಗೂ ರೋಷ 39298http://kannada.oneindia.com/img/2009/09/21-madrasa1.jpg235111ಶಿಕ್ಷಣಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ/news/2009/09/22/yeddyurappa-extends-helping-hand-to-poor-student.htmlಬೆಂಗಳೂರು, ಸೆ. 22 : ತಂದೆಯನ್ನು ಕಳೆದುಕೊಂಡು, ಕಸ ಗುಡಿಸುವ ತಾಯಿಯನ್ನು ಹಳ್ಳಿಯಲ್ಲಿ ಬಿಟ್ಟು ಬೆಂಗಳೂರಿನಲ್ಲಿ ದೊಡ್ಡಮ್ಮನೊಂದಿಗೆ ವಾಸಿಸುತ್ತಿರುವ ಮಂಜುಳಾ, ಕಸ-ಮುಸುರೆ ಮಾಡಿಕೊಂಡು ಎರಡು ವರ್ಷ ಕಾಲೇಜಿಗೆ ಹೋಗಿದ್ದಾಳೆ. ಕಂಪ್ಯೂಟರ್ ಸೈನ್ಸ್ ಡಿಪ್ಲೊಮಾದಲ್ಲಿ 71% ಅಂಕ ಗಳಿಸಿದ್ದಾಳೆ. ಈಗ ಬಿ.ಎನ್.ಎಂ.ಐ.ಟಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ಸೆಮೆಸ್ಟರ್ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕಸ-ಮುಸುರೆ-ಮನೆಗೆಲಸ ಮುಂದುವರೆಸಿದ್ದಾಳೆ. ಕೆಲಸ ಮಾಡುತ್ತಿರುವ ಮನೆಯಲ್ಲೇ ದೊರಕುವ 39322http://kannada.oneindia.com/img/2009/09/22-bsy-manjula1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಮುಕ್ತ ವಿವಿ ಪರೀಕ್ಷಾ ಶುಲ್ಕಕ್ಕೆ ಕೊನೆಯ ದಿನಾಂಕ | KSOU | Distance Education | Gulbarga | Degree Exam | Mysuru | Exam Fee - ಮುಕ್ತ ವಿವಿ ಪರೀಕ್ಷಾ ಶುಲ್ಕಕ್ಕೆ ಕೊನೆಯ ದಿನಾಂಕ - Kannada Oneindia

ಮುಕ್ತ ವಿವಿ ಪರೀಕ್ಷಾ ಶುಲ್ಕಕ್ಕೆ ಕೊನೆಯ ದಿನಾಂಕ

ಗುಲ್ಬರ್ಗ,ಮಾ.7: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ 2009ರ ಮೇ ತಿಂಗಳಲ್ಲಿ ನಡೆಯುವ ಪದವಿ ವಾರ್ಷಿಕ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕು ಪಾವತಿಸಲು ದಂಡ ಶುಲ್ಕವಿಲ್ಲದೆ ದಿ: 15.03.2009 ಹಾಗೂ 200 ರು. ದಂಡ ಶುಲ್ಕದೊಂದಿಗೆ ದಿ: 25.03.2009 ಕೊನೆಯ ದಿನವಾಗಿದೆ.

ಬಿ.ಎ./ಬಿ.ಕಾಂ. ಪರೀಕ್ಷೆಗಳು ಮೇ 13 ರಿಂದ ಪ್ರಾರಂಭವಾಗಿ 2009ರ ಮೇ 25ರವರೆಗೆ ನಡೆಯಲಿವೆ. ಪರೀಕ್ಷಾ ಶುಲ್ಕುಗಳ ವಿವರ ಈ ರೀತಿ ಇದೆ. 1ನೇ ಮತ್ತು 2ನೇ ಬಿ.ಎ. ಮತ್ತು 1ನೇ ಬಿ.ಕಾಂ. ಹಾಗೂ 2ನೇ ಬಿ.ಕಾಂ. ತಲಾ 650 ರೂ., ಒಂದು ಪತ್ರಿಕೆಗೆ 300 ರೂ. ಎರಡು ಪತ್ರಿಕೆಗೆ 350 ರೂ., ಮೂರು ಪತ್ರಿಕೆಗೆ 400 ರೂ. ನಾಲ್ಕು ಪತ್ರಿಕೆಗೆ 500 ಹಾಗೂ ಐದಕ್ಕಿಂತ ಮೇಲ್ಪಟ್ಟು ಪತ್ರಿಕೆಗಳಿಗೆ 650 ರೂ. , 3ನೇ ಬಿ.ಎ. ಮತ್ತು 3ನೇ ಬಿಕಾಂ.ಗೆ 750 ರೂ., ಒಂದು ಪತ್ರಿಕೆಗೆ 300 ರೂ., ಎರಡು ಪತ್ರಿಕೆಗೆ 350 ರೂ., ಮೂರು ಪತ್ರಿಕೆಗೆ 400 ರೂ., ನಾಲ್ಕು ಪತ್ರಿಕೆಗೆ 500 ರೂ, ಹಾಗೂ ಅದಕ್ಕಿಂತ ಹೆಚ್ಚಿನ ಪತ್ರಿಕೆಗೆ 750 ರೂ. ಶುಲ್ಕನ್ನು ಪಾವತಿಸಬೇಕು.

ವಿದ್ಯಾರ್ಥಿಗಳು ತುಂಬಿದ ಪರೀಕ್ಷಾ ಅರ್ಜಿಗಳನ್ನು ಕುಲಸಚಿವ (ಪರೀಕ್ಷಾಂಗ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮಾನಸ ಗಂಗೋತ್ರಿ, ಮೈಸೂರು-570 006 ಇವರಿಗೆ ಖುದ್ದಾಗಿ ಇಲ್ಲವೇ ನೋಂದಣಿ ಅಂಚೆ/ ಕೋರಿಯರ್ ಮೂಲಕ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ ಗುಲ್ಬರ್ಗಕ್ಕೆ ಖುದ್ದಾಗಿ ಇಲ್ಲವೇ ದೂರವಾಣಿ ಸಂ: 08472 265868 ಕ್ಕೆ ಸಂಪರ್ಕಿಸಲು ಕೋರಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+