376695orissaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376695orissaಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376695orissaಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376695orissaಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376695orissaನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg376696naveen patnaikತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376696naveen patnaikಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376696naveen patnaikತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg376696naveen patnaikಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376696naveen patnaikಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಒರಿಸ್ಸಾದಲ್ಲಿ ಬಿಜೆಪಿ, ಬಿಜೆಡಿ ಮೈತ್ರಿ ಖತಂ | BJP | BJD| Naveen Patnaik | LK Advani | Orissa | LS Polls 2009| ಒರಿಸ್ಸಾದಲ್ಲಿ ಬಿಜೆಪಿ, ಬಿಜೆಡಿ ಮೈತ್ರಿ ಖತಂ - Kannada Oneindia

ಒರಿಸ್ಸಾದಲ್ಲಿ ಬಿಜೆಪಿ, ಬಿಜೆಡಿ ಮೈತ್ರಿ ಖತಂ

ನವದೆಹಲಿ, ಮಾ. 8 : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸ್ಥಾನ ಹೊಂದಾಣಿಕೆ ಮುರಿದುಬಿದ್ದ ಹಿನ್ನೆಲೆಯಲ್ಲಿ ಒರಿಸ್ಸಾದ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಬಿಜೆಪಿ ಶನಿವಾರ ವಾಪಸ್ ತೆಗೆದುಕೊಂಡಿದೆ. ಬಿಜೆಡಿ ಪ್ರತ್ಯೇಕವಾಗಿ ಲೋಕಸಭೆ ಚುನಾವಣೆ ಎದುರಿಸಲಿದೆ ಎಂದು ನವೀನ್ ಪಟ್ನಾಯಕ್ ತಿಳಿಸಿದ್ದಾರೆ.

147 ಸದಸ್ಯರಿರುವ ವಿಧಾನಸಭೆಯಲ್ಲಿ 84 ಬಿಜೆಡಿ ಹಾಗೂ 63 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸುವ ಮೈತ್ರಿ ಪರಿಪಾಠ 1998 ರಿಂದ ಬೆಳೆದು ಬಂದಿತ್ತು. 12 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ, 9 ಕ್ಷೇತ್ರಗಳಲ್ಲಿ ಬಿಜೆಡಿ ಸ್ಪರ್ಧಿಸುತ್ತಿತ್ತು. ಈ ಬಾರಿ ಶೇ.80 ರಷ್ಟು ಸ್ಥಾನಗಳನ್ನು ಬಿಟ್ಟುಕೊಡುವುವಂತೆ ಬಿಜೆಡಿ ಬೇಡಿಕೆಯನ್ನಿಟ್ಟಿದೆ. ಹಾಗೂ ಹೆಚ್ಚುವರಿ 25 ವಿಧಾನಸಭೆ ಸ್ಥಾನಗಳನ್ನು ನೀಡಲಾಗುವುದೆಂಬ ಅಡ್ವಾಣಿ ಪ್ರಸ್ತಾಪವನ್ನು ಬಿಜೆಪಿ ತಳ್ಳಿಹಾಕಿದೆ. ಒರಿಸ್ಸಾದಲ್ಲಿ ಬಿಜೆಡಿಗೆ ಬೆಂಬಲ ವಾಪಸೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಮುಖಂಡರು ಇಂದು ಮಹತ್ವದ ಸಭೆ ನಡೆಸಿದ್ದು, ಚರ್ಚೆ ನಡೆಸತೊಡಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+